July 2021

ಕೃತಕ ಹಲ್ಲು ನುಂಗಿ ಮಹಿಳೆ ಸಾವು

ಚೆನ್ನೈ: ಆಕಸ್ಮಿಕವಾಗಿ ನೀರಿನೊಂದಿಗೆ ಕೃತಕ ಹಲ್ಲನ್ನು ನುಂಗಿದ ಮಹಿಳೆ ಮೃತಪಟ್ಟಿರುವ ಘಟನೆ ಜುಲೈ 4 ರಂದು ಚೆನ್ನೈನಲ್ಲಿ ನಡೆದಿದ್ದು. ವಲಸರವಕ್ಕಂನ 43 ವರ್ಷದ ಮಹಿಳೆ ರಾಜಲಕ್ಷ್ಮಿ ಎಂಬವರು ಮೃತಪಟ್ಟವರು. ಇವರು ನೀರು ಕುಡಿಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಕೃತಕ ಹಲ್ಲನ್ನು ನುಂಗಿದ್ದಾರೆ. ಆ ಬಳಿಕ ಮಹಿಳೆಗೆ ತಲೆತಿರುಗುವಿಕೆ ಮತ್ತು ವಾಂತಿ ಉಂಟಾಗಿತ್ತು. ಬಳಿಕ ವೈದ್ಯರು ಆಕೆಯನ್ನು ಪರೀಕ್ಷಿಸಿ ಬಿಡುಗಡೆ ಮಾಡಿದ್ದರು. ಮರುದಿನ, ಪರೀಕ್ಷಿಸಿಸಲು ಆಸ್ಪತ್ರೆಗೆ ಹೋಗುವ ದಾರಿಯಲ್ಲಿ ನಿಧನರಾದರು. ಶವಪರೀಕ್ಷೆ ನಡೆಸಿ ದೇಹವನ್ನು ಬಿಟ್ಟುಕೊಡಲಾಗಿದೆ. ಕ್ರಿಮಿನಲ್ ಪ್ರೊಸಿಜರ್ನ ಕೋಡ್ನ […]

ಕೃತಕ ಹಲ್ಲು ನುಂಗಿ ಮಹಿಳೆ ಸಾವು Read More »

ಸುಳ್ಯ: ಬೇರೊಬ್ಬರ ಖಾತೆಗೆ ಜಮೆಯಾಯ್ತು ವಸತಿ ಯೋಜನೆಯ ಒಂದು ಕಂತು | ಇನ್ನೊಂದು ಕಂತು ಮಾಯ | ಕೊಡಿಯಾಲ ಗ್ರಾ.ಪಂ., ಇಲಾಖೆ ಎಡವಟ್ಟಿಗೆ ಬಡ ಮಹಿಳೆಯ ಪರದಾಟ

ಸುಳ್ಯ: ವಸತಿ ಯೋಜನೆಯ ಫಲಾನುಭವಿ ಮಹಿಳೆಯೊಬ್ಬರ ಕಂತಿನ ಹಣ ಅಧಿಕಾರಿಗಳ ಎಡವಟ್ಟಿನಿಂದ ಬೇರೊಬ್ಬರ ಖಾತೆಗೆ ಜಮೆಯಾಗಿದೆ. ಇದರಿಂದ ಬಡ ಮಹಿಳೆ ಮನೆ ಪೂರ್ಣಗೊಳ್ಳದೆ ಪರದಾಡುವಂತಾಗಿದೆ. ಈ ಬಗ್ಗೆ ವಿಚಾರಿಸಿದರೆ ಪಂಚಾಯತ್ ಮತ್ತು ಇಲಾಖೆ ಅಧಿಕಾರಿಗಳು ಇದು ನಮ್ಮ ತಪ್ಪಲ್ಲ ಎಂದು ಪರಸ್ಪರ ದೂರಿಕೊಂಡು ಸುಮ್ಮನಾಗುತ್ತಿದ್ದಾರೆ. ಇತ್ತ ಫಲಾನುಭವಿ ಮಹಿಳೆಗೆ ದಿಕ್ಕುತೋಚದಂತಾಗಿದೆ. 2015-16 ನೇ ಸಾಲಿನ ಡಾ. ಬಿ ಆರ್ ಅಂಬೇಡ್ಕರ್ ಗ್ರಾಮೀಣ ವಸತಿ ಯೋಜನೆಯಡಿಯಲ್ಲಿ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಪನೆಯ ಪರಿಶಿಷ್ಟ ಜಾತಿಯ ಶ್ರೀಮತಿ ರಾಜೀವಿ

ಸುಳ್ಯ: ಬೇರೊಬ್ಬರ ಖಾತೆಗೆ ಜಮೆಯಾಯ್ತು ವಸತಿ ಯೋಜನೆಯ ಒಂದು ಕಂತು | ಇನ್ನೊಂದು ಕಂತು ಮಾಯ | ಕೊಡಿಯಾಲ ಗ್ರಾ.ಪಂ., ಇಲಾಖೆ ಎಡವಟ್ಟಿಗೆ ಬಡ ಮಹಿಳೆಯ ಪರದಾಟ Read More »

ಮಡಿಕೇರಿ: ಮುಂದುವರಿದ ವರುಣನ ಆರ್ಭಟ | ಆಕಾಶವಾಣಿ ಟವರ್ ತಡೆಗೋಡೆ ಕುಸಿತ

ಕೊಡಗು: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಮಡಿಕೇರಿ ಆಕಾಶವಾಣಿ ಟವರ್ ನ ತಡೆಗೋಡೆ ಕುಸಿದಿದೆ. ಕಳೆದೆರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಕೊಡಗು ತತ್ತರಿಸಿದೆ. ಇಂದು ಆಕಾಶವಾಣಿಯ ಟವರ್ ನ ತಡೆಗೋಡೆ ಕುಸಿದಿದ್ದುಕಳೆದ ವರ್ಷದ ಮಳೆ ಕುಸಿದ ತಡೆಗೊಡೆಯನ್ನು ಮರು ನಿರ್ಮಿಸಲಾಗಿತ್ತು. ಕೊಡಗಿನ ಕಾವೇರಿ ನದಿ ತುಂಬಿ ಹರಿಯಿತ್ತಿದ್ದು ಹಲವೆಡೆಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಗಳು ಕಂಡುಬರುತ್ತಿವೆ. ಕಳೆದೆರಡು ವರ್ಷಗಳಿಂದ ಕೊಡಗಿನಲ್ಲಿ ಭಾರಿ ಮಳೆಗೆ ಗುಡ್ಡ ಕುಸಿತ ಉಂಟಾಗುತ್ತಿದ್ದು ಈ ವರ್ಷವೂ ಗುಡ್ಡ ಕುಸಿಯಲಾರಂಭಿಸಿದೆ.ಇದೀಗ ಕಳೆದ ಎರಡು

ಮಡಿಕೇರಿ: ಮುಂದುವರಿದ ವರುಣನ ಆರ್ಭಟ | ಆಕಾಶವಾಣಿ ಟವರ್ ತಡೆಗೋಡೆ ಕುಸಿತ Read More »

ಧರ್ಮನಿಂದನೆ ಪ್ರಕರಣ ಪ್ರವೀಣ್ ರಿಂದ ಪೊಲೀಸ್ ‌ಸಮ್ಮುಖದಲ್ಲಿ ಕ್ಷಮೆಯಾಚನೆ, ರಾಜಿಯಲ್ಲಿ ಪ್ರಕರಣ ಇತ್ಯರ್ಥ

ಸುಳ್ಯ: ದೈವಸ್ಥಾನಕ್ಕೆ ಸೇರಿದ ಜಾಗದಲ್ಲಿ ಕ್ರಿಕೆಟ್ ಆಡಲು ಬರುತ್ತಿದ್ದ ಅನ್ಯಧರ್ಮದ ಯುವಕನಿಗೆ ನಿಂದನೆ ಮಾಡಿದ ಪ್ರಕರಣ ರಾಜಿಯಲ್ಲಿ ಇತ್ಯರ್ಥಗೊಂಡಿದ್ದು, ಅನ್ಯಧರ್ಮೀಯನ ನಿಂದನೆಗೈದ ಆರೋಪ ಎದುರಿಸುತ್ತಿದ್ದ ಪ್ರವೀಣ್ ಕುಮಾರ್ ಜಯನಗರ ಕ್ಷಮೆಯಾಚಿಸಿದ್ದಾರೆ. ಜಯನಗರದ ಆದಿ ಮೊಗೇರ್ಕಳ ದೈವ ಸ್ಥಾನದ ಎದುರಿನ ಜಾಗದಲ್ಲಿ ಊರಿನ ಯುವಕರು ಕಳೆದ ಹಲವು ಸಮಯಗಳಿಂದ ಕ್ರಿಕೆಟ್ ಆಡುತ್ತಿದ್ದರು. ಇತ್ತೀಚೆಗೆ ಅದೇ ಸ್ಥಳದಲ್ಲಿ ದೈವಸ್ಥಾನದ ಪದಾಧಿಕಾರಿಗಳು ಮತ್ತು ಇತರರು ವನಮಹೋತ್ಸವ ಸಲುವಾಗಿ ಗಿಡಗಳನ್ನು ನೆಡಲು ಗುಂಡಿ ತೋಡಿದ್ದರು. ಆಡಲು ಬರುತ್ತಿದ್ದ ಯುವಕರು ಇದನ್ನು ಪ್ರಶ್ನಿಸಿದ್ದರು. ಈ

ಧರ್ಮನಿಂದನೆ ಪ್ರಕರಣ ಪ್ರವೀಣ್ ರಿಂದ ಪೊಲೀಸ್ ‌ಸಮ್ಮುಖದಲ್ಲಿ ಕ್ಷಮೆಯಾಚನೆ, ರಾಜಿಯಲ್ಲಿ ಪ್ರಕರಣ ಇತ್ಯರ್ಥ Read More »

ರಾಜ್ಯಸಭೆಯ ಸದನ ನಾಯಕರಾಗಿ ಪಿಯೂಷ್ ಗೋಯಲ್

ನವೆದಹಲಿ : ಪ್ರಸ್ತುತ ರಾಜ್ಯಸಭೆಯ ಉಪ ಮಹಡಿ ನಾಯಕರಾಗಿರುವ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಭಾರತೀಯ ಜನತಾ ಪಕ್ಷದ ರಾಜ್ಯಸಭೆಯ ಸದನದ ನಾಯಕರಾಗಲಿದ್ದಾರೆ. ಸಧ್ಯ ಕರ್ನಾಟಕದ ರಾಜ್ಯಪಾಲರಾಗಿರುವ ಹಿರಿಯ ನಾಯಕ ಥಾವರ್ ಚಂದ್ ಗೆಹ್ಲೋಟ್ ಅವರ ರಾಜೀನಾಮೆಯ ನಂತರ ತೆರವಾದ ಸ್ಥಾನವನ್ನ ಗೋಯಲ್ ಅಲಂಕರಿಸಲಿದ್ದಾರೆ. ಹಿರಿಯ ಸಂಸದೀಯ ನಾಯಕರಾಗಿರುವ ಗೋಯಲ್ ಅವರು ತ್ರಿವಳಿ ತಲಾಖ್ ಮತ್ತು ಅನುಚ್ಛೇದ 370 ರಂತಹ ನಿರ್ಣಾಯಕ ಮಸೂದೆಗಳನ್ನು ಅಂಗೀಕರಿಸುವ ಸಮಯದಲ್ಲಿ ಸೇರಿದಂತೆ ಪರಿಣಾಮಕಾರಿ ಸನ್ನಿವೇಶಗಳಲ್ಲಿ ಫ್ಲೋರ್ ಮ್ಯಾನೇಜರ್ ಆಗಿದ್ದಾರೆ.ಮಹಾರಾಷ್ಟ್ರ ಮೂಲದ

ರಾಜ್ಯಸಭೆಯ ಸದನ ನಾಯಕರಾಗಿ ಪಿಯೂಷ್ ಗೋಯಲ್ Read More »

ಶಾಸಕರು ಸಚಿವರಾದ್ರೂ ಹೊಳೆ ಈಜೋದು ತಪ್ಪಲಿಲ್ಲ | ಅಂಗಾರರ ಊರಲ್ಲಿ ಜೀವ ಅಂಗೈಯಲ್ಲಿ….! | ಮರಸಂಕದಲ್ಲಿ ಸೇತುವೆ ನಿರ್ಮಾಣ ಯಾವಾಗ…?

ಸುಳ್ಯ: ಈ ಊರಿನ ಹೆಸರು ಮರಸಂಕ. ತಾಲೂಕಿನ ಜಾಲ್ಸೂರು ಗ್ರಾಮಕ್ಕೆ ಒಳಪಡುವ ಈ ಊರಿಗೆ ಅಗತ್ಯ ಮೂಲ ಸೌಕರ್ಯವಾದ ರಸ್ತೆ ಸಂಪರ್ಕವೇ ಇಲ್ಲ. ಇದಕ್ಕೆ ಕಾರಣ ಊರಿಗೆ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿರುವ ಹಳ್ಳ. ಊರಿನಿಂದ ಜಾಲ್ಸೂರು ಸಂಪರ್ಕಿಸುವ ದಾರಿಯಲ್ಲಿ ಹಳ್ಳವೊಂದಿದೆ. ಬೇಸಿಗೆಯಲ್ಲಿ ಕಷ್ಟವಿಲ್ಲದೆ ಇದನ್ನು ದಾಟಿ ಊರ ಜನ ಸಾಗುತ್ತಾರೆ. ಆದರೆ ಮಳೆಗಾಲದಲ್ಲೂ ಉಕ್ಕಿ ಬರುವ ನೀರಿನಲ್ಲೇ ಜೀವಭಯದಲ್ಲಿ ನದಿ ದಾಟುವ ಅನಿವಾರ್ಯತೆ ಇಲ್ಲಿನ ನಿವಾಸಿಗಳದ್ದು. ಇತ್ತೀಚೆಗೆ ಸ್ಥಳೀಯ ನಿವಾಸಿ ಮಹಿಳೆಯೊಬ್ಬರಿಗೆ ಆರೋಗ್ಯ ಸಮಸ್ಯೆ ಎದುರಾಗಿದೆ. ಊರಿನ

ಶಾಸಕರು ಸಚಿವರಾದ್ರೂ ಹೊಳೆ ಈಜೋದು ತಪ್ಪಲಿಲ್ಲ | ಅಂಗಾರರ ಊರಲ್ಲಿ ಜೀವ ಅಂಗೈಯಲ್ಲಿ….! | ಮರಸಂಕದಲ್ಲಿ ಸೇತುವೆ ನಿರ್ಮಾಣ ಯಾವಾಗ…? Read More »

ಸುಂದರ ಉದ್ಯಾನವನ ಬೆಳ್ಳಾರೆಯ ತಿರುಮಲೇಶ್ವರ ಭಟ್’ರ ಮನೆಯಂಗಳ | ಇಲ್ಲಿವೆ ನೂರಾರು ಕ್ಯಾಕ್ಟಸ್ ಗಿಡಗಳು ಹಣ್ಣಿನ ಮರಗಳು

ಸುಳ್ಯ: ಹೆಸರು ತಿರುಮಲೇಶ್ವರ ಭಟ್. ಇವರ ಮನೆಯ ಗೇಟಿನ ಒಳಹೊಕ್ಕರೆ ಸಾಕು ಮೈಮನ ಅರಳುತ್ತದೆ. ಮನಸ್ಸು ರೋಮಾಂಚನಗೊಳ್ಳುತ್ತದೆ. ಇದಕ್ಕೆ ಕಾರಣ ಮನೆಯ ಅಂಗಳದಲ್ಲಿರುವ ಬಣ್ಣ ಬಣ್ಣದ ಹೂಗಿಡ-ಬಳ್ಳಿಗಳ, ಕ್ಯಾಕ್ಟಸ್ ಗಿಡಗಳ ಸುಂದರ ದೃಶ್ಯ. ಹೌದು ತಿರುಮಲೇಶ್ವರ ಅವರ ಮನೆ ಇರುವುದು ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಕುರಿಯಾಜೆಯಲ್ಲಿ. ವೃತ್ತಿಯಲ್ಲಿ ಕೃಷಿಕರಾಗಿರುವ ಇವರು ಮನೆಯಂಗಳವನ್ನು ಉದ್ಯಾನವನವನ್ನಾಗಿ ಮಾಡಿದ್ದಾರೆ. ಪ್ರಗತಿಪರ ಕೃಷಿಕರಾಗಿರುವ ಕಾರಣ ಇವರು ಆಗಾಗ ಕೃಷಿ ಅಧ್ಯಯನಕ್ಕಾಗಿ ಅಂತರರಾಜ್ಯ ಹಾಗೂ ಅಂತರಾಷ್ಟ್ರೀಯ ಪ್ರವಾಸ ಮಾಡುತ್ತಾರೆ. ಆ ಸಮಯದಲ್ಲಿ ಅಲ್ಲಲ್ಲಿ

ಸುಂದರ ಉದ್ಯಾನವನ ಬೆಳ್ಳಾರೆಯ ತಿರುಮಲೇಶ್ವರ ಭಟ್’ರ ಮನೆಯಂಗಳ | ಇಲ್ಲಿವೆ ನೂರಾರು ಕ್ಯಾಕ್ಟಸ್ ಗಿಡಗಳು ಹಣ್ಣಿನ ಮರಗಳು Read More »

ಮಡಿಕೇರಿ: ಭಾರಿ ಮಳೆ | ತಾಳತ್’ಮನೆಯಲ್ಲಿ ಗುಡ್ಡ ಕುಸಿತ | ಅಪಾಯದಲ್ಲಿ ಮನೆಗಳು | ಜನರ ಸ್ಥಳಾಂತರಕ್ಕೆ ಸೂಚನೆ

ಮಡಿಕೇರಿ: ಕೊಡಗಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು ತಾಳತ್ ಮನೆ ಗ್ರಾಮದಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿದ್ದು ಜನರ ಸ್ಥಳಾಂತರಕ್ಕೆ ಸೂಚನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಪ್ರತಿವರ್ಷದಂತೆ ಅಪಾಯ ಎದುರಾಗುವ ಭೀತಿ ಜನರನ್ನು ಕಾಡುತ್ತಿದೆ. ಇಂದು ಮಂಗಳೂರು ರಸ್ತೆಯ ತಾಳತ್ ಮನೆ ಎಂಬಲ್ಲಿ ಗುಡ್ಡ ಕುಸಿದಿದ್ದು ಸುಮಾರು ಆರು ಮನೆಯ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ ಮೊನ್ನೆಎಚ್ಚರಿಕೆ ಕ್ರಮವಾಗಿ ಊರಿನ ಜನರನ್ನು ಬೇರೆಡೆಗೆ

ಮಡಿಕೇರಿ: ಭಾರಿ ಮಳೆ | ತಾಳತ್’ಮನೆಯಲ್ಲಿ ಗುಡ್ಡ ಕುಸಿತ | ಅಪಾಯದಲ್ಲಿ ಮನೆಗಳು | ಜನರ ಸ್ಥಳಾಂತರಕ್ಕೆ ಸೂಚನೆ Read More »

ಮುಳುಗಿದ್ದ ಸೇತುವೆ ಮೇಲೆ ಬಸ್ ಚಲಾಯಿಸಿದ ಚಾಲಕ ಅಮಾನತು

ಮಹಾರಾಷ್ಟ್ರ: ಪ್ರವಾಹದಿಂದ ಸಂಪೂರ್ಣವಾಗಿ ಮುಳುಗಿದ್ದು ಸೇತುವೆ ಮೇಲೆ ಚಾಲಕನೊಬ್ಬ ಬಸ್ ಚಲಾಯಿಸಿದ ಘಟನೆ ರಾಯಗಡ ಜಿಲ್ಲೆಯಲ್ಲಿ ನಡೆದಿದೆ. ಜನರ ಜೀವದ ಜೊತೆ ಚೆಲ್ಲಾಟವಾಡಿದ ಚಾಲಕರನ್ನು ಎಂಎಸ್ಆರ್’ಟಿಸಿ ಅಮಾನತು ಮಾಡಿದೆ. ರಾಯಗಡದ ಮಹಾಡ ತಾಲೂಕಿನ ನದಿಯ ಸೇತುವೆ ಭಾರಿ ಮಳೆ ಹಿನ್ನೆಲೆಯಲ್ಲಿ ಮುಳುಗಡೆಯಾಗಿತ್ತು. ಮುಳುಗಿದೆ ಸೇತುವೆ ಮೇಲೆ ಇತರೆ ಯಾವುದೇ ವಾಹನಗಳು ಸಂಚರಿಸಿಲ್ಲ. ಆದರೆ ದುಸ್ಸಾಹಸಕ್ಕೆ ಕೈಹಾಕಿದ ಎಂಎಸ್ಆರ್’ಟಿಸಿ ಬಸ್ ಚಾಲಕ ಬಸ್ಸನ್ನು ನೀರಿನ ಮೇಲೆಯೇ ನದಿಯ ಇನ್ನೊಂದು ಬದಿಗೆ ಕೊಂಡೊಯ್ದಿದ್ದಾನೆ. ನದಿ ದಾಟುತ್ತಿದ್ದಂತೆ ಬಸ್ ಹಡಗಿನಂತೆ ಕಂಡುಬಂದಿದೆ.

ಮುಳುಗಿದ್ದ ಸೇತುವೆ ಮೇಲೆ ಬಸ್ ಚಲಾಯಿಸಿದ ಚಾಲಕ ಅಮಾನತು Read More »

KRS ಬಿರುಕು ಬಿಟ್ಟಿದೆ ಎಂದು ನಾನು ಹೇಳೇ ಇಲ್ಲ : ಸಂಸದೆ ಸುಮಕ್ಕ ಯೂಟರ್ನ್

ಮಂಡ್ಯ : ಕೆಆರ್ ಎಸ್ ಜಲಾಶಯದ ಗೋಡೆಗಳು ಬಿರುಕು ಬಿಟ್ಟಿದೆ ಎಂದು ಹೇಳಿದ್ದ ಸಂಸದೆ ಸುಮಲತಾ ತಮ್ಮ ಹೇಳಿಕೆಯಿಂದ ಯೂಟರ್ನ್ ತೆಗೆದುಕೊಂಡಿದ್ದು ನಾನು ಹಾಗೆ ಹೇಳೇ ಇಲ್ಲ ನನ್ನ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದಿದ್ದಾರೆ. ಕೆಲ ಸಮಯದ ಹಿಂದೆ ಕೆಆರ್ ಎಸ್ ಡ್ಯಾಮ್ ಸುತ್ತಲೂ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ಬಿರುಕು ಬಿಟ್ಟಿದೆ. ಸೂಕ್ತ ತನಿಖೆ ಕೈಗೊಳ್ಳಬೇಕು. ಆದರೆ ಅದಕ್ಕೆ ಸ್ಥಳೀಯ ರಾಜಕಾರಣ ಅಡ್ಡಿ ಪಡಿಸುತ್ತಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದರು. ಇದೀಗ ಅದನ್ನು ತಿರುಚಿ

KRS ಬಿರುಕು ಬಿಟ್ಟಿದೆ ಎಂದು ನಾನು ಹೇಳೇ ಇಲ್ಲ : ಸಂಸದೆ ಸುಮಕ್ಕ ಯೂಟರ್ನ್ Read More »