ಸುಳ್ಯ ಮಾಜಿ ಜಿ. ಪಂ. ಸದಸ್ಯ ಕೆಎಸ್ ದೇವರಾಜ್ ನಿಧನ

ಸುಳ್ಯ: ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆಎಸ್ ದೇವರಾಜ್ (55) ಅವರು ಇಂದು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Ad Widget ... ..

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಸುಬ್ರಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಸೇವೆ ಸಲ್ಲಿಸಿದ್ದ ಅವರು ಏನೆಕಲ್ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿದ್ದರು.

Ad Widget

Leave a Comment

Your email address will not be published. Required fields are marked *