ಕಳ್ಳನ ಹೆಂಡ್ತಿ ಯಾವತ್ತಿದ್ರು ಡ್ಯಾಶ್ | ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಗರಂ ಆದ ಸಿ.ಟಿ.ರವಿ
ಚಿಕ್ಕಮಗಳೂರು: ಮುಖ್ಯಮಂತ್ರಿ ಬದಲಾವಣೆ ಎಂಬುವುದು ಹಾಗೂ ಅರುಣ್ ಸಿಂಗ್ ವರದಿ ನೀಡಿದರು ಎನ್ನುವುದು ಎರಡೂ ಸುಳ್ಳು ಸುದ್ದಿ. ಅವರು ಯಾರೆಂದು ಪತ್ತೆ ಹಚ್ಚುವುದು ಕಷ್ಟದ ಕೆಲಸವಲ್ಲ. ಕಳ್ಳನ ಹೆಂಡತಿ ಯಾವತ್ತಿದ್ದರೂ ಡ್ಯಾಶ್ ಎಂದು ಸಿ.ಟಿ.ರವಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಿಡಿ ಕಾರಿದ್ದಾರೆ. ತಾಲೂಕಿನ ಭದ್ರಾ ನದಿ ಬಳಿ ಕೊರೊನಾದಿಂದ ಸತ್ತವರು ಅಸ್ಥಿ ವಿಸರ್ಜನೆ ಬಳಿಕ ಮಾತನಾಡಿದ ಅವರು, ಕನ್ನಡದಲ್ಲಿ ಒಂದು ಗಾದೆ ಮಾತಿದೆ. ಕಳ್ಳನ ಹೆಂಡತಿ ಡ್ಯಾಶ್ ಅಂತೇಳಿ. ಅವರನ್ನು ಪತ್ತೆ ಹಚ್ಚುವುದು ಕಷ್ಟದ್ದೇನಲ್ಲ. ಎಷ್ಟು […]
ಕಳ್ಳನ ಹೆಂಡ್ತಿ ಯಾವತ್ತಿದ್ರು ಡ್ಯಾಶ್ | ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಗರಂ ಆದ ಸಿ.ಟಿ.ರವಿ Read More »