ಬಿಎಸ್‌ವೈ ರಾಜೀನಾಮೆ: ನೇಣಿಗೆ ಶರಣಾದ ಅಭಿಮಾನಿ

ಚಾಮರಾಜನಗರ: ಬಿ.ಎಸ್.ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಮನನೊಂದ ಅಭಿಮಾನಿ ಓರ್ವ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

Ad Widget ... ..

ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ನಿವಾಸಿಯಾದ ರವಿ (೩೫) ನೇಣಿಗೆ ಶರಣಾಗಿರುವ ವ್ಯಕ್ತಿ. ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ ರವಿ ಯಡಿಯೂರಪ್ಪನವರ ಅಪ್ಪಟ ಅಭಿಮಾನಿಯಾಗಿದ್ದನು. ನಿನ್ನೆ ಬಿಎಸ್‌ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕ್ಷಣದಿಂದ ಸಾಕಷ್ಟು ನೊಂದಿದ್ದ. ನಿನ್ನೆ ಹೋಟೆಲಿನಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

Ad Widget

Leave a Comment

Your email address will not be published. Required fields are marked *