ನಾನು ಸಿಎಂ ಆದ್ರೆ ಭ್ರಷ್ಟಾಚಾರಿಗಳಿಗೆ ಜೈಲೂಟ ಗ್ಯಾರೆಂಟಿ – ವಾಟಾಳ್
ಮೈಸೂರು: ನಾನು ಮುಖ್ಯಮಂತ್ರಿಯಾದರೆ ಭೂಗಳ್ಳರು, ಖನಿಜ ಕಳ್ಳರನ್ನು ಜೈಲಿಗಟ್ಟಿ, ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ತನಿಖೆ ನಡೆಸುತ್ತೇನೆ. ನನಗೆ 5 ವರ್ಷಗಳ ಕಾಲಾವಕಾಶ ಬೇಕಿಲ್ಲ, ಕೇವಲ 5 ತಿಂಗಳು ಅವಕಾಶ ಕೊಟ್ಟರೆ ಸಾಕು ಎಂದು ಮಾಜಿ ಶಾಸಕ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಗುಡುಗಿದ್ದಾರೆ. ಮೈಸೂರಿನಲ್ಲಿ ಭೂ ಮಾಫಿಯಾ ವಿರುದ್ಧ ಪ್ರತಿಭಟನೆ ನಡೆಸಿದ ಅವರು, ಮೂಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ವಿರುದ್ಧವೂ ಭೂ ಹಗರಣ ಆರೋಪ ಕೇಳಿಬಂದಿದೆ. ಹೀಗಾಗಿ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಅಕ್ರಮಗಳನ್ನು ತಡೆಗಟ್ಟುವ […]
ನಾನು ಸಿಎಂ ಆದ್ರೆ ಭ್ರಷ್ಟಾಚಾರಿಗಳಿಗೆ ಜೈಲೂಟ ಗ್ಯಾರೆಂಟಿ – ವಾಟಾಳ್ Read More »