Ad Widget .

ಟೋಕಿಯೋ ಒಲಿಂಪಿಕ್ ‌ನಿಂದ ಹಿಂದೆ ಸರಿದ ಪೆಡರರ್

ಸ್ವೀಸ್ ಮೇಸ್ಟ್ರೋ ರೋಜರ್ ಫೆಡರರ್ ‘ಟೋಕಿಯೊ ಒಲಿಂಪಿಕ್ಸ್ʼನಿಂದ ಹಿಂದೆ ಸರಿಯುವ ನಿರ್ಧಾರವನ್ನ ಮಂಗಳವಾರ ಘೋಷಿಸಿದ್ದಾರೆ

Ad Widget . Ad Widget .

ಸ್ವಿಟ್ಜರ್ಲೆಂಡ್ ಒಲಿಂಪಿಕ್ಸ್ ತಂಡದಲ್ಲಿ ಹೆಸರಿಸಲ್ಪಟ್ಟ ಕೆಲವು ದಿನಗಳ ನಂತರ ಈ ನಿರ್ಧಾರ ಪ್ರಕಟಿಸಿರುವ ಅವರು ಮೊಣಕಾಲು ನೋವಿನಿಂದ ಬಳಲುತ್ತಿರುವುದಾಗಿ ತಿಳಿಸಿದ್ದಾರೆ.

Ad Widget . Ad Widget .

20 ಬಾರಿ ಗ್ರ್ಯಾಂಡ್ ಸ್ಲ್ಯಾಮ್ ಚಾಂಪಿಯನ್ ಆಗಿರುವ ಫೆಡರರ್ ಈ ವರ್ಷದ ಆರಂಭದಲ್ಲಿ ಅನೇಕ ಮೊಣಕಾಲು ಶಸ್ತ್ರಚಿಕಿತ್ಸೆಗಳಿಂದಾಗಿ 2020ರ ಹೆಚ್ಚಿನ ಭಾಗವನ್ನು ಕಳೆದುಕೊಂಡ ನಂತರ ಮತ್ತೆ ಆಟಕ್ಕೆ ಮರಳಿದ್ದರು.
ಅಂದ ಹಾಗೆ,
ಮಾರ್ಚ್ʼನಲ್ಲಿ ದೋಹಾ ಓಪನ್ʼನಲ್ಲಿ ಮರಳಿದ್ದು, ಅಲ್ಲಿ ಅವರು 2ನೇ ಸುತ್ತಿನಲ್ಲಿ ನಾಕ್ ಔಟ್ ಆಗಿದ್ದರು. ನಂತ್ರ ಜಿನೀವಾ ಓಪನ್ʼನಲ್ಲಿ ಮೊದಲ ಸುತ್ತಿನ ಸೋಲನ್ನ ಅನುಭವಿಸಿದ್ದರು. ಇದೀಗ ಆರೋಗ್ಯ ‌ಸಮಸ್ಯೆಯಿಂದ ಬಳಲುತ್ತಿರುವುದಾಗಿ ಫೆಡರರ್ ತಿಳಿಸಿದ್ದು, ಕ್ರೀಡಾ ಪ್ರೇಮಿಗಳಿಗೆ ನಿರಾಶೆ ಉಂಟುಮಾಡಿದ್ದಾರೆ.

Leave a Comment

Your email address will not be published. Required fields are marked *