July 2021

ಉಳ್ಳಾಲ: ಹುಡುಗಿ ಸ್ನಾನ ಮಾಡುತ್ತಿದ್ದಾಗ ಕೈಚಳಕ ಪ್ರದರ್ಶಿಸಿದ ವಿಕೃತ ಕಾಮಿ | ಕಿಟಕಿ ಮೂಲಕ ವಿಡಿಯೋ ಮಾಡಿ ಯುವಕ ಪರಾರಿ

ಮಂಗಳೂರು: ಯುವತಿ ಸ್ನಾನ ಮಾಡುತ್ತಿದ್ದಾಗ ಯುವಕನೊಬ್ಬ ಬಾತ್ರೂಮ್ ಕಿಟಕಿಯಿಂದ ವಿಡಿಯೋ ಚಿತ್ರೀಕರಿಸಿದ ಘಟನೆ ನಿನ್ನೆ ನಗರ ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. ಈ ಬಗ್ಗೆ ಯುವತಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ. ಕೋಟೆಕಾರು ಸಮೀಪದ ಮಾಡೂರು ನಿವಾಸಿ ಯುವತಿಯೊಬ್ಬಳು ನಿನ್ನೆ ಕೆಲಸ ಮುಗಿಸಿ ಮನೆಗೆ ಬಂದಿದ್ದಾರೆ. ಬಳಿಕ ಎಂದಿನಂತೆ ಮನೆಯ ಪಕ್ಕದ ಸ್ನಾನಗೃಹಕ್ಕೆ ಸ್ನಾನಕ್ಕೆ ತೆರಳಿದ್ದಾರೆ. ಯುವತಿ ಸ್ನಾನಕ್ಕೆ ತೆರಳುವ ಸಮಯಕ್ಕಾಗಿ ಹೊಂಚು ಹಾಕಿ ಕುಳಿತಿದ್ದ ಕಾಮಿ, ಯುವತಿ ಒಳಹೊಕ್ಕುತ್ತಿದ್ದಂತೆ […]

ಉಳ್ಳಾಲ: ಹುಡುಗಿ ಸ್ನಾನ ಮಾಡುತ್ತಿದ್ದಾಗ ಕೈಚಳಕ ಪ್ರದರ್ಶಿಸಿದ ವಿಕೃತ ಕಾಮಿ | ಕಿಟಕಿ ಮೂಲಕ ವಿಡಿಯೋ ಮಾಡಿ ಯುವಕ ಪರಾರಿ Read More »

6 ತಿಂಗಳ ಮಗುವಿನ ಕೋವಿಡ್ ರಿಪೋರ್ಟ್ ಕೇಳಿದ ಏರ್ಪೋರ್ಟ್ ಸಿಬ್ಬಂದಿ | ತಕ್ಷಣ ಸ್ಪಂದಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ | 20 ನಿಮಿಷ ತಡವಾಗಿ ಹೊರಟ ಏರ್ ಇಂಡಿಯಾ

ಮಂಗಳೂರು: ವಿಮಾನ ನಿಲ್ದಾಣ ಸಿಬ್ಬಂದಿ, ತಾಯಿಯೊಂದಿಗೆ ತವರಿಗೆ ಹೊರಟ ಆರು ತಿಂಗಳ ಮಗುವಿನ ನೆಗೆಟಿವ್ ರಿಪೋರ್ಟ್ ಕೇಳಿ ಗೊಂದಲ ಉಂಟಾದ ಘಟನೆ ಕುವೈತ್ ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಭಾರತೀಯ ವಿದೇಶಾಂಗ ಇಲಾಖೆ ತಾಯಿ-ಮಗುವಿನ ಪ್ರಯಾಣಕ್ಕೆ ಅನುವು ಮಾಡಿಕೊಟ್ಟಿದೆ. ಕುವೈತ್ ನಲ್ಲಿದ್ದ ಮಂಗಳೂರು ಮೂಲದ ಅದಿತಿ ಸುದೇಶ್ ಎಂಬ ಮಹಿಳೆ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ತುರ್ತಾಗಿ ಮಂಗಳೂರಿಗೆ ಆಗಮಿಸುವವರಿದ್ದರು. ಇದಕ್ಕಾಗಿ ತನ್ನ ಕೋವಿಡ್ ನೆಗೆಟಿವ್ ರಿಪೋರ್ಟ್ ತಂದಿದ್ದರು. ಆದರೆ ಜೊತೆಗಿದ್ದ ತನ್ನ

6 ತಿಂಗಳ ಮಗುವಿನ ಕೋವಿಡ್ ರಿಪೋರ್ಟ್ ಕೇಳಿದ ಏರ್ಪೋರ್ಟ್ ಸಿಬ್ಬಂದಿ | ತಕ್ಷಣ ಸ್ಪಂದಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ | 20 ನಿಮಿಷ ತಡವಾಗಿ ಹೊರಟ ಏರ್ ಇಂಡಿಯಾ Read More »

ಪುತ್ತೂರು: ವಿಸ್ಟಾಡೋಂ ರೈಲಿನ ಮೇಲೆ ಕುಸಿದ ಧರೆ, ಗಾರ್ಡ್ ಗೆ ಹಾನಿ

ಪುತ್ತೂರು ಜುಲೈ 18: ಚಲಿಸುತ್ತಿದ್ದ ರೈಲಿನ ಮೇಲೆ ಧರೆ ಕುಸಿದು ರೈಲಿನ ಎದುರಿನ ಗಾರ್ಡ್ ಗೆ ಹಾನಿಯಾಗಿರುವ ಘಟನೆ ಪುತ್ತೂರು ಕಬಕ -ಸುಬ್ರಹ್ಮಣ್ಯ ರೈಲ್ವೇ ಹಳಿಯ ನಡುವೆ ವೀರಮಂಗಲ ಗಡಿಪಿಲ ಸಮೀಪದಲ್ಲಿ ನಡೆದಿದೆ. ಕರಾವಳಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಂಗಳೂರು-ಬೆಂಗಳೂರು ರೈಲು ಈ ಹಳಿಯಲ್ಲಿ ಹಾದು ಹೋಗುತ್ತಿದ್ದಾಗ ಏಕಾ ಏಕಿ ಧರೆ ಕುಸಿದಿದ್ದು,ಮಣ್ಣು ರೈಲು ಎಂಜಿನ್ ನ ಮುಂಭಾಗಕ್ಕೆ ಕುಸಿದಿದ್ದು,ರೈಲಿನ ಗಾರ್ಡ್ ಗೆ ಹಾನಿಯಾಗಿದೆ. ರೈಲು ಈಗ ಹಳಿಯಲ್ಲಿ ಬಾಕಿಯಾಗಿದ್ದು,ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು,ಮಣ್ಣು ತೆರವು ಕಾರ್ಯಾಚರಣೆ

ಪುತ್ತೂರು: ವಿಸ್ಟಾಡೋಂ ರೈಲಿನ ಮೇಲೆ ಕುಸಿದ ಧರೆ, ಗಾರ್ಡ್ ಗೆ ಹಾನಿ Read More »

ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಗೆ ನುಗ್ಗಿದ ಮುಸುಕುಧಾರಿಗಳು 15 ಕೆಜಿ ಚಿನ್ನ ಹೊತ್ತೊಯ್ದರು | ಪೊಲೀಸರ ಮಿಂಚಿನ ಎನ್ ಕೌಂಟರ್ ಗೆ ಇಬ್ಬರು ದರೋಡೆಕೋರರು ಬಲಿ

ಆಗ್ರ: ಮಣಪುರಂ ಗೋಲ್ಡ್ ಲೋನ್ ಕಚೇರಿಗೆ ನುಗ್ಗಿದ ಮುಸುಕುಧಾರಿ ದರೋಡೆಕೋರರು 15 ಕೆಜಿ ಚಿನ್ನ ಮತ್ತು ಐದು ಲಕ್ಷ ನಗದು ಹೊತ್ತೊಯ್ದ ಘಟನೆ ಆಗ್ರಾದ ಕಮಲಾ ನಗರದಲ್ಲಿ ನಡೆದಿದೆ. ಘಟನೆ ಬೆನ್ನಲ್ಲೇ ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ದರೋಡೆಕೋರರನ್ನು ಎನ್ಕೌಂಟರ್ ಮಾಡಿದ್ದಾರೆ. ಗೋಲ್ಡ್ ಲೋನ್ ಕಚೇರಿಗೆ ನುಗ್ಗಿದ 6 ಜನ ಮುಸುಕುದಾರಿ ದರೋಡೆಕೋರರು ಕಚೇರಿ ಸಿಬ್ಬಂದಿಗಳನ್ನು ಬಂದೂಕು ತೋರಿಸಿ ಬೆದರಿಸಿದ್ದಾರೆ. ಕೆಲವೇ ನಿಮಿಷಗಳಲ್ಲಿ ಕಚೇರಿಯಲ್ಲಿದ್ದ ನಗ-ನಗದನ್ನು ತಮ್ಮ ಬ್ಯಾಗ್ ನಲ್ಲಿ ತುಂಬಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಅದರ

ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಗೆ ನುಗ್ಗಿದ ಮುಸುಕುಧಾರಿಗಳು 15 ಕೆಜಿ ಚಿನ್ನ ಹೊತ್ತೊಯ್ದರು | ಪೊಲೀಸರ ಮಿಂಚಿನ ಎನ್ ಕೌಂಟರ್ ಗೆ ಇಬ್ಬರು ದರೋಡೆಕೋರರು ಬಲಿ Read More »

ನಾಳೆಯಿಂದ ರಾಜ್ಯಾದ್ಯಂತ ಎಸ್ ಎಸ್ಎಲ್ ಸಿ ಪರೀಕ್ಷೆ| ವಿದ್ಯಾರ್ಥಿಗಳಿಗೆ ಇಲ್ಲಿದೆ ಪ್ರಮುಖ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ‌ಹತ್ತನೇ ತರಗತಿಯ ಪರೀಕ್ಷೆಗಳು‌ ನಾಳೆಯಿಂದ ಆರಂಭವಾಗಲಿದ್ದು, ಜಿಟಿಜಿಟಿ ಮಳೆಯ ನಡುವೆಯೇ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸಕಲ ಸಿದ್ದತೆ ಮಾಡಿಕೊಂಡಿದೆ. ಕೊರೊನ ಆತಂಕದ ನಡುವೆಯೂ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ರೆಡಿಯಾಗಿದ್ದಾರೆ. ನಾಳೆ(ಜು.19) ಗಣಿತ, ವಿಜ್ಞಾನ, ಸಮಾಜ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ರವರಗೆ ಸಮಯವಿರುತ್ತದೆ. ಈ ಬಾರಿಯ ಎಸ್‌ಎಸ್‌ಎಲ್ ಸಿ ಪರೀಕ್ಷೆಗೆ ಒಟ್ಟು 8,76,581 ವಿದ್ಯಾರ್ಥಿಗಳ ನೋಂದಣಿಯಾಗಿದ್ದು, ಇದರಲ್ಲಿ 4,72,643 ಬಾಲಕರುಉ ಮತ್ತು 40,49,38 ಬಾಲಕಿಯರು ಪರೀಕ್ಷೆ

ನಾಳೆಯಿಂದ ರಾಜ್ಯಾದ್ಯಂತ ಎಸ್ ಎಸ್ಎಲ್ ಸಿ ಪರೀಕ್ಷೆ| ವಿದ್ಯಾರ್ಥಿಗಳಿಗೆ ಇಲ್ಲಿದೆ ಪ್ರಮುಖ ಮಾಹಿತಿ Read More »

ಇಂದಿನಿಂದ ಇಂಡೋ-ಶ್ರೀಲಂಕಾ ಏಕದಿನ ಸರಣಿ, ಗೆಲುವಿನ ‘ಶಿಖರ’ ಏರಲು ಸಜ್ಜು

ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಕ್ರಿಕೆಟ್ ಸರಣಿಯು ಇಂದಿನಿಂದ ಆರಂಭವಾಗಲಿದೆ. ಎಲ್ಲ ಪಂದ್ಯಗಳು ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಭಾರತ ತಂಡವನ್ನು ಶಿಖರ್ ಧವನ್ ಮುನ್ನಡೆಸಲಿದ್ದಾರೆ. ಮುಂಬರುವ ಟಿ-20 ವಿಶ್ವಕಪ್ ಹಿನ್ನೆಲೆಯಲ್ಲಿ ಭಾರತೀಯ ಯುವ ಆಟಗಾರರಿಗೆ ತಮ್ಮ ಸಾಮರ್ಥ್ಯ ಸಾಬೀತು ಮಾಡಲು ಈ ಸರಣಿಯು ಉತ್ತಮ ವೇದಿಕೆಯಾಗಲಿದೆ. ಇದುವರೆಗೂ 159 ಏಕದಿನ ಪಂದ್ಯಗಳಲ್ಲಿ ಎರಡೂ ತಂಡಗಳು ಮುಖಾಮುಖಿ ಆಗಲಿದ್ದು, ಭಾರತ 91 ಹಾಗೂ ಶ್ರೀಲಂಕಾ 56 ಪಂದ್ಯಗಳಲ್ಲಿ ಗೆಲುವು

ಇಂದಿನಿಂದ ಇಂಡೋ-ಶ್ರೀಲಂಕಾ ಏಕದಿನ ಸರಣಿ, ಗೆಲುವಿನ ‘ಶಿಖರ’ ಏರಲು ಸಜ್ಜು Read More »

ಪುತ್ತೂರು: ಎಸ್ಸೆಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ

ಪುತ್ತೂರು: ಕುತೂಹಲ ಕೆರಳಿಸಿದ್ದ SSLC ಪರೀಕ್ಷೆ ಸೋಮವಾರದಿಂದ ರಾಜ್ಯಾದ್ಯಂತ ನಡೆಯುತ್ತಿದೆ. ಕೊರೋನ ರಣಕೇಕೆಯ ಕಾರಣ ಪರೀಕ್ಷೆ ನಡೆಸಲು ಸರಕಾರ ಒಪ್ಪಿಗೆ ಸೂಚಿಸಿರಲಿಲ್ಲ. ವರ್ಷಂಪ್ರತಿ ಏಪ್ರೀಲ್ ಅಥವಾ ಮಾರ್ಚ್ ತಿಂಗಳಿನಲ್ಲಿ ರಾಜ್ಯದ್ಯಾಂತ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯುತ್ತಿದ್ದವು. ಆದರೆ ಈ ಸಲ ಜುಲೈನಲ್ಲಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸೂಚಿಸಿದ್ದು ಇದಕ್ಕೆ ನ್ಯಾಯಾಲವು ಒಪ್ಪಿಗೆ ಸೂಚಿಸಿದೆ. ಅದರಂತೆ ಪುತ್ತೂರು ತಾಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇಲ್ಲಿ ಇಲಾಖೆಯ ಆದೇಶದಂತೆ ಎಲ್ಲಾ ಮುಂಜಾಗ್ರತಾ ಸಿದ್ದತೆಗಳನ್ನು ಮಾಡಲಾಗಿದೆ.

ಪುತ್ತೂರು: ಎಸ್ಸೆಸೆಲ್ಸಿ ಪರೀಕ್ಷೆಗೆ ಸಕಲ ಸಿದ್ದತೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಜು.18 ರಿಂದ 24ರ ವರೆಗಿನ ಈ ವಾರದ ರಾಶಿ ಭವಿಷ್ಯ ಇಲ್ಲಿದೆ. ಈ ಭವಿಷ್ಯ ಗೋಚಾರ ಫಲವನ್ನು ಅವಲಂಬಿಸಿದ್ದು, ದೋಷಗಳಿಗೆ ಪರಿಹಾರವನ್ನು ಸೂಚಿಸಲಾಗಿದೆ. ಸಕಲರಿಗೂ ಈ ವಾರ ಶುಭತರಲಿ. ಮೇಷ ರಾಶಿ (ಅಶ್ವಿನಿ ಭರಣಿ ಕೃತಿಕ 1)ಉದ್ಯೋಗದಲ್ಲಿರುವವರಿಗೆ ಸಣ್ಣಪುಟ್ಟ ಅಡಚಣೆಗಳು ಬರಬಹುದು. ಖರ್ಚು ಅತಿಯಾಗಿ ಆರ್ಥಿಕ ಸಮತೋಲನದಲ್ಲಿ ಏರುಪೇರು ಆಗಬಹುದು. ಒಡಹುಟ್ಟಿದವರ ವಿಶ್ವಾಸವನ್ನು ಕಾಪಾಡಿಕೊಳ್ಳುವುದು ನಿಮಗೆ ಉತ್ತಮ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿಯನ್ನು ಕಾಣಬಹುದು. ಕೃಷಿ ಭೂಮಿಯನ್ನು ಕೊಳ್ಳುವುದರಲ್ಲಿ ಸಫಲರಾಗುವಿರಿ. ಮುದ್ರಣ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ವಿಪುಲ ಅವಕಾಶಗಳು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಫೀಸ್ ಕಟ್ಟಲಿಲ್ಲ ಎಂದು SSLC ಪರೀಕ್ಷೆಗೆ ಅವಕಾಶ ಕಲ್ಪಿಸದ ಆಳ್ವಾಸ್ | ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಶಿಕ್ಷಣ ಸಚಿವರು

ತುಮಕೂರು: ಫೀಸ್ ಕಟ್ಟಲಿಲ್ಲ ಎಂಬ ಕಾರಣಕ್ಕೆ SSLC ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮನೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ಧೈರ್ಯ ತುಂಬಿದ್ದಾರೆ. ಕಳೆದ ಬಾರಿಯ ಶಾಲಾ ಮತ್ತು ಹಾಸ್ಟೆಲ್ ಇತ್ಯಾದಿ ಶುಲ್ಕಗಳನ್ನು ಪಾವತಿಸಿಲ್ಲ ಎಂದು, ಮೂಡಬಿದಿರೆಯ ಪ್ರತಿಷ್ಟಿತ ಶಿಕ್ಷಣ ಸಂಸ್ಥೆ ಆಳ್ವಾಸ್, ತನ್ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಈ ವರ್ಷ SSLC ಪರೀಕ್ಷೆಗೆ ಅವಕಾಶ ಕಲ್ಪಿಸಲು ನಿರಾಕರಿಸಿತ್ತು. ಹಣದ ಕೊರತೆ ಇರುವುದರಿಂದ ಪರೀಕ್ಷೆಯ ಬಳಿಕ ಬಾಕಿ

ಫೀಸ್ ಕಟ್ಟಲಿಲ್ಲ ಎಂದು SSLC ಪರೀಕ್ಷೆಗೆ ಅವಕಾಶ ಕಲ್ಪಿಸದ ಆಳ್ವಾಸ್ | ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಶಿಕ್ಷಣ ಸಚಿವರು Read More »

ರೈತನಾಯಕ ಜಿ.ಮಾದೇಗೌಡ ವಿಧಿವಶ| ಕಳಚಿದ ರೈತ ಹೋರಾಟದ ಕೊಂಡಿ|

ಮಂಡ್ಯ: ಮಾಜಿ ಸಂಸದ ಜಿ. ಮಾದೇಗೌಡ(92) ವಿಧಿವಶರಾಗಿದ್ದಾರೆ. ಕೆಎಂ ದೊಡ್ಡಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾದೇಗೌಡರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ. ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷರಾಗಿದ್ದ ಮಾದೇಗೌಡರು ಶಾಸಕರಾಗಿ, ಸಂಸದರಾಗಿಯೂ ಕಾರ್ಯನಿರ್ವಹಿಸಿದ್ದರು. ಕಾವೇರಿ ನದಿ ನೀರಿನ ಹೋರಾಟಗಳ ರೂವಾರಿಯಾಗಿದ್ದ ಅವರು, ನೀರು ಬಿಡುವ ವಿಚಾರದಲ್ಲಿ ಸರ್ಕಾರದ ನಿಲುವು ವಿರೋಧಿಸಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರಿಗೆ ಎಲ್ಲಾ

ರೈತನಾಯಕ ಜಿ.ಮಾದೇಗೌಡ ವಿಧಿವಶ| ಕಳಚಿದ ರೈತ ಹೋರಾಟದ ಕೊಂಡಿ| Read More »