ಮೂವರ ಬದುಕಿಗೆ ಆಸರೆಯಾದ ಸಂಚಾರಿ ವಿಜಯ್
ಬೆಂಗಳೂರು: ಬೈಕ್ ಅಪಘಾತದಲ್ಲಿ ಮೃತಪಟ್ಟ ನಟ ಸಂಚಾರಿ ವಿಜಯ್ ಅವರ ಅಂಗಾಂಗಗಳನ್ನು ಅಗತ್ಯ ಇರುವವರಿಗೆ ನೀಡುವ ಕುಟುಂಬಸ್ಥರು ದಾನ ಮಾಡಿದ್ದಾರೆ.ವಿಜಯ್ ಅವರ ಮೂತ್ರಪಿಂಡಗಳನ್ನು ಲಗ್ಗೆರೆ ಮೂಲದ 34 ವರ್ಷದ ಮಹಿಳೆಯೊಬ್ಬರಿಗೆ ಚಿಕಿತ್ಸೆ ಮೂಲಕ ಜೋಡಣೆ ಮಾಡಲಾಗಿದೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ ಎಂದು ಬೆಂಗಳೂರಿನ ಎಂ ಎಸ್ ರಾಮಯ್ಯ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.ವಿಜಯ್ ಅವರ ಬ್ಲಡ್ ಗ್ರೂಪ್ , ಡಿ ಎನ್ ಎ , ಕಿಡ್ನಿ ಸೈಜ್ ಎಲ್ಲವೂ ಮಹಿಳೆಗೆ ಮ್ಯಾಚ್ ಆಗಿತ್ತು. ಈ ಹಿನ್ನೆಲೆಯಲ್ಲಿ ವಿಜಯ್ […]
ಮೂವರ ಬದುಕಿಗೆ ಆಸರೆಯಾದ ಸಂಚಾರಿ ವಿಜಯ್ Read More »