Ad Widget .

ಸಚಿವ ಶ್ರೀರಾಮುಲು ಪಿಎ ರಾಜಣ್ಣ ಬಂಧನ

ಬೆಂಗಳೂರು: ಸಿಎಂ ಪುತ್ರ ವಿಜಯೇಂದ್ರ ಹೆಸರೇಳಿಕೊಂಡು ಹಣ ವಸೂಲಿ ಆರೋಪದಲ್ಲಿ ಸಚಿವ ಶ್ರೀರಾಮುಲು ಪಿಎ ರಾಜು ಆಲಿಯಾಸ್ ರಾಜಣ್ಣ ನನ್ನು ಬಂಧಿಸಿದ್ದಾರೆ.

Ad Widget . Ad Widget .

Ad Widget . Ad Widget .

ಸ್ವತಃ ವಿಜಯೇಂದ್ರ ದೂರು ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಶ್ರೀರಾಮುಲು ಮನೆಯಲ್ಲೇ ಆರೋಪಿ ರಾಜಣ್ಣನನ್ನ ವಶಕ್ಕೆ ಪಡೆದಿದ್ದಾರೆ. ಕೆಲಸ ಕೊಡಿಸ್ತೀನಿ, ವರ್ಗಾವಣೆ ಮಾಡಿಸ್ತೀನಿ ಅಂತ ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರೋ ಆರೋಪ ಕೇಳಿ ಬಂದಿದೆ.

ರಾಜಣ್ಣ ೮ ವರ್ಷದಿಂದ ರಾಮುಲು ಬಳಿ ಕೆಲಸ ಮಾಡ್ತಿದ್ದಾರೆ. ವಂಚನೆ ಪ್ರಕರಣಕ್ಕೆ ಸಂಬAಧಿಸಿದAತೆ ಸಿಸಿಬಿ ಪೊಲೀಸರು ೨೦ಕ್ಕೂ ಹೆಚ್ಚು ಆಡಿಯೋ ವಶಕ್ಕೆ ಪಡೆದಿದ್ದಾರೆ. ಪ್ರತಿಯೊಂದು ಆಡಿಯೋದಲ್ಲಿ ಸಿಎಂ ಹೆಸರು ಉಲ್ಲೇಖ ಮಾಡಿರೋದು ಪತ್ತೆಯಾಗಿದೆ. ನಿನ್ನೆಯಿಂದ ಆರೋಪಿಯನ್ನು ಟ್ರೇಸ್ ಮಾಡ್ತಿದ್ದ ಪೊಲೀಸರು ಇಂದು ಬಂಧಿಸಿದ್ದಾರೆ.

ಇತ್ತ ರಾಮುಲು ಬೆಂಬಲಿಗರು ಕಿಡ್ನಾಪ್ ಅಂತ ಹೈಡ್ರಾಮಾ ಕ್ರಿಯೇಟ್ ಮಾಡಿದ್ದಾರೆ.

1 thought on “ಸಚಿವ ಶ್ರೀರಾಮುಲು ಪಿಎ ರಾಜಣ್ಣ ಬಂಧನ”

  1. Pingback: ಶ್ರೀರಾಮುಲು ಪಿಎ ಬಂಧನ ಸಂಬಂಧ; ಟ್ವಿಟ್ಟರ್‌ನಲ್ಲಿ ಸಿಎಂ ಪುತ್ರ ಪ್ರತಿಕ್ರಿಯೆ – Samagra Samachara

Leave a Comment

Your email address will not be published. Required fields are marked *