Ad Widget .

ನಾಳೆ(ಜು.26)ಯಿಂದ ರಾಜ್ಯದಲ್ಲಿ ಕಾಲೇಜುಗಳು ರೀ ಓಪನ್

Ad Widget . Ad Widget .

ಬೆಂಗಳೂರು: ನಾಳೆ(ಜು.26)ರಿಂದ ರಾಜ್ಯಾದ್ಯಂತ ಪದವಿ ಕಾಲೇಜುಗಳು ಆರಂಭವಾಗಲಿದ್ದು, ವಿದ್ಯಾರ್ಥಿಗಳ ಸ್ವಾಗತಕ್ಕೆ ಕಾಲೇಜು ಶಿಕ್ಷಣ ಇಲಾಖೆ ಸಕಲ ತಯಾರಿ ಮಾಡಿಕೊಂಡಿದೆ.

Ad Widget . Ad Widget .

ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಪದವಿಯ ಭೌತಿಕ ತರಗತಿಗಳು ಸೋಮವಾರದಿಂದ ಆರಂಭವಾಗಲಿದ್ದು, ಉನ್ನತ ಶಿಕ್ಷಣ ಇಲಾಖೆಯಿಂದ ಶೈಕ್ಷಣಿಕ ಮಾರ್ಗಸೂಚಿ ಪ್ರಕಟವಾಗಿದೆ.

ಆನ್ಲೈನ್ ಮತ್ತು ಆಫ್ಲೈನ್ ನಲ್ಲಿಯೂ ತರಗತಿಗಳನ್ನು ನಡೆಸಲು ಕ್ರಮ ಕೈಗೊಳ್ಳಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಪ್ರತಿ ಕೊಠಡಿಗೆ ಕನಿಷ್ಠ 30 ವಿದ್ಯಾರ್ಥಿಗಳು ನಿಗದಿಗೊಳಿಸಲು ವಿವಿಗಳು ಮುಂದಾಗಿದ್ದು, ಕೊರೋನಾ ನಿಯಮಗಳನ್ನು ಪಾಲಿಸುವುದರೊಂದಿಗೆ ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *