Ad Widget .

ಸುಳ್ಯ: ಜೋಕಾಲಿ ಬಿಗಿದು ಬಾಲಕ ಸಾವು

ಜೋಕಾಲಿಯಲ್ಲಿ ಆಡುತ್ತಿದ್ದ ಬಾಲಕನ ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಮೃತಪಟ್ಟ ಘಟನೆ ಚೆಂಬು ಗ್ರಾಮದ ಪನೇಡ್ಕದಿಂದ ವರದಿಯಾಗಿದೆ.

Ad Widget . Ad Widget .

ಪನೇಡ್ಕ ತಾರಾಕುಮಾರ ಎಂಬವರ ಮಗ ಭರತ್ ಮೃತಪಟ್ಟ ಬಾಲಕ. 4 ನೇ ತರಗತಿಯಲ್ಲಿ ಓದುತ್ತಿರುವ 10 ವರ್ಷದ ಬಾಲಕ ಭರತ್ ಮನೆಯಲ್ಲಿ ಜೋಕಾಲಿ ಆಡುತ್ತಿರುವಾಗ ಈ ಘಟನೆ ನಡೆದಿದ್ದು , ಬಾಲಕನ ಮೃತದೇಹವನ್ನು ಸುಳ್ಯದ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ತರಲಾಗಿದೆ ಎಂದು ತಿಳಿದು ಬಂದಿದೆ

Ad Widget . Ad Widget .

Leave a Comment

Your email address will not be published. Required fields are marked *