Ad Widget .

ಮಂಗಳೂರು: ಮಹಿಳೆಗೆ ಹಲ್ಲೆ ಮಾಡಿ ಹಣ ಎಗರಿಸಿದ ಪ್ರಕರಣ | ಪೊಲೀಸರಿಂದ ಸಿಸಿಟಿವಿ ದೃಶ್ಯ ಬಿಡುಗಡೆ

ಮಂಗಳೂರು: ನಗರದ ಯೂನಿಸೆಕ್ಸ್ ಸಲೂನ್ ನಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿ ಹಣ ಹೊತ್ತೊಯ್ದ ಪ್ರಕರಣಕ್ಕೆ ಸಂಭಂದಿಸಿದ ಸಿಸಿಟಿವಿ ದೃಶ್ಯವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.

Ad Widget . Ad Widget .

ಜುಲೈ 1 ರಂದು ಸಂಜೆ ಸಲೂನ್ ಗೆ ನುಗ್ಗಿದ ಆರೋಪಿ ಅಬ್ದುಲ್ ದಾವೂದ್ ಎಂಬಾತ ಮಹಿಳೆಗೆ ಹಲ್ಲೆ ನಡೆಸಿ, 14,000 ರೂ. ದರೋಡೆ ಮಾಡಿದ್ದ. ಈ ಸಂಬಂಧ ಮಹಿಳೆ ನಗರದ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದರು. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.ಇದೀಗ ಆರೋಪಿ ಮಹಿಳೆಯ ಬಳಿಯಿಂದ ಹಣ ದರೋಡೆ ಮಾಡುವ ವಿಡಿಯೋವನ್ನು ಪೊಲೀಸರು ಬಿಡುಗಡೆ ಗೊಳಿಸಿದ್ದಾರೆ:

Ad Widget . Ad Widget .

Leave a Comment

Your email address will not be published. Required fields are marked *