ಗೋಲಿ ನುಂಗಿ ಒಂದು ವರ್ಷದ ಮಗು ಮೃತ್ಯು

ದಾವಣಗೆರೆ: ಆಟವಾಡುತ್ತಿದ್ದ ವೇಳೆ ಮಗು ಆಕಸ್ಮಿಕವಾಗಿ ಗೋಲಿ ನಂಗಿ ಸಾವನಪ್ಪಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹರೀಶ್ ಎಂಬುವರ ಪುತ್ರ ಮನವೀರ್ (1) ಮೃತಪಟ್ಟ ದುರ್ದೈವಿ ಮಗು.

Ad Widget ... ..

ಮನವೀರ್ ನಿತ್ಯ ಮನೆಯಂಗಳದಲ್ಲಿ ಗಾಜಿನ ಗೋಲಿಯಿಂದ ಅಕ್ಕ ಪಕ್ಕದ ಮನೆ ಮಕ್ಕಳೊಂದಿಗೆ ಆಟವಾಡುತ್ತಿದ್ದನು. ಇದೇ ವೇಳೆ ಗೋಲಿ ಬಾಯಲ್ಲಿ ಹಾಕಿಕೊಂಡು ಕ್ಷಣದಲ್ಲಿ ನುಂಗಿ ಬಿಟ್ಟಿದ್ದಾನೆ. ಮಗು ಗೋಲಿ ನುಂಗಿದನ್ನ ಗಮನಿಸಿದ ಜೊತೆಗಿದ್ದ ಬಾಲಕ ಪಾಲಕರಿಗೆ ಹೇಳಿದ್ದು, ಪಾಲಕರು ಆಸ್ಪತ್ರೆಗೆ ಹೋಗುವಷ್ಟರಲ್ಲಿ 10 ರಿಂದ 15 ನಿಮಿಷದಲ್ಲಿ ಮಗು ಮನವೀರ್ ಸಾವನ್ನಪ್ಪಿದೆ. ಇನ್ನು ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂಧನ ಮಿಗಿಲು ಮುಟ್ಟಿದೆ.

Ad Widget

Leave a Comment

Your email address will not be published. Required fields are marked *