June 2021

ಯಡಿಯೂರಪ್ಪ ಕಾಲಿಗೆ ಬಿದ್ದ ಶಾಸಕ “ಶರಣು” ಸಲಗರ

ಬೆಂಗಳೂರು:ಶಾಸಕರೋರ್ವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಘಟನೆ ಇಂದು ನಡೆದಿದೆ. ಇತ್ತೀಚಿಗೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಶಾಸಕರಿಗೆ ಇಂದು ಇಂದು ಬೆಂಗಳೂರಿನಲ್ಲಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭ ಬಸವಕಲ್ಯಾಣ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾದ ಶಾಸಕ ಶರಣು ಸಲಗರ ಪ್ರಮಾಣವಚನ ಸ್ವೀಕರಿಸುವ ಮೊದಲು, ಹಿರಿಯ ನಾಯಕ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಇನ್ನೋರ್ವ ಶಾಸಕ ಕಾಂಗ್ರೆಸ್ನ ಬಸವನಗೌಡ ತುರವಿಹಾಳ ಕೂಡ ಇಂದು ಶಾಸಕರಾಗಿ […]

ಯಡಿಯೂರಪ್ಪ ಕಾಲಿಗೆ ಬಿದ್ದ ಶಾಸಕ “ಶರಣು” ಸಲಗರ Read More »

ಒಲಿಂಪಿಕ್ಸ್​ ಕೂಟದಲ್ಲಿ ಕ್ರೀಡಾಪಟುಗಳಿಗೆ 1.60 ಲಕ್ಷ ಕಾಂಡೋಮ್ ಹಂಚಿಕೆ, ಆದ್ರೂ ಬಳಕೆ ಮಾಡಂಗಿಲ್ಲ! ಮತ್ತೇನ್ ಮಾಡ್ತಾರೆ?

ಟೋಕಿಯೊ : ಪ್ರತಿ ವರ್ಷದಂತೆ ಈ ವರ್ಷ ಕೂಡ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಬರುವ ಕ್ರೀಡಾಪಟುಗಳಿಗೆ ಕೋಂಡಮ್ ವಿತರಿಸಲು ಸಂಘಟಕರು ಸಿದ್ದತೆಯನ್ನು ನಡೆಸಿದ್ದಾರೆ. ಜುಲೈ 23ರಿಂದ ಟೋಕಿಯೊ ಜಾಗತಿಕ ಒಲಿಂಪಿಕ್ಸ್​ ಕ್ರೀಡಾಕೂಟವನ್ನು ಆಯೋಜಿಸಲು ಆತಿಥೇಯ ಜಪಾನ್​ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಕ್ರೀಡಾಕೂಟದಲ್ಲಿ 11 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಲಿದ್ದು, ಅವರೆಲ್ಲರಿಗೂ ತಲಾ 14ರಂತೆ ಒಟ್ಟಾರೆ 1.60 ಲಕ್ಷ ಕಾಂಡೋಮ್​ಗಳನ್ನು ಸಂಘಟಕರು ವಿತರಿಸಲು ಸಿದ್ದತೆ ಮಾಡಿದ್ದಾರೆ. ಪ್ರತಿ ವರ್ಷ ಕೂಡ ಕಾಂಡಮ್ ವಿತರಿಸಲಾಗುತ್ತದೆ. ಆದರೆ ಈ ಬಾರಿ ಕೋಂಡಮ್ ಬಳಸದೆ

ಒಲಿಂಪಿಕ್ಸ್​ ಕೂಟದಲ್ಲಿ ಕ್ರೀಡಾಪಟುಗಳಿಗೆ 1.60 ಲಕ್ಷ ಕಾಂಡೋಮ್ ಹಂಚಿಕೆ, ಆದ್ರೂ ಬಳಕೆ ಮಾಡಂಗಿಲ್ಲ! ಮತ್ತೇನ್ ಮಾಡ್ತಾರೆ? Read More »

ಮಂಗಳೂರು: ಪಾಲಿಕೆ ಕಾರ್ಯಾಚರಣೆ 76 ಸಾವಿರ ದಂಡ 30 ಅಂಗಡಿಗಳ ಲೈಸನ್ಸ್ ಕ್ಯಾನ್ಸಲ್

ಮಂಗಳೂರು: ಕೋವಿಡ್ ಲಾಕ್ಡೌನ್ ಹಿನ್ನೆಲೆಯಲ್ಲಿ ವಿಧಿಸಲಾದ ನಿರ್ಬಂಧಗಳನ್ನು ಗಾಳಿಗೆ ತೂರಿದ ಸಾರ್ವಜನಿಕರಿಗೆ ಹಾಗೂ ಅಂಗಡಿ ಮಾಲೀಕರಿಗೆ 76 ಸಾವಿರ ರೂ ದಂಡ ವಿಧಿಸಿ, 30 ಅಂಗಡಿಗಳ ಪರವಾನಗಿ ರದ್ದುಗೊಳಿಸಲಾಗಿದೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೋವಿಡ್ ಲಾಕ್ಡೌನ್ ನಿಯಮ ಮುರಿದು ಸಾರ್ವಜನಿಕರು ವ್ಯಾಪಾರ ವಹಿವಾಟಿನಲ್ಲಿ ತೊಡಗಿರುವುದನ್ನು ಗಮನಿಸಿದ ಪಾಲಿಕೆ ಅಧಿಕಾರಿಗಳು ತಂಡತಂಡವಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಬೆಳಿಗ್ಗೆ 10 ಗಂಟೆ ಬಳಿಕವೂ ಅಂಗಡಿಗಳನ್ನು ತೆರೆದು ವ್ಯಾಪಾರ ವಹಿವಾಟು ನಡೆಸುತ್ತಿದ್ದ ಮಾಲಿಕರಿಂದ ಹಾಗೂ ಅನಗತ್ಯವಾಗಿ ಸಂಚಾರ ನಡೆಸುತ್ತಿದ್ದ ವಾಹನ ಸವಾರರಿಂದ 76

ಮಂಗಳೂರು: ಪಾಲಿಕೆ ಕಾರ್ಯಾಚರಣೆ 76 ಸಾವಿರ ದಂಡ 30 ಅಂಗಡಿಗಳ ಲೈಸನ್ಸ್ ಕ್ಯಾನ್ಸಲ್ Read More »

ಹೈಕೋರ್ಟ್ ಮೆಟ್ಟಿಲೇರಿದ ಕಳೆದ ಬಾರಿ ನಪಾಸಾದ ಪಿಯುಸಿ ವಿದ್ಯಾರ್ಥಿಗಳು

ಬೆಂಗಳೂರು: ನಮಗೆ ಮಾತ್ರ ಪರೀಕ್ಷೆ ಏಕೆ..? ಮಾಡುವುದಾದರೆ ಎಲ್ಲರಿಗೂ ಮಾಡಿ ಅಥವಾ ನಮ್ಮ ಎಕ್ಸಾಮ್ ರದ್ದು ಮಾಡಿ, ಎನ್ನುತ್ತಾ ಕಳೆದ ಬಾರಿ ಪಿಯುಸಿ ಫೇಲ್ ಆಗಿದ್ದ ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕೋವಿಡ್ ಎರಡನೆಯ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಶಿಕ್ಷಣ ಸಚಿವಾಲಯ ರದ್ದುಮಾಡಿ ಕಳೆದವಾರ ಆದೇಶ ಹೊರಡಿಸಿತ್ತು. ಈ ಬಾರಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪ್ರಥಮ ಪಿಯುಸಿ ಅಂಕ ಹಾಗೂ ಎಸೆಸೆಲ್ಸಿ ಅಂಕಗಳ ಆಧಾರಿತವಾಗಿ ತೇರ್ಗಡೆ ಗೊಳಿಸುವ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಕಳೆದ

ಹೈಕೋರ್ಟ್ ಮೆಟ್ಟಿಲೇರಿದ ಕಳೆದ ಬಾರಿ ನಪಾಸಾದ ಪಿಯುಸಿ ವಿದ್ಯಾರ್ಥಿಗಳು Read More »

ರೆಡಿಯಾಗ್ತಿದೆ ‘ರೋಹಿಣಿ‌ ಸಿಂಧೂರಿ‌’ ಜೀವನಾಧಾರಿತ ಸಿನಿಮಾ “ಭಾರತ ಸಿಂಧೂರಿ”

ಮಂಡ್ಯ: ಕಳೆದ ಕೆಲ ದಿನಗಳಿಂದ ಭಾರಿ ಸುದ್ದಿಯಲ್ಲಿರುವ ಮೈಸೂರು ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಹಾಲಿ ಆಯುಕ್ತರಾಗಿರುವ ರೋಹಿಣಿ ಸಿಂಧೂರಿ ಅವರ ಬಯೋಪಿಕ್‌ ಸಿನಿಮಾ ಆಗಲಿದೆ.ಈ ಕುರಿತು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ರಿಜಿಸ್ಟರ್ ಆಗಿದ್ದು, ರೋಹಿಣಿ ಸಿಂಧೂರಿ ಇಲ್ಲಿ ‘ಭಾರತ ಸಿಂಧೂರಿ’ಯಾಗಿದ್ದಾರೆ. ಈ ಟೈಟಲ್‌ ರೆಜಿಸ್ಟರ್‌ ಆಗಿದ್ದು ಕಳೆದ ವರ್ಷ ಅಂದರೆ 2020ರ ಜೂನ್ 15ರಂದೇ. ಮಂಡ್ಯದ ಪತ್ರಕರ್ತರಾಗಿರುವ ಕೃಷ್ಣ ಸ್ವರ್ಣಸಂದ್ರ ಎಂಬುವವರಿಂದ ಟೈಟಲ್ ನೋಂದಣಿಯಾಗಿದ್ದು, ಲಾಕ್‌ಡೌನ್‌ ನಂತರ ಸಿನಿಮಾ ನಂತರ

ರೆಡಿಯಾಗ್ತಿದೆ ‘ರೋಹಿಣಿ‌ ಸಿಂಧೂರಿ‌’ ಜೀವನಾಧಾರಿತ ಸಿನಿಮಾ “ಭಾರತ ಸಿಂಧೂರಿ” Read More »

ನಾಯಕತ್ವ ಬದಲಾವಣೆ: ರಾಜ್ಯ ನಾಯಕರಿಗೆ ಜೂ.14 ರ ಗಡುವು ನೀಡಿದ ಬಿಜೆಪಿ ಹೈಕಮಾಂಡ್

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ಇದೀಗ ಬಿಜೆಪಿ ವರಿಷ್ಠರು ರಾಜ್ಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದು, ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ನೀಡದಂತೆ ತಿಳಿಸಿದ್ದಾರೆ.ನಾಯಕತ್ವ ಬದಲಾವಣೆ ಮಾತುಗಳು ಕೇಳುತ್ತಿದ್ದ ಬೆನ್ನಲ್ಲೇ ಸಿಎಂ ಯಡಿಯೂರಪ್ಪ ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುವುದಾಗಿ ಹೇಳಿ ಹೊಸ ಬಾಂಬ್ ಸಿಡಿಸಿದ್ದರು. ಈ ಎಲ್ಲಾ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಇದೀಗ ನಾಯಕರ ಸಂಘರ್ಷಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಹೈಕಮಾಂಡ್, ನಾಯಕತ್ವ ಬದಲಾವಣೆ ಬಗ್ಗೆ

ನಾಯಕತ್ವ ಬದಲಾವಣೆ: ರಾಜ್ಯ ನಾಯಕರಿಗೆ ಜೂ.14 ರ ಗಡುವು ನೀಡಿದ ಬಿಜೆಪಿ ಹೈಕಮಾಂಡ್ Read More »

ಜೂ.10ರಂದು ವರ್ಷದ ಮೊದಲ ಸೂರ್ಯಗ್ರಹಣ, ಭಾರತದಲ್ಲಿ ಕಾಣಿಸುತ್ತಾ? ಹೇಗಿರುತ್ತೆ ಗ್ರಹಣ?

ಈ ವರ್ಷದ ಮೊದಲ ಸೂರ್ಯಗ್ರಹಣಕ್ಕೆ ದಿನಗಣನೆ ಆರಂಭವಾಗಿದೆ. ಕೆಲ ದಿನಗಳ ಹಿಂದೆಯಷ್ಟೇ ಚಂದ್ರಗ್ರಹಣಕ್ಕೆ ಭೂಮಿಯ ಕೆಲ ಪ್ರದೇಶಗಳು ಸಾಕ್ಷಿಯಾಗಿದ್ದು, ಇದೀಗ ಜೂನ್ 10ರಂದು ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದೆ. ಈ ಬಾರಿ ಉಂಗುರ ತೊಡಿಸಿದ ರೀತಿಯಲ್ಲಿ ಸೂರ್ಯ ಗ್ರಹಣ ಕಾಣಿಸಲಿದ್ದು, ಅದನ್ನು ರಿಂಗ್ ಆಫ್ ಫೈರ್(ಬೆಂಕಿಯ ಉಂಗುರ) ಎಂದು ಕರೆಯಲಾಗಿದೆ. ರಿಂಗ್ ಆಫ್ ಫೈರ್ ಎಂದರೇನು?:ಚಂದ್ರನು ತನ್ನ ಕಕ್ಷೆಯಲ್ಲಿ ಭೂಮಿಯಿಂದ ಬಹು ದೂರದಲ್ಲಿದ್ದಾಗ ಸೂರ್ಯನಿಗೆ ಅಡ್ಡ ಬರುವ ಪರಿಣಾಮ ಅದು ಉಂಗುರ ತೊಡಿಸಿದ ರೀತಿಯಲ್ಲಿ ಕಾಣಿಸಲಿದೆ ಎಂದು

ಜೂ.10ರಂದು ವರ್ಷದ ಮೊದಲ ಸೂರ್ಯಗ್ರಹಣ, ಭಾರತದಲ್ಲಿ ಕಾಣಿಸುತ್ತಾ? ಹೇಗಿರುತ್ತೆ ಗ್ರಹಣ? Read More »

ರಾಸಲೀಲೆ ಸಿಡಿ ಪ್ರಕರಣದ ಆರೋಪಿಗಳಿಗೆ ಬಿಗ್ ರಿಲೀಪ್

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದಲ್ಲಿ ಸಿಡಿ ಪ್ರಕರಣದ ರೂವಾರಿಗಳು ಎಂದು ಹೇಳಲಾದ ನರೇಶ್​ ಗೌಡ ಹಾಗೂ ಶ್ರವಣ್​ಗೆ ಬೆಂಗಳೂರಿನ 91ನೇ ಸಿಸಿಹೆಚ್​ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕಳೆದ ಮಾರ್ಚ್ 2ರಿಂದ ತಲೆಮರೆಸಿಕೊಂಡಿರುವ ಈ ಇಬ್ಬರೂ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದು ತನಿಖಾ ತಂಡ ಇಬ್ಬರನ್ನೂ ಪತ್ತೆಹಚ್ಚಲು ಶ್ರಮಿಸುತ್ತಿತ್ತು. ತಮ್ಮ ಮೇಲೆ ಕೇಳಿಬಂದ ಸಿಡಿ ಪ್ರಕರಣದ ನಂತರ ಈ ಇಬ್ಬರ ಮೇಲೆ ಮಾಜಿ

ರಾಸಲೀಲೆ ಸಿಡಿ ಪ್ರಕರಣದ ಆರೋಪಿಗಳಿಗೆ ಬಿಗ್ ರಿಲೀಪ್ Read More »

ಮಂಗಳೂರು: ತನ್ನ ಮಗುವನ್ನೇ ಕಿಡ್ನಾಪ್ ಮಾಡಿದನಾ ತಂದೆ…!? | ಠಾಣೆ ಮೆಟ್ಟಿಲೇರಿದ ತಾಯಿ

ಮಂಗಳೂರು:ನಗರದ ಕದ್ರಿಯಲ್ಲಿ ತಂದೆಯೇ ತನ್ನ ಮಗುವನ್ನು ಕಿಡ್ನಾಪ್ ಮಾಡಿದ್ದಾನೆ ಎನ್ನಲಾಗಿದ್ದು ಈ ಬಗ್ಗೆ ಮಗುವಿನ ತಾಯಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮನೆಯಿಂದ 14 ತಿಂಗಳ ತನ್ನ ಮಗುವನ್ನು ಮಾ.23ರಂದು ನನ್ನ ಗಂಡನೇ ಕಿಡ್ನಾಪ್ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು, ತನ್ನ ಪತಿಯ ವಿರುದ್ಧವೇ ಮೇ 26 ರ ರಂದು ಪೊಲೀಸ್ ದೂರು ದಾಖಲಿಸಿದ್ದಾಳೆ. ದೂರಿನಲ್ಲಿ, ನನ್ನ ಪತಿ ಯಾವುದೇ ಕೆಲಸಕ್ಕೆ ಹೋಗದೆ ಮನೆಯಲ್ಲಿಯೇ ಇದ್ದು ಅಪರಾಧ ಚಟುವಟಿಕೆಗಳಲ್ಲಿ ತೋಡಾಗಿಕೊಂಡಿದ್ದು, ಆತನ ವಿರುದ್ದ ಕೊಡಗು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ

ಮಂಗಳೂರು: ತನ್ನ ಮಗುವನ್ನೇ ಕಿಡ್ನಾಪ್ ಮಾಡಿದನಾ ತಂದೆ…!? | ಠಾಣೆ ಮೆಟ್ಟಿಲೇರಿದ ತಾಯಿ Read More »

ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ‌ ಉದಾಸಿ ಇನ್ನಿಲ್ಲ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದಂತ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ(77)ಯವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಶಾಸಕ ಸಿಎಂ ಉದಾಸಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಹಾವೇರಿ ಜಿಲ್ಲೆ, ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ.ಉದಾಸಿ ಅವರ ಪರಿಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಮೂಲಕ

ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ‌ ಉದಾಸಿ ಇನ್ನಿಲ್ಲ Read More »