ವಾಜಪೇಯಿ ಮಾತುಗಳನ್ನು ನೆನೆದು ಕಣ್ಣೀರಿಟ್ಟ ಸಿಎಂ ಯಡಿಯೂರಪ್ಪ

ಬೆಂಗಳೂರು: ಕೇಂದ್ರ ಸಚಿವರಾಗುವಂತೆ ಅಟಲ್ ಬಿಹಾರಿ ವಾಜಪೇಯಿ ಹೇಳಿದ ಕೆಳವು ಮಾತಗನ್ನು ನೆಪಪಿಸಿಕೊಳ್ಳುತ್ತ ಸಿಎಂ ಬಿ.ಎಸ್.ಯಡಿಯೂರಪ್ಪ ಭಾವುಕರಾಗಿ ಕಣ್ಣೀರು ಹಾಕಿದರು. . . ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಸಾಧನ ಸಮಾವೇಶದಲ್ಲಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ ಎಲ್ಲೋ ಮಂಡ್ಯದ ಬೂಕನಕೆರೆಯಲ್ಲಿ ಹುಟ್ಟಿ, ಶಿವಮೊಗ್ಗಕ್ಕೆ ಬಂದು ಶಿಕಾರಿಪುರದಲ್ಲಿ ಜೀವನ ಆರಂಭ ಮಾಡಿದೆ. ಆರ್‌ಎಸ್ ಪ್ರಚಾರಕನಾಗಿ ಕೆಲಸ ಮಾಡಿದ್ದೆ. ಶಿಕಾರಿಪುರ ಪುರಸಭೆ ಚುನಾವಣೆಯಲ್ಲಿ ಗೆದ್ದು ಅಧ್ಯಕ್ಷನಾದೆ. ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಮಾರಣಾಂತಿಕ ಹಲ್ಲೆಯಾಗಿತ್ತು. ಕಚೇರಿಗೆ ಹೋಗುವ ಸಂದರ್ಭದಲ್ಲಿ ನನ್ನ ಮೇಲೆ ಹಲ್ಲೆ ಮಾಡಿದಾಗ ನನ್ನ ಜೀವನ … Continue reading ವಾಜಪೇಯಿ ಮಾತುಗಳನ್ನು ನೆನೆದು ಕಣ್ಣೀರಿಟ್ಟ ಸಿಎಂ ಯಡಿಯೂರಪ್ಪ