Ad Widget .

ಚಾರ್ಮಾಡಿ ಘಾಟ್ ನಲ್ಲಿ ಭೂಕುಸಿತ: ರಸ್ತೆ ಸಂಪರ್ಕ ಕಡಿತದ ಆತಂಕ

Ad Widget . Ad Widget .

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ.

Ad Widget . Ad Widget .

ಮಂಗಳೂರು ತುಮಕೂರು ರಾಷ್ಟ್ರೀಯ ಹೆದ್ದಾರಿ 73 ಮಾರ್ಗದ ಘಾಟಿಯ ಆರನೇ ತಿರುವಿನಲ್ಲಿ ಕುಸಿತ ಉಂಟಾಗಿದೆ. ಇನ್ನು ಶಿರಾಢಿ ಘಾಟ್ ಬಂದ್ ಆಗಿರುವುದರಿಂದ ಸದ್ಯ ಚಾರ್ಮಾಡಿ ಘಾಟ್​ನಲ್ಲಿ ವಾಹನ ಸಂಚಾರ ಮುಂದುವರಿದಿದ್ದು, ಈಗಾಗಲೇ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗುಡ್ಡ ಕುಸಿತ ಇನ್ನು ಹೆಚ್ಚಾಗುವ ಭೀತಿ ಎದುರಾಗಿದ್ದು, ಚಾರ್ಮಾಡಿ ಘಾಟ್ ಕೂಡ​ ಬಂದ್ ಆಗುವ ಸಾಧ್ಯತೆಯಿದೆ.

Leave a Comment

Your email address will not be published. Required fields are marked *