July 2021

ಸುಳ್ಯದ ನಾಗರಿಕರೇ ಎಚ್ಚರ | ವ್ಯಾಕ್ಸಿನ್ ಸೆಂಟರ್’ನಲ್ಲಿ ರಾಜಕಾರಣಿಗಳದ್ದೇ ದರ್ಬಾರ್ | ಅಳಲು ತೋಡಿಕೊಂಡ ಜನಸಾಮಾನ್ಯರು

ಸುಳ್ಯ: ಸುಳ್ಯದ ಪುರಭವನದ ಕೋವಿಡ್ ಲಸಿಕಾ ಕೇಂದ್ರದಲ್ಲಿ ರಾಜಕಾರಣಿಗಳು ದರ್ಬಾರ್ ನಡೆಸುತ್ತಿದ್ದಾರೆ. ಆಗಾಗ ತಮ್ಮ ಪ್ರಭಾವ ಬಳಸಿ ತಮ್ಮ ಜೊತೆ ಬಂದವರಿಗೆ ಲಸಿಕೆ ಹಾಕಿಸುತ್ತಿದ್ದಾರೆ. ಈ ಬಗ್ಗೆ ಜನಸಾಮಾನ್ಯರು ಅಳಲು ತೋಡಿಕೊಂಡಿದ್ದಾರೆ. ಇಂದು ಶುಕ್ರವಾರ ನಗರದ ಪುರಭನದಲ್ಲಿ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಬಂದ ನಾಗರಿಕರು ಈ ಬಗ್ಗೆ ಹೇಳಿಕೊಂಡಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿಯೊಬ್ಬರು ಜನಸಾಮಾನ್ಯ ರೊಂದಿಗೆ ಎಚ್ಚರಿಕೆಯಿಂದ ಇರುವಂತೆ ಆಗಾಗ ಸೂಚಿಸಿದ್ದಾರೆ. ಆದರೆ ಇದರ ನಡುವೆ ಆಗಾಗ ಒಬ್ಬೊಬ್ಬ ರಾಜಕಾರಣಿಗಳು ಇತರರನ್ನು ಕರೆದುಕೊಂಡು ಬಂದು ಬೆಳಗ್ಗಿನಿಂದ ಕಾಯುತ್ತಿರುವ ಜನಸಾಮಾನ್ಯರನ್ನು […]

ಸುಳ್ಯದ ನಾಗರಿಕರೇ ಎಚ್ಚರ | ವ್ಯಾಕ್ಸಿನ್ ಸೆಂಟರ್’ನಲ್ಲಿ ರಾಜಕಾರಣಿಗಳದ್ದೇ ದರ್ಬಾರ್ | ಅಳಲು ತೋಡಿಕೊಂಡ ಜನಸಾಮಾನ್ಯರು Read More »

ಮಂಗಳೂರಿನಲ್ಲಿ ಮತ್ತೆ ಮರುಕಳಿಸಿತು ಅಮಾನವೀಯ ಘಟನೆ | ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿ

ಮಂಗಳೂರು: ನಗರದಲ್ಲಿ ಬೀದಿ ನಾಯಿಗಳ ಮೇಲೆ ಮಾನವನ ಅಟ್ಟಹಾಸ ಮುಂದುವರೆದಿದ್ದು, ನಾಯಿ ಒಂದಕ್ಕೆ ವ್ಯಕ್ತಿಯೊಬ್ಬ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ನಗರದ ಶಿವಭಾಗ್ ನ ಆಭರಣ ಜುವೆಲ್ಲರ್ಸ್ ಹಿಂಭಾಗ ಇಂದು ಮುಂಜಾನೆ ನಾಯಿ ಮೃತದೇಹ ಪತ್ತೆಯಾಗಿದೆ. ಅನಿಮಲ್ ಕೇರ್ ಟ್ರಸ್ಟ್ ಕಾರ್ಯಕರ್ತರು ಅದನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿದಾಗ ನಾಯಿ ದೇಹದೊಳಗೆ ಬುಲೆಟ್ ಪತ್ತೆಯಾಗಿದೆ. ಶಿವಭಾಗ್ ಪ್ರದೇಶದಲ್ಲಿ ನಿತ್ಯ ಓಡಾಡುತ್ತಿದ್ದ ಬೀದಿನಾಯಿ ಇದಾಗಿದೆ. ನಾಯಿಗೆ ಗುಂಡಿಕ್ಕಿ ಕೊಂದ ವಿಷಯ

ಮಂಗಳೂರಿನಲ್ಲಿ ಮತ್ತೆ ಮರುಕಳಿಸಿತು ಅಮಾನವೀಯ ಘಟನೆ | ಬೀದಿನಾಯಿಯನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿ Read More »

ಮಾವನೊಂದಿಗೆ ಮಂಚ ಹತ್ತುವಂತೆ ಅತ್ತೆ, ಗಂಡನ ಒತ್ತಾಯ | ಇದು ‘ಲವ್’ಜಿಹಾದ್ ಗೆ ಒಳಗಾಗಿದ್ದ ಯುವತಿಯ ಅಳಲು

ಶ್ರೀನಗರ: ಮಾವನೊಂದಿಗೆ ಲೈಂಗಿಕವಾಗಿ ಸಹಕರಿಸುವಂತೆ ನನ್ನ ಗಂಡ ಮತ್ತು ಗಂಡನ ತಾಯಿ ಒತ್ತಾಯಿಸುತ್ತಿದ್ದಾರೆ. ನನಗೆ ನ್ಯಾಯ ಕೊಡಿಸಿ ಎಂದು ವಿನಂತಿಸಿಕೊಂಡು ಮಹಿಳೆಯೊಬ್ಬಳು ಜಮ್ಮು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಗೆ ಪತ್ರ ಬರೆದಿದ್ದಾರೆ. ಆಕೆ ಹಿಂದೂ ಯುವತಿ. ಆತ ಮುಸಲ್ಮಾನ್ ಯುವಕ. ಇಬ್ಬರು ಶಾಲಾ ದಿನಗಳಲ್ಲಿ ಸಹಪಾಠಿಗಳು. ಕೊನೆಗೆ ಯುವತಿ ಜಲಂಧರ್ ನ ಆಸ್ಪತ್ರೆಯಲ್ಲಿ ಯುವತಿ ಉದ್ಯೋಗಿಯಾಗಿದ್ದ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ. ಅದಲ್ಲದೆ ಇಬ್ಬರು ಉತ್ತರಪ್ರದೇಶದ ಮಸೀದಿಯೊಂದರಲ್ಲಿ ವಿವಾಹವಾಗಿದ್ದಾರೆ. ಬಹಳ ಸಂತೋಷದಿಂದ ಯುವತಿ ಗಂಡನ ಮನೆಯ ಹೊಸ್ತಿಲು

ಮಾವನೊಂದಿಗೆ ಮಂಚ ಹತ್ತುವಂತೆ ಅತ್ತೆ, ಗಂಡನ ಒತ್ತಾಯ | ಇದು ‘ಲವ್’ಜಿಹಾದ್ ಗೆ ಒಳಗಾಗಿದ್ದ ಯುವತಿಯ ಅಳಲು Read More »

ಮಡಿಕೇರಿ: ಜಿಲ್ಲೆಗೆ ಆಗಮಿಸುತ್ತಿರುವ ಅಸ್ಸಾಂ ಕಾರ್ಮಿಕರಿಗೆ ಕ್ವಾರಂಟೈನ್ ಕಡ್ಡಾಯ | ನಿಯಮ ಮೀರಿ ಪ್ರವಾಸಿಗರಿಗೆ ಆಶ್ರಯ ನೀಡಿದರೆ ಕಠಿಣ ಕ್ರಮ: ಶಾಸಕ ಅಪ್ಪಚ್ಚು ರಂಜನ್

ಮಡಿಕೇರಿ: ಕೊಡಗಿನಲ್ಲಿ ಕಾರ್ಮಿಕರ ಕೊರತೆಯಿದೆ. ಕಾರ್ಮಿಕರ ಅಗತ್ಯವಿದೆ ಎಂದು ತೋಟದ ಮಾಲೀಕರು ಹೇಳುತ್ತಿದ್ದಾರೆ. ಆದ್ದರಿಂದ ಅಸ್ಸಾಂ ನಿಂದ ಬರುತ್ತಿರುವ ಕಾರ್ಮಿಕರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸ್ಸಾಂ ಕಾರ್ಮಿಕರು ಬರುತ್ತಿರುವ ಬಗ್ಗೆ ಮಾಹಿತಿ ಇದೆ. ಆದರೆ ಕಾರ್ಮಿಕರ ಅಗತ್ಯತೆಯ ಬಗ್ಗೆ ತೋಟದ ಮಾಲೀಕರು ಗಮನ ಸೆಳೆದಿದ್ದಾರೆ. ಬಂದ ಕಾರ್ಮಿಕರನ್ನು ಕ್ವಾರೆಂಟೈನ್ ಒಳಪಡಿಸುವುದಲ್ಲದೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಲಾಗುವುದು ಎಂದರು. ಬೇರೆ ಜಿಲ್ಲೆಗಳಲ್ಲಿ ನಡೆಯುತ್ತಿರುವ

ಮಡಿಕೇರಿ: ಜಿಲ್ಲೆಗೆ ಆಗಮಿಸುತ್ತಿರುವ ಅಸ್ಸಾಂ ಕಾರ್ಮಿಕರಿಗೆ ಕ್ವಾರಂಟೈನ್ ಕಡ್ಡಾಯ | ನಿಯಮ ಮೀರಿ ಪ್ರವಾಸಿಗರಿಗೆ ಆಶ್ರಯ ನೀಡಿದರೆ ಕಠಿಣ ಕ್ರಮ: ಶಾಸಕ ಅಪ್ಪಚ್ಚು ರಂಜನ್ Read More »

ಹಿಂದಿನ ಸೆಮಿಸ್ಟರ್ ಪರೀಕ್ಷೆ ರದ್ದುಗೊಳಿಸಲು ಒತ್ತಾಯ | ನಾಳೆ ರಾಜ್ಯಾದ್ಯಂತ ಆನ್ಲೈನ್ ತರಗತಿ ಬಹಿಷ್ಕಾರಕ್ಕೆ ಕರೆ

ಬೆಂಗಳೂರು: ಹಿಂದಿನ ಸೆಮಿಸ್ಟರ್’ನ ಸೆಮಿಸ್ಟರ್ ಪರೀಕ್ಷೆ ರದ್ದುಗೊಳಿಸಿ ವಿದ್ಯಾರ್ಥಿಗಳನ್ನು ಮುಂದಿನ ಸೆಮಿಸ್ಟರ್ ಗೆ ತೇರ್ಗಡೆ ಗೊಳಿಸುವಂತೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಆನ್ಲೈನ್ ತರಗತಿ ಬಹಿಷ್ಕಾರಕ್ಕೆ ಕರೆ ನೀಡಲಾಗಿದೆ. ರಾಜ್ಯದ ಎಲ್ಲ ವಿಶ್ವವಿದ್ಯಾನಿಲಯಗಳ ಬೆಸ ಸೆಮಿಸ್ಟರ್’ ಸೆಮಿಸ್ಟರ್ ಪರೀಕ್ಷೆಗಳು ಕೋವಿಡ್ ಕಾರಣದಿಂದ ಬಾಕಿಯಾಗಿತ್ತು. ಸಂಪೂರ್ಣ ತರಗತಿಗಳು ನಡೆದಿರಲಿಲ್ಲ. ಅದೆಲ್ಲದೆ ಇದೀಗ ಮುಂದಿನ ಸೆಮಿಸ್ಟರ್’ನ ತರಗತಿಗಳನ್ನು ಆನ್’ಲೈನ್’ನಲ್ಲಿ ಈಗಾಗಲೇ ಆರಂಭಿಸಲಾಗಿದೆ. ಅದಾಗ್ಯೂ ಹಿಂದಿನ ಸೆಮಿಸ್ಟರ್’ನ ಪರೀಕ್ಷೆಯನ್ನು, ತರಗತಿಗಳು ಆರಂಭವಾದ ನಂತರ ನಡೆಸುವುದಾಗಿ ವಿಶ್ವವಿದ್ಯಾನಿಲಯಗಳು ಹೇಳುತ್ತಿವೆ. ಈ ಬಗ್ಗೆ ಹಿಂದಿನ ಸೆಮಿಸ್ಟರ್

ಹಿಂದಿನ ಸೆಮಿಸ್ಟರ್ ಪರೀಕ್ಷೆ ರದ್ದುಗೊಳಿಸಲು ಒತ್ತಾಯ | ನಾಳೆ ರಾಜ್ಯಾದ್ಯಂತ ಆನ್ಲೈನ್ ತರಗತಿ ಬಹಿಷ್ಕಾರಕ್ಕೆ ಕರೆ Read More »

ದ.ಕ ದಲ್ಲಿ ಇಂದು‌ ಸಂಜೆಯಿಂದ‌ ವೀಕೆಂಡ್ ಕರ್ಪ್ಯೂ ಜಾರಿ: ನಾಳೆ, ನಾಡಿದ್ದು‌ ಏನಿರುತ್ತೆ? ಏನಿರಲ್ಲ? ಫುಲ್ ಡೀಟೈಲ್ ಇಲ್ಲಿದೆ.

ಮಂಗಳೂರು : ಕಳೆದವಾರ ದ.ಕ ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದ ವಾರಾಂತ್ಯ ಕರ್ಫ್ಯೂ ಇದೀಗ ಸಡಿಲಗೊಳಿಸಲಾಗಿದೆ. ವೀಕೆಂಡ್ ನಲ್ಲಿ ಕೊಂಚ ರಿಲೀಫ್ ನೀಡಲಾಗಿದ್ದು, ರಾತ್ರಿ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ. ವಾರಾಂತ್ಯದಲ್ಲಿ ಯಾವೆಲ್ಲ ಚಟುವಟಿಕೆಗಳಿಗೆ ಅವಕಾಶ? ಜಿಲ್ಲಾಡಳಿತದ ಮಾರ್ಗಸೂಚಿ ಏನು? ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ. ವಾರಾಂತ್ಯ ಕರ್ಫ್ಯೂ ಸಮಯದಲ್ಲಿ ದ.ಕ ಜಿಲ್ಲೆಯಲ್ಲಿ ಅಗತ್ಯ ವಸ್ತುಗಳಿಗೆ ಅವಕಾಶ. ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ

ದ.ಕ ದಲ್ಲಿ ಇಂದು‌ ಸಂಜೆಯಿಂದ‌ ವೀಕೆಂಡ್ ಕರ್ಪ್ಯೂ ಜಾರಿ: ನಾಳೆ, ನಾಡಿದ್ದು‌ ಏನಿರುತ್ತೆ? ಏನಿರಲ್ಲ? ಫುಲ್ ಡೀಟೈಲ್ ಇಲ್ಲಿದೆ. Read More »

ಮಾಜಿ ವಿಜ್ಞಾನಿ, ಬರಹಗಾರ ಹಾಲ್ದೊಡ್ಡೇರಿ ಸುಧೀಂದ್ರ ಇನ್ನಿಲ್ಲ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ DRDO ಮಾಜಿ ವಿಜ್ಞಾನಿ, HAL ಹಿರಿಯ ನಿವೃತ್ತ ಇಂಜಿನಿಯರ್ ಹಾಗೂ ಸುಪ್ರಸಿದ್ಧ ವಿಜ್ಞಾನ ಬರಹಗಾರ​ ಸುಧೀಂದ್ರ ಹಾಲ್ದೊಡ್ಡೇರಿ ವಿಧಿವಶರಾಗಿದ್ದಾರೆ. ಕಳೆದ ಹತ್ತು ದಿನಗಳ ಹಿಂದೆ ತೀವ್ರ ಹೃದಯಾಘಾತಕ್ಕೀಡಾಗಿದ್ದ ಅವರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸುಧೀಂದ್ರ ಹಾಲ್ದೊಡ್ಡೇರಿ ಕನ್ನಡಪ್ರಭ ಸೇರಿದಂತೆ ಅನೇಕ ಪತ್ರಿಕೆಗಳಿಗೆ ವಿಜ್ಞಾನ ಬರಹಗಾರರಾಗಿದ್ದರು. ಸುಧೀಂದ್ರ ಅವರು ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿರುವುದರಿಂದ ಅವರ ದೇಹದಾನಕ್ಕೆ ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ. ಬೆಂಗಳೂರಿನ ಮೆಡಿಕಲ್ ಕಾಲೇಜಿಗೆ ಅಂಗಾಂಗ ದಾನ ಮಾಡಲಿದ್ದಾರೆ.ಖಾಸಗಿ ಆಸ್ಪತ್ರೆಯಲ್ಲಿ

ಮಾಜಿ ವಿಜ್ಞಾನಿ, ಬರಹಗಾರ ಹಾಲ್ದೊಡ್ಡೇರಿ ಸುಧೀಂದ್ರ ಇನ್ನಿಲ್ಲ Read More »

ಹೊಸ ಸ್ಯಾಮ್ಸಂಗ್ ಗ್ಯಾಲಕ್ಸಿ ಜುಲೈ 6 ಕ್ಕೆ ಅನಾವರಣ | ಇಲ್ಲಿದೆ ಸಂಪೂರ್ಣ ಮಾಹಿತಿ

ಸ್ಯಾಮ್ಸಂಗ್‌ನ ಹೊಸ ಗ್ಯಾಲಕ್ಸಿ ಎಫ್-ಸರಣಿಯ ಸ್ಮಾರ್ಟ್ಫೋನ್‌ಗಳು ಸಾಲಾಗಿ ಬಿಡುಗಡೆ ಆಗುತ್ತಿವೆ. ಭಾರತದಲ್ಲಿ ಗ್ಯಾಲಕ್ಸಿ ಎಫ್ 22 ಬಿಡುಗಡೆ ಬಗ್ಗೆ ಕಂಪೆನಿಯು ಖಾತ್ರಿಪಡಿಸಿದೆ. ಈ ವರ್ಷ ಎಫ್ ಸರಣಿ ಅಡಿಯಲ್ಲಿ ಸ್ಯಾಮ್ಸಂಗ್ ಬಿಡುಗಡೆ ಮಾಡುತ್ತಿರುವ ನಾಲ್ಕನೇ ಫೋನ್ ಇದಾಗಿದೆ. ಇನ್ನೂ ಈ ಮುನ್ನ ಗ್ಯಾಲಕ್ಸಿ ಎಫ್ 62, ಎಫ್ 12 ಮತ್ತಿ ಎಫ್‌ 02 ಎಸ್ ಬಿಡುಗಡೆ ಮಾಡಲಾಗಿತ್ತು. ಅಂದಹಾಗೆ ಎಫ್22 ಫೋನ್ ಬಿಡುಗಡೆ ಆದ ಮೇಲೆ ಫ್ಲಿಪ್‌ಕಾರ್ಟ್ ಮೂಲಕ ಮಾರಾಟ ಆಗುತ್ತದೆ. ಹೊಸ ಸ್ಮಾರ್ಟ್ಫೋನ್ ಜುಲೈ 6

ಹೊಸ ಸ್ಯಾಮ್ಸಂಗ್ ಗ್ಯಾಲಕ್ಸಿ ಜುಲೈ 6 ಕ್ಕೆ ಅನಾವರಣ | ಇಲ್ಲಿದೆ ಸಂಪೂರ್ಣ ಮಾಹಿತಿ Read More »

ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದ ಆ 2 ಸೆಕೆಂಡುಗಳ ನಿಗೂಢ ಶಬ್ಧ | ಅಲುಗಾಡಿದ ಕಿಟಕಿ, ಬಾಗಿಲು |ಚೆಲ್ಲಾಪಿಲ್ಲಿಯಾದ ಪಕ್ಷಿಗಳು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ 12:30ರ ಆಸುಪಾಸಿನಲ್ಲಿ ಸ್ಪೋಟದ ಸದ್ದು ಕೇಳಿಬಂದಿದೆ. ಬೆಂಗಳೂರಿನ ಜನರನ್ನು ಬೆಚ್ಚಿ ಬೀಳಿಸಿದ ಆ 2 ಸೆಕೆಂಡುಗಳ ನಿಗೂಢ ಶಬ್ಧದಿಂದ ಕಿಟಕಿ, ಬಾಗಿಲು ಅಲುಗಾಡಿದ ಅನುಭವ ಜನರು ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಳ್ಳಲಾರಂಭಿಸಿದ್ದು, ಅನೇಕ ಮಂದಿ ತಮಗೂ ಅನುಭವ ಆಗಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಬಿಡದಿ, ಬನಶಂಕರಿ, ಆರ್ ಆರ್ ನಗರ, ನಾಗರಬಾವಿ, ಚಂದ್ರಾ ಲೇಔಟ್, ಮಾಗಡಿ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಕೆಲವೆಡೆ ಸದ್ದು ಕೇಳಿಸಿದ ಅನುಭವ ಆಗಿದ್ದು, ಎರಡು ಸೆಕೆಂಡುಗಳ ಕಾಲ

ಬೆಂಗಳೂರಿಗರನ್ನು ಬೆಚ್ಚಿ ಬೀಳಿಸಿದ ಆ 2 ಸೆಕೆಂಡುಗಳ ನಿಗೂಢ ಶಬ್ಧ | ಅಲುಗಾಡಿದ ಕಿಟಕಿ, ಬಾಗಿಲು |ಚೆಲ್ಲಾಪಿಲ್ಲಿಯಾದ ಪಕ್ಷಿಗಳು Read More »

ಹುಟ್ಟುಹಬ್ಬದ ಸಂಭ್ರಮದಲ್ಲಿ ಗೋಲ್ಡನ್ ಸ್ಟಾರ್ | ವಿಶೇಷದಿನದಂದೆ ‘ಸಖತ್’ ಪೋಸ್ಟರ್ ಬಿಡುಗಡೆ

ಬೆಂಗಳೂರು: ಇಂದು ಸ್ಯಾಂಡಲ್’ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಹುಟ್ಟು ಹಬ್ಬದ ಸಂಭ್ರಮ. ಇಂದು ಅವರು 42ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಪ್ರತಿವರ್ಷ ಕುಟುಂಬದವರು, ಸ್ನೇಹಿತರು ಹಾಗೂ ಅಭಿಮಾನಿಗಳೊಟ್ಟಿಗೆ ಬಹಳ ಸಡಗರದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳತ್ತಿದ್ದ ಗಣೇಶ್‌ರವರು ಈ ವರ್ಷ ಕೊರೊನಾ ಹಿನ್ನೆಲೆ ಈ ಬಾರಿ ಸರಳವಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಸೋಶಿಯಲ್ ಮೀಡಿಯಾದಲ್ಲಿ ಈ ಬಾರಿ ತಮ್ಮ ಬರ್ತ್ಡೇಗೆ ವ್ಯರ್ಥ ಮಾಡುವ ಹಣವನ್ನು ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವಂತೆ ಅಭಿಮಾನಿಗಳಿಗೆ ಮನವಿ ಮಾಡಿದ್ದರು. ಇನ್ನೂ ಅಭಿಮಾನಿಗಳು ಸೋಶಿಯಲ್

ಹುಟ್ಟುಹಬ್ಬದ ಸಂಭ್ರಮದಲ್ಲಿ ಗೋಲ್ಡನ್ ಸ್ಟಾರ್ | ವಿಶೇಷದಿನದಂದೆ ‘ಸಖತ್’ ಪೋಸ್ಟರ್ ಬಿಡುಗಡೆ Read More »