Ad Widget .

ಬ್ಯಾಟ್ ಯಾವಾಗಲು ನೆರೆಮನೆಯಾತನ ಹೆಂಡತಿಯಂತೆ | ದಿನೇಶ್ ಕಾರ್ತಿಕ್ ಕ್ಷಮೆಯಾಚನೆ

ನವದೆಹಲಿ: ಪ್ರತಿಯೊಬ್ಬ ಕ್ರಿಕೆಟಿಗನು ಇನ್ನೊಬ್ಬರ ಬ್ಯಾಟನ್ನು ಹೆಚ್ಚಾಗಿ ಇಷ್ಟಪಡುತ್ತಾರೆ. ಅದೊಂತರ ನೆರೆಮನೆಯಾತನ ಹೆಂಡತಿ ಇದ್ದಂತೆ ಎಂದು ಹೇಳಿದ್ದ ಕಮೆಂಟೇಟರ್ ದಿನೇಶ್ ಕಾರ್ತಿಕ್ ಕ್ಷಮೆಯಾಚಿಸಿದ್ದಾರೆ.

Ad Widget . Ad Widget .

ಇತ್ತೀಚೆಗೆ ನಡೆದ ಶ್ರೀಲಂಕಾ-ಇಂಗ್ಲೆಂಡ್ ನಡುವಣ ಎರಡನೇ ಏಕದಿನ ಪಂದ್ಯದ ವೇಳೆ ಕಮೆಂಟೇಟರ್ ಆಗಿದ್ದ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಪ್ರತಿಯೊಬ್ಬ ಬ್ಯಾಟ್ಸ್ಮನ್ ತನ್ನ ಬ್ಯಾಟ್’ಗಿಂತ ಹೆಚ್ಚಾಗಿ ಸಹ ಆಟಗಾರರ ಬ್ಯಾಟ್’ನ್ನು ಇಷ್ಟಪಡುತ್ತಾರೆ. ಅದೊಂಥರಾ ಪಕ್ಕದ ಮನೆಯಾತನ ಹೆಂಡತಿ ಇದ್ದಂತೆ ಯಾವಾಗಲೂ ಚೆನ್ನಾಗಿ ಕಾಣುತ್ತದೆ ಎಂದಿದ್ದರು.

Ad Widget . Ad Widget .

ಈ ಹೇಳಿಕೆ ಸಾಮಾಜಿಕ ಜಾಲ ತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಭಾರತ ತಂಡದ ಮಾಜಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ದಿನೇಶ್ ಕಾರ್ತಿಕ್ ವಿರುದ್ಧ ನೆಟ್ಟಿಗರು ಅಸಮಾಧಾನ ಹೊರಹಾಕಿದ್ದರು. ಇದರ ಬೆನ್ನಲ್ಲೇ ತಮ್ಮ ತಪ್ಪಿನ ಅರಿವಾಗಿ ಕಾರ್ತಿಕ್ ಕ್ಷಮೆಯಾಚಿಸಿದ್ದಾರೆ.

Leave a Comment

Your email address will not be published. Required fields are marked *