ಸುಳ್ಯ | ರಿಕ್ಷಾ ಡಿಕ್ಕಿ – ಬೈಕ್ ಸವಾರನಿಗೆ ಗಾಯ

ಸುಳ್ಯ: ತಾಲೂಕಿನ ಬೆಳ್ಳಾರೆಯ ನೆಟ್ಟಾರು ಎಂಬಲ್ಲಿ ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡಿದ್ದಾರೆ.

. Ad Widget . Ad Widget . Ad Widget .

ಬಾಯಂಬಾಡಿಯಿಂದ ಬರುತ್ತಿದ್ದ ಬೈಕ್ ಗೆ ಬೆಳ್ಳಾರೆ ಕಡೆಯಿಂದ ಹೋಗುತ್ತಿದ್ದ ರಿಕ್ಷಾ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರನ ತಲೆಗೆ ಗಾಯಗಳಾಗಿವೆ. ಬಾಯಂಬಾಡಿ ನಿವಾಸಿ ಇಂದ್ರೇಶ್ ತನ್ನ ಬೈಕ್ ನಲ್ಲಿ ಬಸ್ಸನ್ನು ಓವರ್ ಟೆಕ್ ಮಾಡುವ ವೇಳೆ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಗಾಯಗೊಂಡ ಅವರನ್ನು ಪುತ್ತೂರಿನ ಖಾಸಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಷಾದಲ್ಲಿದ್ದ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಾಗಿವೆ.

Leave a Comment

Your email address will not be published. Required fields are marked *