ಪಾಕಿಸ್ತಾನದ ಮಾರ್ಗದರ್ಶನದಲ್ಲಿ ಭಾರತೀಯರ ಮತಾಂತರ | ಸಾವಿರ ಸಾವಿರ ಸಂಖ್ಯೆಯಲ್ಲಿ ಅನ್ಯಧರ್ಮೀಯರು ಇಸ್ಲಾಂಗೆ….!?
ಉತ್ತರ ಪ್ರದೇಶ: ಉತ್ತರ ಭಾರತದ ಕೆಲವು ರಾಜ್ಯಗಳಲ್ಲಿ ಮಕ್ಕಳು ಮತ್ತು ಅಸಹಾಯಕರನ್ನು ಆಮಿಷ ಒಡ್ಡಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡುತ್ತಿದ್ದ ಜಾಲವೊಂದು ಪತ್ತೆಯಾಗಿದೆ. ಈ ಸಂಬಂಧ ಇಬ್ಬರನ್ನು ಉತ್ತರ ಪ್ರದೇಶದ ಎಟಿಎಸ್ ಅಧಿಕಾರಿಗಳು ಬಂಧಿಸಿದ್ದಾರೆ. ಕಳೆದ ಜೂನ್ 2ರಂದು ದೆಹಲಿಯ ದಾಸನ ದ ದೇವಾಲಯಕ್ಕೆ ಇಬ್ಬರು ಅಕ್ರಮವಾಗಿ ನುಸುಳಿದ್ದರು. ಆ ಸಂಬಂಧ ಅವರಿಬ್ಬರನ್ನು ಬಂದಿಸಿ ತೀವ್ರ ವಿಚಾರಣೆಗೊಳಪಡಿಸಿದಾಗ ಹಲವಾರು ಆಘಾತಕಾರಿ ಅಂಶಗಳು ಹೊರಬಂದಿವೆ. ಬಂಧಿತರನ್ನು ಜಂಹಗೀರ್ ಹಾಗೂ ಉಮರ್ ಗೌತಮ್ ಎಂದು ಗುರುತಿಸಲಾಗಿದೆ. ಇದರಲ್ಲಿ ಉಮರ್ ಗೌತಮ್ […]