Ad Widget .

ಅ ಕಾರಕ್ಕೂ, ಹ ಕಾರಕ್ಕೂ ವ್ಯತ್ಯಾಸ ತಿಳಿದುಕೊಳ್ಳಿ: ಸ್ಯಾಂಡಲ್ ವುಡ್ ನಟಿ ಅನಿತಾ ಭಟ್

ಬೆಂಗಳೂರು: ಕನ್ನಡ ಪದವನ್ನು ತಪ್ಪಾಗಿ ಬಳಸಿದ ನೆಟ್ಟಿಗರೊಬ್ಬರನ್ನು ಸ್ಯಾಂಡವುಡ್ ನಟಿ ಹಾಗೂ ಬಿಗ್‌ಬಾಸ್ ಸೀಸನ್-2 ರ ಸ್ಪರ್ಧಿ ಅನಿತಾ ಭಟ್‌ರವರು ತರಾಟೆಗೆ ತೆಗೆದುಕೊಂಡಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕೊರೊನಾ ಲಾಕ್‌ಡೌನ್ ಸಂಕಷ್ಟದ ಬಳಿಕ ಸರ್ಕಾರಿ ಶಾಲೆಗೆ ದಾಖಲಾಗುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದ ಟ್ವೀಟ್‌ವೊಂದಕ್ಕೆ ಅನಿತಾ ಭಟ್‌ರವರು ಹೌದು, ನಾನು ಕೂಡ ಓದಿದ್ದು ಸರ್ಕಾರಿ ಶಾಲೆಯಲ್ಲಿಯೇ ಎಂದು ಪ್ರತಿಕ್ರಿಯಿಸಿದ್ದರು.

Ad Widget . Ad Widget . Ad Widget .

ಇದಕ್ಕೆ ನೆಟ್ಟಿಗರೊಬ್ಬರು ನೀವು ಓದಿದ್ದು ಸರ್ಕಾರಿ ಶಾಲೆಯಲ್ಲಿ ಸಂತೋಷ. ನಿಮ್ಮ ಮಕ್ಕಳು? ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ, ನನ್ನ ಮಕ್ಕಳನ್ನು ಸಹ ಸರ್ಕಾರಿ ಶಾಲೆಯ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಕೊಡಿಸಿದ್ದೇನೆ. ಈ ಮಾತನ್ನು ಹೇಳುವ ಹೆದೆಗಾರಿಕೆ ಇರಬೇಕಲ್ಲವೇ? ನನ್ನ ರಕ್ತದ, ನನ್ನಿಂದ ಜನ್ಮ ಪಡೆದವರ ರಕ್ತದ ಕಣ ಕಣವೂ ಕನ್ನಡವೇ ಎಂದು ಹೇಳಿದ್ದಾರೆ.

ಇದರಿಂದ ರೊಚ್ಚಿಗೆದ್ದ ಅನಿತಾ ಭಟ್‌ರವರು, ಹೆದಗಾರಿಕೆ ಅಲ್ಲ. ಎದೆಗಾರಿಕೆ, ಕನ್ನಡ ಶಾಲೆಯಲ್ಲಿ ಓದಿದರೆ ಸಾಕಾಗೋದಿಲ್ಲ. ಅ ಕಾರಕ್ಕೂ, ಹ ಕಾರಕ್ಕೂ ವ್ಯತ್ಯಾಸ ತಿಳಿದುಕೊಳ್ಳಿ, ಆಮೇಲೆ ಬೇರೆಯವರನ್ನ ಆಡಿಕೊಳ್ಳಬಹುದಂತೆ.

ಅ ಕಾರಕ್ಕೆ ಅ ಕಾರವನ್ನೇ ಉಪಯೋಗಿಸೋದು ಗ್ರಾಂಥಿಕ ಕನ್ನಡ ಅಲ್ಲ. ಯಾವುದೇ ಪ್ರದೇಶಕ್ಕೆ ಹೋದರು ಸ್ಲಾಗ್ ಹಾಗೂ ಅಸೆಟ್ ಬದಲಾಗುತ್ತೆಯೇ ಹೊರತು ವ್ಯಾಕರಣವಾಗಲಿ, ಲಿಪಿಯಾಗಲಿ, ಅಕ್ಷರಗಳಾಗಲಿ ಬದಲಾಗುವುದಿಲ್ಲ. ಇದರ ಬಗ್ಗೆ ಸ್ಪೇಸ್ ಮಾಡೋಣ ಎಂದು ಮರು ಟ್ವೀಟ್ ಮಾಡಿದ್ದಾರೆ.

Leave a Comment

Your email address will not be published. Required fields are marked *