ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿಕೆಯನ್ನು ಅಚ್ಚರಿಯ ಹೇಳಿಕೆ ಎಂದು ವಿಶ್ಲೇಷಿಸಲಾಗುತ್ತಿದೆ. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಜನಪರ ಕಾರ್ಯಗಳನ್ನು ಮಾಡುತ್ತಿದೆ. ಎಲ್ಲವನ್ನೂ ನಾವು ಗಮನಿಸುತ್ತಿದ್ದೇವೆ. ನಾಯತ್ವ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ.
ಯಡಿಯೂರಪ್ಪ ಚೆನ್ನಾಗೇ ಕೆಲ್ಸ ಮಾಡ್ತಿದಾರೆ – ಅಚ್ಚರಿ ಮೂಡಿಸಿದ ನಡ್ಡಾ ಹೇಳಿಕೆ
