Ad Widget .

ಕರಾವಳಿಯಲ್ಲಿ ಮತ್ತೆ ತಳವಾರ ಝಳಪಿಸಿದ ದುಷ್ಕರ್ಮಿಗಳು, ಗ್ರಾ.ಪಂ ಅಧ್ಯಕ್ಷನ ಕೊಲೆ ಯತ್ನ

ಕಾಪು: ಮಜೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಶೆಟ್ಟಿ ಹೇರೂರು ಇವರ ಕೊಲೆ ಯತ್ನ ನಡೆದ ಬಗ್ಗೆ ವರದಿಯಾಗಿದೆ.

Ad Widget . Ad Widget .

ಬಂಟಕಲ್ಲು ಹೇರೂರಿನಲ್ಲಿ ತನ್ನ ಅಂಗಡಿ ಬಾಗಿಲು ಮುಚ್ಚುವ ಸಮಯದಲ್ಲಿ ಸ್ಥಳಕಾಗಮಿಸಿದ ತಲವಾರು ಸಮೇತವಾಗಿ ಬೈಕಿನಲ್ಲಿ ಬಂದ ದುಷ್ಕರ್ಮಿಗಳು ಗಣೇಶ್ ಶೆಟ್ಟಿಯ ಮೇಲೆ ಹಲ್ಲೆ ನಡೆಸಿ ಕೊಲೆಯತ್ನ ನಡೆಸಲು ಪ್ರಯತ್ನಿಸಿದರು ಈ ಸಮಯದಲ್ಲಿ ಬೊಬ್ಬೆ ಹಾಕಿದ ಶೆಟ್ಟಿ ಪಾರಾಗಲು ಯತ್ನಿಸಿದರು ಈ ಸಂಧರ್ಭದಲ್ಲಿ ಬೊಬ್ಬೆ ಕೇಳಿದ ಸ್ಥಳೀಯರು ಜಮಾವಣೆಯಾಗಿ ದುಷ್ಕರ್ಮಿಗಳಿಗೆ ಗೂಸ ನೀಡಿದ್ದಾರೆ.

Ad Widget . Ad Widget .

ಗಣೇಶ್ ಶೆಟ್ಟಿ ಹೆರೂರು ಮಜೂರು ಗ್ರಾಮ ಪಂಚಾಯತ್ ಮೂರು ಅವಧಿಯ ಸದಸ್ಯರಾಗಿ ಒಂದು ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಬೈಕಿನಲ್ಲಿ ಬಂದ ದುಷ್ಕರ್ಮಿಗಳನ್ನು ಸ್ಥಳೀಯರಾದ ಸ್ಟೀವನ್ ಮತ್ತು ಚರಣ್ ಎಂಬವರನ್ನು ಶಿರ್ವ ಪೋಲಿಸರು ಬಂಧಿಸಿದ್ದು ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *