Ad Widget .

RBI ಮುದ್ರಣಾಲಯದಿಂದಲೇ ಬಂಡಲ್ ಬಂಡಲ್ ಬಿಸಿ ಬಿಸಿ ನೋಟು ಮಾಯ…..!

ಮುಂಬೈ: ಮುಂಬೈನಲ್ಲಿರುವ ನೋಟು ಮುದ್ರಾಣಾಲಯದಿಂದ ಐದು ಬಂಡಲ್ 500 ರೂ ನೋಟು ನಾಪತ್ತೆಯಾಗಿದೆ. ಈ ಬಗ್ಗೆ ನಾಸಿಕ್ ಪೊಲೀಸ್ ಠಾಣೆಯಲ್ಲಿ ಮುದ್ರಣಾಲಯದ ಅಧಿಕಾರಿಗಳು ದೂರು ನೀಡಿದ್ದಾರೆ.

Ad Widget . Ad Widget .

ಝೆಡ್ ಪ್ಲಸ್ ಸೆಕ್ಯೂರಿಟಿ ನಡುವೆಯೂ 5 ಲಕ್ಷ ಮೌಲ್ಯದ ನೋಟು ನಾಪತ್ತೆಯಾಗಿರುವುದು ಅಚ್ಚರಿ ಮೂಡಿಸಿದೆ ಮತ್ತು ಅನುಮಾನಕ್ಕೆ ಕಾರಣವಾಗಿದೆ. ವರ್ಷಕ್ಕೆ ಎರಡರಿಂದ ಎರಡೂವರೆ ಸಾವಿರ ಮಿಲಿಯನ್ ರೂಪಾಯಿ ಮೌಲ್ಯದ ನೋಟುಗಳನ್ನು ಇಲ್ಲಿ ಮುದ್ರಿಸಲಾಗುತ್ತದೆ. ಆದರೆ ಇಲ್ಲಿಯ ವರೆಗೆ ಇಂತಹ ಪ್ರಕರಣಗಳು ವರದಿಯಾಗಿಲ್ಲ. ನೋಟು ಅಮಾನ್ಯೀಕರಣ ಸಂದರ್ಭದಲ್ಲಿ ದಿನಕ್ಕೆ ಕೋಟಿ-ಕೋಟಿ ಮೌಲ್ಯದ ನೋಟು ಪ್ರಿಂಟ್ ಮಾಡಿ ದೇಶದ ಮೂಲೆ ಮೂಲೆಗೆ ಪೂರೈಸಲಾಗುತ್ತಿತ್ತು. ಆ ಸಂದರ್ಭದಲ್ಲೂ ಯಾವುದೇ ವ್ಯತ್ಯಾಸ ಉಂಟಾಗಿರಲಿಲ್ಲ. ಸದ್ಯ ವಿಸ್ತೃತ ತನಿಖೆ ನಡೆಯುತ್ತಿದೆ.

Ad Widget . Ad Widget .

Leave a Comment

Your email address will not be published. Required fields are marked *