ಬ್ರೇಕಿಂಗ್ ಸಮಾಚಾರ | ಜಾರಕಿಹೋಳಿ ಕಾಮಕಾಂಡ: ದಿನಕ್ಕೊಂದು ತಿರುವು ಪಡೆಯುತ್ತಿರುವ ಪ್ರಕರಣ | ಆರೋಪಿಗಳ ಜಾಮೀನು ಅರ್ಜಿ ಏನಾಯ್ತು ಗೊತ್ತಾ?
ಬೆಂಗಳೂರು : ಈಗಾಗಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಾಮಪುರಾಣ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮದು ಒಪ್ಪಿತ ಸಂಬಂಧವಾಗಿತ್ತು ಎಂಬುದಾಗಿ ತಿಳಿಸಿದ್ದರು. ಈ ಮೂಲಕ ಸ್ಪೋಟಕ ಟ್ವಿಸ್ಟ್ ನೀಡಿದ್ದರು. ಇದಾದ ಬಳಿಕ ಈಗ ಮತ್ತೆ ಸಿಡಿ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಪಡೆದಿದೆ. ಎಸ್‌ಐಟಿ ಅಧಿಕಾರಿಗಳು, ಆರೋಪಿಗಳಿಗೆ ಜಾಮೀನು ನೀಡದಂತೆ ಕೋರ್ಟ್ ಗೆ ಸಲ್ಲಿಸಿರುವಂತ ಮನವಿ, ಅಚ್ಚರಿ ಮೂಡಿಸಿದೆ.ಹೌದು.. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ, ದಿನಕ್ಕೊಂದು ತಿರುವು ಪಡೆಯುತ್ತಿದೆಪ್ರಕರಣದ ಪ್ರಮುಖ ಆರೋಪಿಗಳಾದ ನರೇಶ್ ಗೌಡ, […]










