July 2021

ಟೀಚರ್ ಕೆಲಸಕ್ಕೆ ಅರ್ಜಿ ಸಲ್ಲಿಸಿದ ಸಚಿನ್ ತೆಂಡೂಲ್ಕರ್ ಪುತ್ರ ಎಂಎಸ್ ಧೋನಿ….!?

ಛತ್ತಿಸ್’ಗಢ: ಶಿಕ್ಷಕರ ಹುದ್ದೆಗೆ ಎಂಎಸ್ ಧೋನಿ ಎಂಬ ಅಭ್ಯರ್ಥಿ ಹೆಸರಿನ ಅರ್ಜಿ ಸಲ್ಲಿಕೆ ಆದ ಘಟನೆ ಛತ್ತಿಸ್’ಗಢ ರಾಜ್ಯದಲ್ಲಿ ನಡೆದಿದೆ. ಅರ್ಜಿಯಲ್ಲಿ ಎಂಎಸ್ ಧೋನಿ ತಂದೆ ಸಚಿನ್ ತೆಂಡೂಲ್ಕರ್ ಎಂದು ನಮೂದು ಆಗಿರುವುದು ಮತ್ತಷ್ಟು ಅಚ್ಚರಿ ಮೂಡಿಸಿದೆ. ಅಲ್ಲಿನ ಸಾರ್ವಜನಿಕ ಶಿಕ್ಷಣ ಇಲಾಖೆ ಒಟ್ಟು 14,850 ಶಿಕ್ಷಕರ ನೇಮಕಾತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿತ್ತು. ಇದಕ್ಕೆ ಲಕ್ಷಾಂತರ ಮಂದಿ ಉದ್ಯೋಗಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಅಧಿಕಾರಿಗಳು ಅರ್ಜಿಗಳನ್ನು ಪರಿಶೀಲಿಸುವಾಗ ಎಂಎಸ್ ಧೋನಿ ಎಂಬ ಅಭ್ಯರ್ಥಿಯ ಹೆಸರು ಇರುವ ಅರ್ಜಿ ಪತ್ತೆಯಾಗಿದೆ. […]

ಟೀಚರ್ ಕೆಲಸಕ್ಕೆ ಅರ್ಜಿ ಸಲ್ಲಿಸಿದ ಸಚಿನ್ ತೆಂಡೂಲ್ಕರ್ ಪುತ್ರ ಎಂಎಸ್ ಧೋನಿ….!? Read More »

ಹೆಣ್ಣು ಎಂದು ನವಜಾತಾ ಶಿಶುವನ್ನು ಕೊಂದು ಕಿಟಕಿಗೆ ತೂಗಿದ ತಾಯಿ

ಚಿಕ್ಕಬಳ್ಳಾಪುರ: ಹೆಣ್ಣು ಎಂದು ಆಗತಾನೆ ಹುಟ್ಟಿದ ನವಜಾತ ಶಿಶುವನ್ನು ಹೆತ್ತಮ್ಮನೇ ನೇಣು ಬಿಗಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಚಿಂತಾಮಣಿ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘನಘೋರ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಗಂಡು ಮಗು ಆಗಬೇಕೆಂಬ ಹುಚ್ಚು ಅಸೆ ಹೊತ್ತಿದ್ದ ಮಹಿಳೆ ಹೆಣ್ಣು ಮಗು ಎಂಬ ಕಾರಣಕ್ಕೆ ಹುಟ್ಟಿದ ಕಂದಮ್ಮನನ್ನೇ ಅಮಾನುಷವಾಗಿ ಕೊಂದಿದ್ದಾಳೆ. ಅಮಾಯಕ ಪುಟ್ಟ ಕಂದಮ್ಮನನ್ನು, ತಾನು ಹೆರಿಗೆಯಾದ ಆಸ್ಪತ್ರೆಯ ಶೌಚಾಲಯದ ಕಿಟಕಿಗೆ ನೇಣುಹಾಕಿ ಸಾಯಿಸಿದ್ದಾಳೆ ಈ ದುರುಳ ತಾಯಿ. ಆಸ್ಪತ್ರೆಯ ಶೌಚಾಲಯವನ್ನು ಸ್ವಚ್ಚ

ಹೆಣ್ಣು ಎಂದು ನವಜಾತಾ ಶಿಶುವನ್ನು ಕೊಂದು ಕಿಟಕಿಗೆ ತೂಗಿದ ತಾಯಿ Read More »

ಸಿಡಿ ಇದೆಯೆಂದು ಗೌಡರು ಸ್ವತಃ ಒಪ್ಪಿಕೊಂಡಂತಾಗಿದೆ | “ಕಳ್ಳನ ಮನಸ್ಸು ಹುಳ್ಳುಳ್ಳಗೆ” |ಕಂಡವರ ಬೆಡ್’ರೂಮ್’ಲ್ಲಿ ಕ್ಯಾಮರಾ ಇಡುವ ಚಾಳಿ ಇವರದ್ದು | “ಸಿಡಿ ಪಾರ್ಟಿ ಬಿಜೆಪಿ” : ಕಾಂಗ್ರೆಸ್ ಲೇವಡಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಸೆಕ್ಸ್ ಸಿ.ಡಿ ಇತ್ತೀಚೆಗೆ ಬಿಡುಗಡೆಯಾಗಿದ್ದು, ರಾಜಕೀಯ ವಲಯದಲ್ಲಿ ಭಾರೀ ದೊಡ್ಡ ಸದ್ದು ಮಾಡಿತ್ತು. ಸಿಡಿ ವಿಷಯ ಹಿಡಿದುಕೊಂಡು ವಿರೋಧ ಪಕ್ಷ ಬಿಜೆಪಿಯ ವಿರುದ್ಧ ಟೀಕೆಗಳ ಸುರಿಮಳೆಗೈದಿತ್ತು. ಅಲ್ಲದೆ, ರಾಷ್ಟ್ರಾದ್ಯಂತ ಬ್ಯೂಜೆಪಿ ಎಂಬ ಹ್ಯಾಷ್‌ಟ್ಯಾಗ್ ಟ್ರೆಂಡ್ ಸೃಷ್ಟಿಯಾಗಿತ್ತು. ಇದರ ಬೆನ್ನಿಗೆ ಆರೋಗ್ಯ ಸಚಿವ ಡಾ. ಸುಧಾಕರ್ ಸೇರಿದಂತೆ ಅನೇಕ ಬಿಜೆಪಿ ನಾಯಕರು ಶಾಸಕರು ತಮ್ಮ ಸಿಡಿ ಬಿಡುಗಡೆಯಾಗದಂತೆ ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದರು. ಈ ವಿಚಾರ ಸಹ ದೊಡ್ಡ ಮಟ್ಟದ ಸುದ್ದಿಗೆ

ಸಿಡಿ ಇದೆಯೆಂದು ಗೌಡರು ಸ್ವತಃ ಒಪ್ಪಿಕೊಂಡಂತಾಗಿದೆ | “ಕಳ್ಳನ ಮನಸ್ಸು ಹುಳ್ಳುಳ್ಳಗೆ” |ಕಂಡವರ ಬೆಡ್’ರೂಮ್’ಲ್ಲಿ ಕ್ಯಾಮರಾ ಇಡುವ ಚಾಳಿ ಇವರದ್ದು | “ಸಿಡಿ ಪಾರ್ಟಿ ಬಿಜೆಪಿ” : ಕಾಂಗ್ರೆಸ್ ಲೇವಡಿ Read More »

ಅ ಕಾರಕ್ಕೂ, ಹ ಕಾರಕ್ಕೂ ವ್ಯತ್ಯಾಸ ತಿಳಿದುಕೊಳ್ಳಿ: ಸ್ಯಾಂಡಲ್ ವುಡ್ ನಟಿ ಅನಿತಾ ಭಟ್

ಬೆಂಗಳೂರು: ಕನ್ನಡ ಪದವನ್ನು ತಪ್ಪಾಗಿ ಬಳಸಿದ ನೆಟ್ಟಿಗರೊಬ್ಬರನ್ನು ಸ್ಯಾಂಡವುಡ್ ನಟಿ ಹಾಗೂ ಬಿಗ್‌ಬಾಸ್ ಸೀಸನ್-2 ರ ಸ್ಪರ್ಧಿ ಅನಿತಾ ಭಟ್‌ರವರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೊರೊನಾ ಲಾಕ್‌ಡೌನ್ ಸಂಕಷ್ಟದ ಬಳಿಕ ಸರ್ಕಾರಿ ಶಾಲೆಗೆ ದಾಖಲಾಗುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದ ಟ್ವೀಟ್‌ವೊಂದಕ್ಕೆ ಅನಿತಾ ಭಟ್‌ರವರು ಹೌದು, ನಾನು ಕೂಡ ಓದಿದ್ದು ಸರ್ಕಾರಿ ಶಾಲೆಯಲ್ಲಿಯೇ ಎಂದು ಪ್ರತಿಕ್ರಿಯಿಸಿದ್ದರು. ಇದಕ್ಕೆ ನೆಟ್ಟಿಗರೊಬ್ಬರು ನೀವು ಓದಿದ್ದು ಸರ್ಕಾರಿ ಶಾಲೆಯಲ್ಲಿ ಸಂತೋಷ. ನಿಮ್ಮ ಮಕ್ಕಳು? ನಾನು ಓದಿದ್ದು ಸರ್ಕಾರಿ ಶಾಲೆಯಲ್ಲಿ, ನನ್ನ ಮಕ್ಕಳನ್ನು ಸಹ

ಅ ಕಾರಕ್ಕೂ, ಹ ಕಾರಕ್ಕೂ ವ್ಯತ್ಯಾಸ ತಿಳಿದುಕೊಳ್ಳಿ: ಸ್ಯಾಂಡಲ್ ವುಡ್ ನಟಿ ಅನಿತಾ ಭಟ್ Read More »

ಪುಲ್ವಾಮಾ: ಉಗ್ರರೊಂದಿಗೆ ಸೆಣಸಾಡುತ್ತಾ ರಾಜ್ಯದ ಯೋಧ ಹುತಾತ್ಮ

ಜಮ್ಮು ಕಾಶ್ಮೀರ: ಪುಲ್ವಾಮಾದಲ್ಲಿ ಯೋಧರು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕರುನಾಡಿನ ಯೋಧ ಹುತಾತ್ಮರಾಗಿದ್ದಾರೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದ ಯೋಧ ಕಾಶಿರಾಯ ಶಂಕರೆಪ್ಪ ಬೊಮ್ಮನಹಳ್ಳಿ (44) ಅವರು ವೀರಮರಣ ಹೊಂದಿದವರು. ನಿನ್ನೆ ಮುಂಜಾನೆ ಮೂರು ಗಂಟೆ ಸುಮಾರಿಗೆ ರಜಪೂತ್‌- ಪೆರೆಂಟ್‌ ಯುನಿಟ್‌- 38 ಅಸಾಲ್ಟ್‌ ಎಂಜಿನಿಯರ್‌ ರೆಜಿಮೆಂಟ್‌ ಯೋಧರು ಪುಲ್ವಾಮಾದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಹುಡುಕಾಟ ಆರಂಭಿಸಿದ್ದರು. ಈ ವೇಳೆ ಉಗ್ರರು ಇವರಿಗೆ ಎದುರಾಗಿದ್ದು

ಪುಲ್ವಾಮಾ: ಉಗ್ರರೊಂದಿಗೆ ಸೆಣಸಾಡುತ್ತಾ ರಾಜ್ಯದ ಯೋಧ ಹುತಾತ್ಮ Read More »

ಮನೆಯ ಮಗಳಿಗೆ ಮಾಡುವಂತೆ ಶಾಸ್ತ್ರೋಕ್ತವಾಗಿ ಹಸುವಿಗೆ ಸೀಮಂತ ಕಾರ್ಯ | ಇಲ್ಲಿಯ ವಿಶೇಷತೆ ನೀವೆ ಓದಿ

ಗದಗ: ಚೊಚ್ಚಲು ಗರ್ಭಿಣಿಯರಿಗೆ ಆರತಿ ಬೆಳಗಿ, ಹೂ ಗಳಿಂದ ಅಲಂಕರಿಸಿ, ಬಾಗಿನ ತುಂಬಿ ಸೀಮಂತ ಕಾರ್ಯಕ್ರಮ ಮಾಡುವುದು ಸಾಮಾನ್ಯ. ಆದರೆ ಗದಗ ಜಿಲ್ಲೆಯ ರೋಣ ತಾಲೂಕಿನ ಮೆಣಸಗಿ ಗ್ರಾಮದಲ್ಲಿ ಗೋವಿಗೂ ಸೀಮಂತ ಮಾಡಲಾಗಿದೆ. ಮೆಣಸಗಿ ಗ್ರಾಮದ ಶ್ರೀಕಾಂತ್ ಗೂರಮ್ಮಣ್ಣವರ್ ಎಂಬವರ ಮನೆಯಲ್ಲಿ ಸಾಕಿದ್ದ ಗೌರಿ ಎಂಬ ಹಸುವಿಗೆ ಅದ್ಧೂರಿಯಾಗಿ ಸೀಮಂತ ಮಾಡಿದ್ದಾರೆ. ಮನೆಯ ಮಗಳಿಗೆ ತವರು ಮನೆಯವರು ಬಳುವಳಿಯಾಗಿ ಕರು ನೀಡಿದ್ದರು. ಸದ್ಯ 7 ವರ್ಷದ ನಂತರ ಗೌರಿ ಗರ್ಭ ಧರಿಸಿರುವುದರಿಂದ ಮನೆ ಮಂದಿಗೆಲ್ಲಾ ಸಂತಸ ತಂದಿದೆ.

ಮನೆಯ ಮಗಳಿಗೆ ಮಾಡುವಂತೆ ಶಾಸ್ತ್ರೋಕ್ತವಾಗಿ ಹಸುವಿಗೆ ಸೀಮಂತ ಕಾರ್ಯ | ಇಲ್ಲಿಯ ವಿಶೇಷತೆ ನೀವೆ ಓದಿ Read More »

ಕನ್ನಡಿಗ ಯೋಧ ದಿಲ್ಲಿಯಲ್ಲಿ ಮೃತ್ಯು

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ದಿಲ್ಲಿಯ ರೈಲು ನಿಲ್ದಾಣದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅಣ್ಣೂರು ಕೇರಿ ಗ್ರಾಮದ ಸಿರ್‌ಪಿಎಫ್ ಯೋಧ ಶಿವಕುಮಾರ್ (35) ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಈ ಹಿನ್ನಲೆಯಲ್ಲಿ ಸೇವೆಗೆ ರಜೆ ಹಾಕಿ ಗುರುವಾರ ರಾತ್ರಿ ಊರಿಗೆ ಪ್ರಯಾಣ ಬೆಳೆಸಲು ಮುಂದಾಗಿದ್ದಾರೆ. ದಿಲ್ಲಿ ರೈಲ್ವೆ ನಿಲ್ದಾಣಕ್ಕೆ ಬಂದಾಗ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಅವರು ಬದುಕುಳಿಯಲಿಲ್ಲ ಎನ್ನಲಾಗಿದೆ. ಸಾವಿಗೆ ನಿಖರ ಕಾರಣ ಕಾರಣ ತಿಳಿದು ಬಂದಿಲ್ಲ. ಯೋಧನ ಪಾರ್ಥಿವ ಶರೀರವನ್ನು ಇಂದು

ಕನ್ನಡಿಗ ಯೋಧ ದಿಲ್ಲಿಯಲ್ಲಿ ಮೃತ್ಯು Read More »

ಅಸಹಾಯಕ ವೃದ್ಧ ದಂಪತಿಗೆ ಕಿಚ್ಚ ಸುದೀಪ್ ನೆರವು

ಬೆಂಗಳೂರು: ಕೊರೋನ ಹಾವಳಿಯಿಂದ ತತ್ತರಿಸಿದ ಹಾಗೂ ಸಂಕಷ್ಟದಲ್ಲಿ ಸಿಲುಕಿದ ಹಲವರಿಗೆ ತನ್ನ ಚಾರಿಟೇಬಲ್ ಸೊಸೈಟಿಯಿಂದ ಅನೇಕರಿಗೆ ಆಸರೆಯಾಗಿದ್ದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್’ರವರು ಇದೀಗ ಮತ್ತೊಂದು ಒಳ್ಳೆಯ ಕೆಲಸಕ್ಕೆ ಮುಂದಾಗಿದ್ದಾರೆ. ದೊಡ್ಡಬಳ್ಳಾಪುರದ ಕಮಲಮ್ಮಾ (70) ಹಾಗೂ ಶ್ರೀನಿವಾಸ (78 ) ಎಂಬ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದು, ಒಬ್ಬ ಮಗನಿಗೆ ಕಾಲಿಲ್ಲದ ಕಾರಣ ಆತನಿಗೆ ಪೋಷಕರನ್ನು ನೋಡಿಕೊಳ್ಳಲಾಗುತ್ತಿಲ್ಲ. ಇನ್ನೋರ್ವ ಮಗ ಮೈಸೂರಿನಲ್ಲಿ ವಾಸವಿದ್ದು ,ಅಪ್ಪ ಅಮ್ಮನಿಗೆ ಎಳ್ಳು ನೀರು ಬಿಟ್ಟು ಕೈ ತೊಳೆದುಕೊಂಡಿದ್ದಾನೆ. ಬೆಂಗಳೂರಿನಲ್ಲಿ ಇದ್ದ ಆಸ್ತಿಯನ್ನೆಲ್ಲಾ

ಅಸಹಾಯಕ ವೃದ್ಧ ದಂಪತಿಗೆ ಕಿಚ್ಚ ಸುದೀಪ್ ನೆರವು Read More »

ಸುಳ್ಯ ಮಾಜಿ ಜಿ. ಪಂ. ಸದಸ್ಯ ಕೆಎಸ್ ದೇವರಾಜ್ ನಿಧನ

ಸುಳ್ಯ: ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆಎಸ್ ದೇವರಾಜ್ (55) ಅವರು ಇಂದು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಸುಬ್ರಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಸೇವೆ ಸಲ್ಲಿಸಿದ್ದ ಅವರು ಏನೆಕಲ್ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿದ್ದರು.

ಸುಳ್ಯ ಮಾಜಿ ಜಿ. ಪಂ. ಸದಸ್ಯ ಕೆಎಸ್ ದೇವರಾಜ್ ನಿಧನ Read More »

‘ಸಿಡಿ’ಯೊಳಗೆ ಬಿದ್ದರಾ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ? ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ನಿರ್ಬಂಧಕಾಜ್ಞೆ…!

ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸಿ.ಡಿ ಭಯ ಶುರುವಾಗಿದ್ದು, ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್​ನಿಂದ ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ವರದಿ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಪಡೆದಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್​​ಗಳಲ್ಲಿ ತಮ್ಮ ವಿರುದ್ಧ ಸುಳ್ಳುಸುದ್ದಿ ಪ್ರಸಾರ ಮಾಡುವ ಸಾಧ್ಯತೆ ಇದೆ. ಕಿಡಿಗೇಡಿಗಳು ನಕಲಿ ಸಿ.ಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಡುವ ಸಾಧ್ಯತೆಯೂ ಇದೆ ಎಂದು ಕಾರಣ ನೀಡಿ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು

‘ಸಿಡಿ’ಯೊಳಗೆ ಬಿದ್ದರಾ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ? ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ನಿರ್ಬಂಧಕಾಜ್ಞೆ…! Read More »