ನವವಿವಾಹಿತ ಅರಣ್ಯವೀಕ್ಷಕ ಆತ್ಮಹತ್ಯೆ: ಕಾರಣ ನಿಗೂಢ
ಬೆಳ್ತಂಗಡಿ: ಕಳಿಯ ಗ್ರಾಮದ ಗೇರುಕಟ್ಟೆ ಪಲ್ಲಿದಳಿಕೆ ನಿವಾಸಿ, ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಲ್ಲಿ ನೆಡುತೋಪು ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಲಕೃಷ್ಣ ಗೌಡ (40) ಅವರು ಗುರುವಾರ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಲಕೃಷ್ಣ ಗೌಡ ಅವರು ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಲ್ಲಿ 15 ವರ್ಷಗಳಿಂದ ನೆಡುತೋಪು ವೀಕ್ಷಕರಾಗಿ ಕರ್ತವ್ಯನಿರ್ವಹಿಸುತ್ತಿದ್ದರು. ಕಳೆದ 6 ತಿಂಗಳ ಹಿಂದೆಯಷ್ಟೆ ವಿವಾಹವಾಗಿದ್ದರು. ಗುರುವಾರ ಬೆಳಗ್ಗೆ ಮನೆ ಸಮೀಪವೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ, ಪೊಲೀಸ್ […]
ನವವಿವಾಹಿತ ಅರಣ್ಯವೀಕ್ಷಕ ಆತ್ಮಹತ್ಯೆ: ಕಾರಣ ನಿಗೂಢ Read More »