ಕನ್ನಡಿಗ ಯೋಧ ದಿಲ್ಲಿಯಲ್ಲಿ ಮೃತ್ಯು

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ದಿಲ್ಲಿಯ ರೈಲು ನಿಲ್ದಾಣದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

Ad Widget ... ..

ಅಣ್ಣೂರು ಕೇರಿ ಗ್ರಾಮದ ಸಿರ್‌ಪಿಎಫ್ ಯೋಧ ಶಿವಕುಮಾರ್ (35) ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಈ ಹಿನ್ನಲೆಯಲ್ಲಿ ಸೇವೆಗೆ ರಜೆ ಹಾಕಿ ಗುರುವಾರ ರಾತ್ರಿ ಊರಿಗೆ ಪ್ರಯಾಣ ಬೆಳೆಸಲು ಮುಂದಾಗಿದ್ದಾರೆ. ದಿಲ್ಲಿ ರೈಲ್ವೆ ನಿಲ್ದಾಣಕ್ಕೆ ಬಂದಾಗ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಅವರು ಬದುಕುಳಿಯಲಿಲ್ಲ ಎನ್ನಲಾಗಿದೆ.

Ad Widget

ಸಾವಿಗೆ ನಿಖರ ಕಾರಣ ಕಾರಣ ತಿಳಿದು ಬಂದಿಲ್ಲ. ಯೋಧನ ಪಾರ್ಥಿವ ಶರೀರವನ್ನು ಇಂದು ಸ್ವಗ್ರಾಮ ಅಣ್ಣೂರುಕೇರಿಗೆ ತರಲಾಗುವುದು ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *