Ad Widget .

ಮಂಗಳೂರು: ವಾಟ್ಸಪ್ ಖಾತೆ ಹ್ಯಾಕ್- ಒಂದು ಲಕ್ಷ ರೂ. ವಂಚನೆ

ಮಂಗಳೂರು: ವಾಟ್ಸಪ್ ಖಾತೆ ಹ್ಯಾಕ್ ಮಾಡಿ, ಕರೆ ಮಾಡಿ ಬ್ಯಾಂಕ್ ಖಾತೆಯಿಂದ 1 ಲಕ್ಷ ರೂ. ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಮಂಗಳೂರಿನಲ್ಲಿ ನಡೆದಿದೆ.

Ad Widget . Ad Widget .

Ad Widget . Ad Widget .

ದೂರುದಾರರ ಸ್ನೇಹಿತರೊಬ್ಬರು ಯುಎಸ್‌ಎಯಲ್ಲಿ ವಾಸ್ತವ್ಯವಿದ್ದು, ಜೂನ್ 29ರಂದು ಅವರ ವಾಟ್ಸಪ್ ಮೂಲಕ ಕರೆ ಮಾಡಿ ಸಂಬಂಧಿಕರಿಗೆ ಕೊರೊನಾ ಬಂದಿದ್ದು ಚಿಕಿತ್ಸೆಗಾಗಿ ಹಣವನ್ನು ಕಳಿಸಿಕೊಡುವಂತೆ ಕೇಳಿದ್ದು ಇದನ್ನು ನಂಬಿ ಆತ ನೀಡಿದ ನಂಬರ್‌ಗೆ ಗೂಗಲ್ ಪೇ ಮೂಲಕ ಹಂತಹAತವಾಗಿ 1 ಲಕ್ಷ ವರ್ಗಾವಣೆ ಮಾಡಿದ್ದಾರೆ.

ಬಳಿಕ ಸ್ನೇಹಿತನಿಗೆ ಕರೆ ಮಾಡಿ ಕೇಳಿದಾಗ ವಾಟ್ಸಪ್ ಹ್ಯಾಕ್ ಆಗಿರುವುದು ತಿಳಿಸಿದ್ದಾರೆ. ಆಗ ಮೋಸ ಹೋಗಿರುವುದು ಗಮನಕ್ಕೆ ಬಂದಿದೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *