ಸಂಚಾರ ವಿಜಯ್‌ಗೆ ಅಮೆರಿಕದಲ್ಲಿ ಗೌರವ – ಫ್ರಾಂಕ್ಲಿನ್ ಥಿಯೇಟರ್ ಮುಂದೆ ವಿಜಯ್‌ಯವರನ್ನು ಸ್ಮರಿಸುವ ಬರಹ
ಜೂ.12ರ ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿ ನಟ ಸಂಚಾರಿ ವಿಜಯ್ ಅವರಿಗೆ ಆಕ್ಸಿಡೆಂಟ್ ಆಗಿ ನಿಧನರಾಗಿದ್ದರು.ಇವರ ನಿಧನದಿಂದ ಬರೀ ಕನ್ನಡ ಚಿತ್ರರಂಗಕ್ಕೆ ಮಾತ್ರ ನಷ್ಟವಾಗಿದ್ದಲ್ಲ. ಇಡೀ ಭಾರತೀಯ ಚಿತ್ರರಂಗವೇ ಒಬ್ಬ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಂತೆ ಆಗಿದೆ. ರಾಷ್ಟ್ರ ಪ್ರಶಸ್ತಿ ಪಡೆದ ಸಂಚಾರಿ ವಿಜಯ್ ಅವರ ಅಗಲಿಕೆಗೆ ಎಲ್ಲರೂ ನಮನ ಸಲ್ಲಿಸಿದ್ದರು. ಈಗ ಅಮೆರಿಕದ ಪ್ರತಿಷ್ಠಿತ ಫ್ರಾಂಕ್ಲಿನ್ ಥಿಯೇಟರ್ ಕೂಡ ಅವರಿಗೆ ಗೌರವ ಸೂಚಿಸಿದೆ. ಫ್ರಾಂಕ್ಲಿನ್ ಥಿಯೇಟರ್ ಮುಂದೆ ವಿಜಯ್ ಅವರನ್ನು ಸ್ಮರಿಸುವ ಬರಹವನ್ನು ಬಿತ್ತರಿಸಲಾಗಿದೆ. ಈ ಸುದ್ದಿಯನ್ನು ‘ನಾನು […]
ಸಂಚಾರ ವಿಜಯ್‌ಗೆ ಅಮೆರಿಕದಲ್ಲಿ ಗೌರವ – ಫ್ರಾಂಕ್ಲಿನ್ ಥಿಯೇಟರ್ ಮುಂದೆ ವಿಜಯ್‌ಯವರನ್ನು ಸ್ಮರಿಸುವ ಬರಹ Read More »