Ad Widget .

ಪಶ್ಚಿಮ ‌ಘಟ್ಟದ ಸೌಂದರ್ಯ ಸವಿಯಲು ಬರ್ತಿದೆ ವಿಸ್ಟಾಡೋಮ್ ಗಾಜಿನ ರೈಲು, ಜು.16ರಿಂದ ಸಂಚಾರ ಆರಂಭ

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಂಗಳೂರು: ಮಂಗಳೂರುನಿಂದ ಯಶವಂತಪುರ ನಡುವೆ ಸಂಚರಿಸುವ ರೈಲಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಸೇರ್ಪಡೆ ಮಾಡಿದ್ದು ಜು.೧೬ ರಂದು ಅರಂಭಗೊಳ್ಳಲಿದೆ.

Ad Widget . Ad Widget . Ad Widget .

ರೈಲಿನಲ್ಲಿ ಸಂಚಾರಿಸುವ ಪ್ರಯಾಣಿಕರು ಪಶ್ಚಿಮ ಘಟ್ಟ ಸಮೇತ ಪ್ರಕೃತಿಯ ಸೌಂದರ್ಯ, ಸಕಲೇಶಪುರ-ಕುಕ್ಕೆ ಸುಬ್ರಮಣ್ಯ ನಡುವೆ ಪಶ್ಚಿಮ ಘಟ್ಟದ ಹಸಿರು ಸೌಂದರ್ಯದಟ್ಟವಾದ ಅರಣ್ಯ, ಅಲ್ಲಲ್ಲಿ ಕಾಣುವ ಜಲಪಾತ, ರೈಲು ಸುರಂಗ ಮಾರ್ಗ, ಶಿರಾಡಿ ಘಾಟ್‌ನ ಸೌಂದರ್ಯವನ್ನು ಆಸ್ವಾದಿಸುವ ಉದೇಶದಿಂದ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೀಗಿಗಳ ಸೇರ್ಪಡೆ ನಡೆದಿದೆ. ಈ ಕುರಿತು ರೈಲ್ವೇ ಇಲಾಖೆ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಜುಲೈ ೧೧ರಿಂದ ವಿಸ್ಟಾಡೋಮ್ ಕೋಚ್ ಉಳ್ಳ ರೈಲು ಸಂಚಾರ ಮಾಡಲಿದೆ.


೩ ರೈಲುಗಳಿಗೆ ದ್ವಿತೀಯ ದರ್ಜೆಯ ಒಂದು ಸಾಮಾನ್ಯ ಬೋಗಿ ತೆಗೆದು ತಲಾ ೨ ವಿಸ್ಟಾಡೋಮ್ ಕೋಚ್ ಬೋಗಿ ಅಳವಡಿಕೆ ಮಾಡಲಾಗಿದೆ. ಗಾಜಿನ ಛಾವಣಿಯನ್ನು ಹೊಂದಿರುವ ಈ ಬೋಗಿಗಳ ಮೂಲಕ ನಿಸರ್ಗದ ಸೌಂದರ್ಯವನ್ನು ಜನರು ರೈಲಿನಲ್ಲಿಯೇ ಕುಳಿತು ಕಣ್ತುಂಬಿಕೊಳ್ಳಬಹುದಾಗಿದೆ.

Leave a Comment

Your email address will not be published. Required fields are marked *