July 2021

ಮಂಗಳೂರು: ಮಹಿಳೆಗೆ ಹಲ್ಲೆ ಮಾಡಿ ಹಣ ಎಗರಿಸಿದ ಪ್ರಕರಣ | ಪೊಲೀಸರಿಂದ ಸಿಸಿಟಿವಿ ದೃಶ್ಯ ಬಿಡುಗಡೆ

ಮಂಗಳೂರು: ನಗರದ ಯೂನಿಸೆಕ್ಸ್ ಸಲೂನ್ ನಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿ ಹಣ ಹೊತ್ತೊಯ್ದ ಪ್ರಕರಣಕ್ಕೆ ಸಂಭಂದಿಸಿದ ಸಿಸಿಟಿವಿ ದೃಶ್ಯವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಜುಲೈ 1 ರಂದು ಸಂಜೆ ಸಲೂನ್ ಗೆ ನುಗ್ಗಿದ ಆರೋಪಿ ಅಬ್ದುಲ್ ದಾವೂದ್ ಎಂಬಾತ ಮಹಿಳೆಗೆ ಹಲ್ಲೆ ನಡೆಸಿ, 14,000 ರೂ. ದರೋಡೆ ಮಾಡಿದ್ದ. ಈ ಸಂಬಂಧ ಮಹಿಳೆ ನಗರದ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದರು. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.ಇದೀಗ […]

ಮಂಗಳೂರು: ಮಹಿಳೆಗೆ ಹಲ್ಲೆ ಮಾಡಿ ಹಣ ಎಗರಿಸಿದ ಪ್ರಕರಣ | ಪೊಲೀಸರಿಂದ ಸಿಸಿಟಿವಿ ದೃಶ್ಯ ಬಿಡುಗಡೆ Read More »

ಪಾಪಿ ಪಾಕಿಸ್ತಾನಕ್ಕೆ ದೇಶದ ರಹಸ್ಯಗಳನ್ನು ಕೊಡುತ್ತಿದ್ದ ಭಾರತೀಯ ಯೋಧ…!

ನವದೆಹಲಿ: ಭಾರತದ ಸಂಪ್ರದಾಯಿಕ ವೈರಿ ಪಾಕಿಸ್ಥಾನಕ್ಕೆ ದೇಶದ ರಕ್ಷಣೆ ಸಂಬಂಧಿಸಿದ ಮಾಹಿತಿಗಳನ್ನು ನೀಡಿದ ಆರೋಪದಲ್ಲಿ ಯೋಧ ಸೇರಿದಂತೆ ಇಬ್ಬರನ್ನು ಬಂಡಿಸಲಾಗಿದೆ. ಭಾರತದ ಭದ್ರತೆಗೆ ಸಂಬಂಧಿಸಿದ ಕೆಲವು ಮಾಹಿತಿಗಳು ಪಾಕಿಸ್ತಾನದ ಗುಪ್ತಚರ ಇಲಾಖೆ ಕೈಸೇರುತ್ತಿದ್ದವು. ಈ ಹಿನ್ನಲೆಯಲ್ಲಿ ರಾಜಸ್ಥಾನದ ಪೋಖ್ರಾನ್ ಆರ್ಮಿ ಬೇಸ್ ಕ್ಯಾಂಪ್ ಗೆ ತರಕಾರಿ ಸರಬರಾಜು ಮಾಡುತ್ತಿದ್ದ ಹಬೀಬುಲ್ ರೆಹಮಾನ್ ಎಂಬಾತನನ್ನು ಬಂದಿಸಲಾಗಿತ್ತು. ಬಳಿಕ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಆತ ತರಕಾರಿ ಸರಬರಾಜು ಮಾಡುತ್ತಿದ್ದ ಸಂದರ್ಭ ಯೋಧರೊಬ್ಬರಿಂದ ಸೂಕ್ಷ್ಮ ದಾಖಲೆಗಳನ್ನು ಪಡೆದು

ಪಾಪಿ ಪಾಕಿಸ್ತಾನಕ್ಕೆ ದೇಶದ ರಹಸ್ಯಗಳನ್ನು ಕೊಡುತ್ತಿದ್ದ ಭಾರತೀಯ ಯೋಧ…! Read More »

ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು

ಅಥಣಿ: ಕಾಲು ಜಾರಿ ಆಕಸ್ಮಿಕವಾಗಿ ಬಾಲಕ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ರಡ್ಡೇರಟ್ಟಿ ಗ್ರಾಮದಲ್ಲಿ ನಡೆದಿದೆ. ಆಕಾಶ್ ಯಲ್ಲಪ್ಪ ಹುಲಸದಾರ್ (5 ವ) ಮೃತಪಟ್ಟ ಬಾಲಕ. ಎಡೆಬಿಡದೆ ಸುರಿತ್ತಿರುವ ಭಾರೀ ಮಳೆಯ ನಡುವೆ ಬಾಲಕ, ಪಕ್ಕದ ಮನೆಗೆ ಹೋದ ಅಜ್ಜನನ್ನು ಹಿಂಬಾಲಿಸಿ ಓಡಿದ್ದಾನೆ. ಈ ಸಂದರ್ಭ ಬಾಲಕ ಕಾಲು ಜಾರಿ ಬಾವಿಗೆ ಬಿದ್ದಿದ್ದಾನೆ. ಬಾಲಕ ಬಾವಿಗೆ ಬಿದ್ದ ವಿಷಯ ಅಜ್ಜನ ಗಮನಕ್ಕೆ ಬರಲಿಲ್ಲ. ಅಜ್ಜ ಮನೆಗೆ ವಾಪಾಸಾದ ಬಳಿಕ ಮನೆಯವರೆಲ್ಲ ಆಕಾಶ್ ನನ್ನು ಕಾಣದೆ ಸುತ್ತಮುತ್ತ

ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು Read More »

ಪತಿಯ ಕುಚಿಕು ಜೊತೆ ಹೆಂಡತಿಯ ಕುಚುಕುಚು | ಮನೆ ಕಡೆ ಸ್ವಲ್ಪ ನೋಡಿಕೋ ಎಂದಾತನ ಹೆಂಡತಿಯನ್ನೇ ಲಪಟಾಯಿಸಿದ ಸ್ನೇಹಿತ

ಬೆಂಗಳೂರು: ಹೊರ ಊರಿನಲ್ಲಿ ಕೆಲಸದಲ್ಲಿದ್ದ ಸ್ನೇಹಿತನ ಹೊಸ ಮನೆ ಕೆಲಸ ನೋಡಿಕೊಳ್ಳಲು ಬಂದ ಗೆಳೆಯನೊಂದಿಗೆ ಮನೆ ಮಾಲೀಕನ ಪತ್ನಿಯೇ ಪರಾರಿಯಾದ ಘಟನೆ ನಗರದ ಕೋಣನಕುಂಟೆ ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ದೇವರಾಜ್ ಎಂಬವರು ನೂತನ ಮನೆ ನಿರ್ಮಾಣ ಮಾಡುತ್ತಿದ್ದರು. ಜೊತೆಯಲ್ಲಿ ಕೆಲಸಕ್ಕೂ ಹೋಗುತ್ತಿದ್ದರು. ಈ ಸಮಯದಲ್ಲಿ ಊರಿನಲ್ಲೇ ಇದ್ದ ಗೆಳೆಯ ಮಹೇಶನಿಗೆ ಮನೆ ಕೆಲಸದವರನ್ನು ನೋಡಿಕೊಳ್ಳುವ ಉಸ್ತುವಾರಿ ನೀಡಿದ್ದರು. ಮನೆ ನಿರ್ಮಾಣದ ಕೆಲಸದವರನ್ನು ನೋಡಿಕೊಳ್ಳಲು ಬಂದ ಮಹೇಶ, ದೇವರಾಜ್ ರ ಹೆಂಡತಿಯನ್ನೇ ನೋಡಿಕೊಂಡಿದ್ದಾನೆ. ನಿತ್ಯ ಬರುತ್ತಿದ್ದ ದೇವರಾಜ್

ಪತಿಯ ಕುಚಿಕು ಜೊತೆ ಹೆಂಡತಿಯ ಕುಚುಕುಚು | ಮನೆ ಕಡೆ ಸ್ವಲ್ಪ ನೋಡಿಕೋ ಎಂದಾತನ ಹೆಂಡತಿಯನ್ನೇ ಲಪಟಾಯಿಸಿದ ಸ್ನೇಹಿತ Read More »

ದಕ್ಷಿಣ ಆಫ್ರಿಕಾದ ಧಗಧಗ | 250ಕ್ಕೂ ಹೆಚ್ಚು ಬಲಿ | ಹಿಂಸಾಚಾರಿಗಳಿಗೆ ಭಾರತೀಯರೇ ಟಾರ್ಗೆಟ್…!

ಡರ್ಬನ್: ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜೋಕೋಬ್ ಜೂಮಾ ಬಂಧನದ ಹಿನ್ನೆಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಸುಮಾರು 250ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಹಿಂಸಾಚಾರಿಗಳು ಭಾರತೀಯರನ್ನು ಟಾರ್ಗೆಟ್ ಮಾಡುತ್ತಿದ್ದು 70ಕ್ಕೂ ಹೆಚ್ಚು ಭಾರತೀಯ ಮೂಲದವರನ್ನು ಕೊಲ್ಲಲಾಗಿದೆ. ಮಾಜಿ ಅಧ್ಯಕ್ಷ ಜೋಕೋಬ್ ಜೂಮಾ ಅವರು ತಮ್ಮ ಅಧಿಕಾರವಧಿಯಲ್ಲಿ ಮಾಡಿದ ಜನಾಂಗೀಯ ನಿಂದನೆ ಆರೋಪ ಎದುರಿಸುತ್ತಿದ್ದು ಕಳೆದವಾರ ಬಂಧನವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತ ಹಿಂಸಾಚಾರ ಭುಗಿಲೆದ್ದಿದ್ದು ಇಂದು ಆರನೇ ದಿನಕ್ಕೆ ಕಾಲಿಟ್ಟಿದೆ. ಆಕ್ರೋಶಿತ ಜನರು ಅಂಗಡಿ ಮುಂಗಟ್ಟುಗಳನ್ನು ಒಡೆದು ಹಾಕುತ್ತಿದ್ದು

ದಕ್ಷಿಣ ಆಫ್ರಿಕಾದ ಧಗಧಗ | 250ಕ್ಕೂ ಹೆಚ್ಚು ಬಲಿ | ಹಿಂಸಾಚಾರಿಗಳಿಗೆ ಭಾರತೀಯರೇ ಟಾರ್ಗೆಟ್…! Read More »

ನಂದಿಬೆಟ್ಟಕ್ಕೆ ಶನಿವಾರ-ಭಾನುವಾರ ನೋ ಎಂಟ್ರಿ

ಚಿಕ್ಕಬಳ್ಳಾಪುರ: ಶನಿವಾರ ಮತ್ತು ಭಾನುವಾರ ನಂದಿಬೆಟ್ಟವನ್ನು ಸಂಪೂರ್ಣ ಬಂದ್ ಮಾಡಲಾಗುತ್ತಿದ್ದು, ಪ್ರವಾಸಿಗರೇ ನಂದಿಬೆಟ್ಟಕ್ಕೆ ಬರಬೇಡಿ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಆದೇಶಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಲತಾ ಅವರು, ದಿನದಿಂದ ದಿನಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಶನಿವಾರ ಹಾಗೂ ಭಾನುವಾರ ಸಾವಿರಾರು ಮಂದಿ ಪ್ರವಾಸಿಗರು ನಂದಿಬೆಟ್ಟಕ್ಕೆ ಆಗಮಿಸಿಸುತ್ತಾರೆ. ಇದರಿಂದ ಕೊರೊನಾ ನಿಯಮಗಳನ್ನು ಉಲ್ಲಂಘನೆ ಅಲ್ಲದೆ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿ ಪ್ರವಾಸಿಗರು ಪರದಾಡುವಂತಾಗಿದೆ. ಕಳೆದ ಭಾನುವಾರ 12,000 ಮಂದಿ ಪ್ರವಾಸಿಗರು ನಂದಿಬೆಟ್ಟಕ್ಕೆ ಬಂದು ಹೋಗಿದ್ದು, ಪ್ರವಾಸಿಗರ

ನಂದಿಬೆಟ್ಟಕ್ಕೆ ಶನಿವಾರ-ಭಾನುವಾರ ನೋ ಎಂಟ್ರಿ Read More »

ಕುಂದಾಪುರ: ಗಾಳಿ-ಮಳೆ |ಮನೆ ಮೇಲೆ ಮರ ಬಿದ್ದು ದಂಪತಿಗೆ ಗಾಯ

ಉಡುಪಿ: ಭಾರಿ ಗಾಳಿ ಮಳೆಯಿಂದ ಮನೆ ಮೇಲೆ ಮರ ಬಿದ್ದು ಮನೆಯೊಳಗಿದ್ದ ದಂಪತಿಗೆ ಗಂಭೀರ ಗಾಯವಾಗಿ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾದ ಘಟನೆ ಕುಂದಾಪುರದಲ್ಲಿ ನಡೆದಿದೆ. ಬಸ್ರೂರು ಮಕ್ಕಿಮನೆ ಗಣಪಯ್ಯ ಗಾಣಿಗರಿಗೆ ಸೇರಿದ ಮನೆ ಇದಾಗಿದ್ದು, ಗಣಪಯ್ಯ ಗಾಣಿಗ ಮತ್ತು ಪತ್ನಿ ವಾರಿಜ ಗಂಭೀರ ಗಾಯವಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಕಳೆದ ರಾತ್ರಿ ಈ ಘಟನೆ ನಡೆದಿದ್ದು ಮನೆಯ ಪಕ್ಕದಲ್ಲಿದ್ದ ತೆಂಗಿನ ಮರ ಮತ್ತು ಬೃಹತ್ ಗಾತ್ರದ ಧೂಪದ ಮರ ಬಿದ್ದು ಮನೆ ಹಾನಿಯಾಗಿದೆ. ಮನೆಯಲ್ಲಿ ಇದ್ದ ಮಕ್ಕಳಿಗೆ

ಕುಂದಾಪುರ: ಗಾಳಿ-ಮಳೆ |ಮನೆ ಮೇಲೆ ಮರ ಬಿದ್ದು ದಂಪತಿಗೆ ಗಾಯ Read More »

ಕಾಸರಗೋಡು: ಬೈಕ್ ಢಿಕ್ಕಿ | ಪಾದಚಾರಿ ಮೃತ್ಯು

ಕಾಸರಗೋಡು: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವಕನೋರ್ವ ಬೈಕ್ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಇಂದು (ಜು.15 ರಂದು) ನಡೆದಿದೆ. ಮೃತರನ್ನು ತೃಕ್ಕನ್ನಾಡ್ ನಿವಾಸಿ ರತೀಶ್ ( 37) ಎಂದು ಗುರುತಿಸಲಾಗಿದೆ. ಇವರು ಮೀನು ಕಾರ್ಮಿಕರಾಗಿದ್ದು, ರಾತ್ರಿ ಮನೆಗೆ ತೆರಳುತ್ತಿದ್ದಾಗ ಕಾಞ೦ಗಾಡ್ ಕಡೆಗೆ ತೆರಳುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ರತೀಶ್ ರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾಸರಗೋಡು: ಬೈಕ್ ಢಿಕ್ಕಿ | ಪಾದಚಾರಿ ಮೃತ್ಯು Read More »

ಶೃಂಗೇರಿ ಆಸಿಡ್ ದಾಳಿ ಪ್ರಕರಣ | ಆರೋಪಿಗಳಿಗೆ 20 ಲಕ್ಷ ದಂಡ ಸಹಿತ ಜೀವವಾಧಿ ಶಿಕ್ಷೆ ಪ್ರಕಟ

ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ಮಹಿಳೆಯ ಮೇಲೆ ಆಸಿಡ್ ದಾಳಿ ಪ್ರಕರಣದ ತೀರ್ಪು ಇಂದು ಹೊರ ಬಿದ್ದಿದೆ. ನಾಲ್ವರು ಆರೋಪಿಗಳಿಗೆ ತಲಾ 5 ಲಕ್ಷ ರು ದಂಡ ಮತ್ತು ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಬರೋಬ್ಬರಿ ಆರು ವರ್ಷಗಳ ಬಳಿಕ ಪ್ರಕರಣದ ತೀರ್ಪು ಹೊರ ಬಿದ್ದಿದೆ. ಆರೋಪಿಗಳನ್ನು ಸುದೀರ್ಘ ವಿಚಾರಣೆ ಬಳಿಕ ಅಪರಾಧಿಗಳು ಎಂದು ಸಾಬೀತುಪಡಿಸಲಾಗಿದೆ. ಆರೋಪಿಗಳಾದ ಗಣೇಶ್ ಅಲಿಯಾಸ್ ಗಣಿ (36), ಮಹಮ್ಮದ್ ಕಬೀರ್ (31), ವಿನೋದ್ ಕುಮಾರ್(38), ಹಾಗೂ ಅಬ್ದುಲ್ ವಾಜೀದ್(37) ಅವರಿಗೆ ಜೀವಾವಧಿ ಶಿಕ್ಷೆ

ಶೃಂಗೇರಿ ಆಸಿಡ್ ದಾಳಿ ಪ್ರಕರಣ | ಆರೋಪಿಗಳಿಗೆ 20 ಲಕ್ಷ ದಂಡ ಸಹಿತ ಜೀವವಾಧಿ ಶಿಕ್ಷೆ ಪ್ರಕಟ Read More »

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ | ಅಂದಾಜು ಮುಕ್ಕಾಲು ಕೆಜಿ ಚಿನ್ನ ವಶ

ಮಂಗಳೂರು: ಇಂದು ವಿದೇಶದಿಂದ ಅಕ್ರಮವಾಗಿ ಚಿನ್ನ ತರುತ್ತಿದ್ದ ಇಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 703 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಅಧಿಕಾರಿಗಳು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸುತ್ತಿದ್ದರು. ಕೇರಳ ಮೂಲದ ಮೊಹ್ಮದ್ ಅನ್ಸಾರ್ ಹಾಗೂ ಮೊಹಮ್ಮದ್ ಮೂಸಾ ಮಿಯಾಸ್ ಬಂಧಿತರು. ಅವರಿಬ್ಬರು ಜೊತೆಗಿದ್ದ ಸೂಟ್‌ಕೇಸ್‌ನ ತಳಭಾಗದಲ್ಲಿ ಚಿನ್ನವನ್ನು ಅಡಗಿಸಿ ಇಟ್ಟು ಸಾಗಿಸುತ್ತಿದ್ದರು. ದುಬೈನಿಂದ ತರಲಾಗುತ್ತಿದ್ದ ಒಟ್ಟು ₹ 34,46,464 ಮೌಲ್ಯದ 703 ಗ್ರಾಂ‌ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ | ಅಂದಾಜು ಮುಕ್ಕಾಲು ಕೆಜಿ ಚಿನ್ನ ವಶ Read More »