ಮಂಗಳೂರು: ಮಹಿಳೆಗೆ ಹಲ್ಲೆ ನಡೆಸಿ ದರೋಡೆ – ಓರ್ವ ಬಂಧನ

ಮಂಗಳೂರು: ಯುನಿಸೆಕ್ಸ್ ಸಲೂನ್‌ನಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ, ಹಲ್ಲೆ ನಡೆಸಿ ದರೋಡೆ ಮಾಡಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಿ ಘಟನೆ ನಗರದಲ್ಲಿ ನಡೆದಿದೆ.

Ad Widget ... ..

ಆರೋಪಿಯನ್ನು ಅತ್ತಾವರದ ಅಬ್ದುಲ್ ದಾವೂದ್ ಎಂದು ಗುರುತಿಸಲಾಗಿದೆ. ಈತ ಜುಲೈ 1 ರಂದು ಕದ್ರಿಯ ಸಲೂನ್‌ನಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ ಮತ್ತು ಹಲ್ಲೆ ನಡೆಸಿ 14,000 ರೂ. ಪಡೆದುಕೊಂಡಿದ್ದಾನೆ ಎಂದು ಆರೋಪಿಸಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Ad Widget

ಇನ್ನು ಆರೋಪಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ನ್ಯಾಯಾಂಗ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Leave a Comment

Your email address will not be published. Required fields are marked *