July 2021

ನನ್ನ ಇಮೇಜ್ ಹಾಳು ಮಾಡುವ ಕೆಲಸ ಮಾಡಲಾಗಿದೆ; ವಿಜಯೇಂದ್ರ ವಿರುದ್ಧ ರೊಚ್ಚಿಗೆದ್ದ ಶ್ರೀರಾಮುಲು

ಬೆಂಗಳೂರು: ಶ್ರೀರಾಮುಲು ಆಪ್ತನ ಬಂಧನವಾಗುತ್ತಿದ್ದAತೆ ವಿಜಯೇಂದ್ರ ವಿರುದ್ಧ ರಾಮುಲು ರೊಚ್ಚಿಗೆದ್ದಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ರಾಜಣ್ಣ ತಪ್ಪು ಮಾಡುತ್ತಿದ್ದಾನೆ ಎಂದರೆ ನನ್ನ ಬಳಿ ಹೇಳಬಹುದಿತ್ತು. ನಾನು ಅವನ ಮೇಲೆ ಕ್ರಮ ಕೈಗೊಳ್ಳುತ್ತಿದ್ದೆ. ಅದು ಬಿಟ್ಟು ವಿಜಯೇಂದ್ರ ಏಕಾಏಕಿ ದೂರು ಕೊಟ್ಟಿರುವುದು ಸರಿಯಲ್ಲ. ಇದರಿಂದ ನನ್ನ ಇಮೇಜ್ ಹಾಳು ಮಾಡುವ ಕೆಲಸ ಮಾಡಲಾಗಿದೆ ಎಂದು ಸಚಿವ ಶ್ರೀರಾಮುಲು ಅಸಮಾಧಾನ ಹೊರಹಾಕಿದ್ದಾರೆ. ಸಿಎಂ ಅವರ ಈ ನಡೆಯಿಂದ ನನ್ನ ಹೆಸರು ಹಾಳಾಗಿದೆ. ನನ್ನ ಹೆಸರು ಹಾಳು ಮಾಡೊದಕ್ಕೆ […]

ನನ್ನ ಇಮೇಜ್ ಹಾಳು ಮಾಡುವ ಕೆಲಸ ಮಾಡಲಾಗಿದೆ; ವಿಜಯೇಂದ್ರ ವಿರುದ್ಧ ರೊಚ್ಚಿಗೆದ್ದ ಶ್ರೀರಾಮುಲು Read More »

ಶ್ರೀರಾಮುಲು ಪಿಎ ಬಂಧನ ಸಂಬಂಧ; ಟ್ವಿಟ್ಟರ್‌ನಲ್ಲಿ ಸಿಎಂ ಪುತ್ರ ಪ್ರತಿಕ್ರಿಯೆ

ಬೆಂಗಳೂರು: ಶ್ರೀರಾಮುಲು ಆಪ್ತ ರಾಜು ಆಲಿಯಾಸ್ ರಾಜಣ್ಣ ಬಂಧನ ವಿಚಾರಕ್ಕೆ ಸಂಬಂಧಸಿದಂತೆ ಸಿಎಂ ಪುತ್ರ ಬಿವೈ ವಿಜಯೇಂದ್ರ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. ನನ್ನನ್ನು ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕೆAದು ವಿನಂತಿಸುವೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಮನವಿ ಮಾಡಿದ್ದಾರೆ. ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು

ಶ್ರೀರಾಮುಲು ಪಿಎ ಬಂಧನ ಸಂಬಂಧ; ಟ್ವಿಟ್ಟರ್‌ನಲ್ಲಿ ಸಿಎಂ ಪುತ್ರ ಪ್ರತಿಕ್ರಿಯೆ Read More »

ಸಚಿವ ಶ್ರೀರಾಮುಲು ಪಿಎ ರಾಜಣ್ಣ ಬಂಧನ

ಬೆಂಗಳೂರು: ಸಿಎಂ ಪುತ್ರ ವಿಜಯೇಂದ್ರ ಹೆಸರೇಳಿಕೊಂಡು ಹಣ ವಸೂಲಿ ಆರೋಪದಲ್ಲಿ ಸಚಿವ ಶ್ರೀರಾಮುಲು ಪಿಎ ರಾಜು ಆಲಿಯಾಸ್ ರಾಜಣ್ಣ ನನ್ನು ಬಂಧಿಸಿದ್ದಾರೆ. ಸ್ವತಃ ವಿಜಯೇಂದ್ರ ದೂರು ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಶ್ರೀರಾಮುಲು ಮನೆಯಲ್ಲೇ ಆರೋಪಿ ರಾಜಣ್ಣನನ್ನ ವಶಕ್ಕೆ ಪಡೆದಿದ್ದಾರೆ. ಕೆಲಸ ಕೊಡಿಸ್ತೀನಿ, ವರ್ಗಾವಣೆ ಮಾಡಿಸ್ತೀನಿ ಅಂತ ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರೋ ಆರೋಪ ಕೇಳಿ ಬಂದಿದೆ. ರಾಜಣ್ಣ ೮ ವರ್ಷದಿಂದ ರಾಮುಲು ಬಳಿ ಕೆಲಸ ಮಾಡ್ತಿದ್ದಾರೆ. ವಂಚನೆ ಪ್ರಕರಣಕ್ಕೆ ಸಂಬAಧಿಸಿದAತೆ ಸಿಸಿಬಿ ಪೊಲೀಸರು ೨೦ಕ್ಕೂ ಹೆಚ್ಚು

ಸಚಿವ ಶ್ರೀರಾಮುಲು ಪಿಎ ರಾಜಣ್ಣ ಬಂಧನ Read More »

ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ರೋಚಕ ಮಾಹಿತಿ ಬಯಲು :ಮೂರು ಹತ್ಯೆಗೆ ಸ್ಕೆಚ್ ಹಾಕಿದ ಹಂತಕರು

ಬೆಂಗಳೂರು: ಕೆಲ ದಿನಗಳ ಹಿಂದೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದ ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ರೋಚಕ ಮಾಹಿತಿಯೊಂದು ಬಯಲಾಗಿದೆ. ಪೀಟರ್ ಮತ್ತು ಟೀಮ್ ಮಾಡಿದ್ದು ಒಂದು ಕೊಲೆ. ಆದ್ರೆ ಮಾಡಬೇಕು ಎಂದುಕೊAಡಿದ್ದು ಮೂರು ಕೊಲೆ ಎಂಬುವುದು ತಿಳಿದು ಬಂದಿದೆ. ಅಸಲಿಗೆ ಹಂತಕರ ಗುರಿ ರೇಖಾ ಆಗಿರಲೇ ಇಲ್ಲವಂತೆ. ಪೀಟರ್ ಕದಿರೇಶ್‌ನ ಪಕ್ಕ ಶಿಷ್ಯನಾಗಿದ್ದ. ಹೀಗಾಗಿ ಕದಿರೇಶ್ ಕೊಲೆಗೆ ಪ್ರತೀಕಾರವಾಗಿ ಮೂರು ಜನರನ್ನು ಕೊಲೆ ಮಾಡಲು ಪೀಟರ್ ತೀರ್ಮಾನಿಸಿದ್ದ. ಕದಿರೇಶ್ ಹತ್ಯೆಗೆ ಕಾರಣವಾಗಿದ್ದು ಗಾರ್ಡನ್ ಶಿವ,

ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ರೋಚಕ ಮಾಹಿತಿ ಬಯಲು :ಮೂರು ಹತ್ಯೆಗೆ ಸ್ಕೆಚ್ ಹಾಕಿದ ಹಂತಕರು Read More »

ಮಂಗಳೂರು: ವಾಟ್ಸಪ್ ಖಾತೆ ಹ್ಯಾಕ್- ಒಂದು ಲಕ್ಷ ರೂ. ವಂಚನೆ

ಮಂಗಳೂರು: ವಾಟ್ಸಪ್ ಖಾತೆ ಹ್ಯಾಕ್ ಮಾಡಿ, ಕರೆ ಮಾಡಿ ಬ್ಯಾಂಕ್ ಖಾತೆಯಿಂದ 1 ಲಕ್ಷ ರೂ. ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಮಂಗಳೂರಿನಲ್ಲಿ ನಡೆದಿದೆ. ದೂರುದಾರರ ಸ್ನೇಹಿತರೊಬ್ಬರು ಯುಎಸ್‌ಎಯಲ್ಲಿ ವಾಸ್ತವ್ಯವಿದ್ದು, ಜೂನ್ 29ರಂದು ಅವರ ವಾಟ್ಸಪ್ ಮೂಲಕ ಕರೆ ಮಾಡಿ ಸಂಬಂಧಿಕರಿಗೆ ಕೊರೊನಾ ಬಂದಿದ್ದು ಚಿಕಿತ್ಸೆಗಾಗಿ ಹಣವನ್ನು ಕಳಿಸಿಕೊಡುವಂತೆ ಕೇಳಿದ್ದು ಇದನ್ನು ನಂಬಿ ಆತ ನೀಡಿದ ನಂಬರ್‌ಗೆ ಗೂಗಲ್ ಪೇ ಮೂಲಕ ಹಂತಹAತವಾಗಿ 1 ಲಕ್ಷ ವರ್ಗಾವಣೆ ಮಾಡಿದ್ದಾರೆ. ಬಳಿಕ ಸ್ನೇಹಿತನಿಗೆ ಕರೆ ಮಾಡಿ ಕೇಳಿದಾಗ ವಾಟ್ಸಪ್

ಮಂಗಳೂರು: ವಾಟ್ಸಪ್ ಖಾತೆ ಹ್ಯಾಕ್- ಒಂದು ಲಕ್ಷ ರೂ. ವಂಚನೆ Read More »

ಬಂಟ್ವಾಳ: ಕಾಲೇಜ್ ಬಸ್, ಬೈಕ್ ಅಪಘಾತ- ತಪ್ಪಿದ ಅನಾಹುತ

ಬಂಟ್ವಾಳ: ಮೆಡಿಕಲ್ ಕಾಲೇಜಿನ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬಸ್‌ನಲ್ಲಿದ್ದ ಮಹಿಳಾ ಸಿಬ್ಬಂದಿ ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ಮಂಗಳಪದವು ಅನಂತಾಡಿ ರಸ್ತೆಯ ಸುರುಳಿಮೂಲೆ ಎಂಬಲ್ಲಿ ಜು.2ರಂದು ಬೆಳಗ್ಗೆ ನಡೆದಿದೆ. ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಗೆ ಸೇರಿದ ಬಸ್‌ನಲ್ಲಿ ವೆನ್ಲಾಕ್, ಕೆಎಂಸಿ, ಮತ್ತು ಲೇಡಿಗೋಶನ್ ಆಸ್ಪತ್ರೆಗೆ ಸೇರಿದ ಆಸ್ಪತ್ರೆಯ ಸಿಬ್ಬಂದಿಯನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆದ ಬಸ್ ರಸ್ತೆ ಬದಿಯ ಪ್ರಪಾತದ ಬಳಿ ಸಿಕ್ಕಿಹಾಕಿಕೊಂಡಿದೆ.

ಬಂಟ್ವಾಳ: ಕಾಲೇಜ್ ಬಸ್, ಬೈಕ್ ಅಪಘಾತ- ತಪ್ಪಿದ ಅನಾಹುತ Read More »

ಉತ್ತಮ ಶಿಕ್ಷಣ: ಕರ್ನಾಟಕದ ಎರಡು ಶಾಲೆಗಳು ರಾಷ್ಟ್ರ‌ಮಟ್ಟಕ್ಕೆ ಆಯ್ಕೆ.

ಚಿಕ್ಕಮಗಳೂರು: ಎನ್‌ಸಿಎಸ್‌ಎಲ್‌ ಹಾಗೂ ಎಸ್‌ಎಲ್‌ಸಿ ಸಿಸ್ಲೆಪ್‌ ಧಾರವಾಡ ಸಹ ಯೋಗದೊಂದಿಗೆ ಉತ್ತಮ ಅಭ್ಯಾಸ ಅಳವಡಿಸಿಕೊಂಡಿರುವ ಶಾಲೆಗಳ ವಿಡಿಯೋ ದಾಖಲೀಕರಣದಲ್ಲಿ ಜಿಲ್ಲೆಯ ಚಿಕ್ಕಮಗಳೂರು ತಾಲೂಕು ಯಲಗುಡಿಗೆ ಸರ್ಕಾರಿ ಶಾಲೆ ಮತ್ತು ತರೀಕೆರೆ ತಾಲೂಕು ಸೊಕ್ಕೆ ಪ್ರೌಢಶಾಲೆ ರಾಜ್ಯಮಟ್ಟದಲ್ಲಿ ಪ್ರಶಸ್ತಿ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿವೆ ಎಂದು ಡಯಟ್‌ ಪ್ರಾಂಶುಪಾಲೆ ಎಚ್‌.ಕೆ. ಪುಷ್ಪಲತಾ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ 10 ಜಿಲ್ಲೆಗಳು ಆಯ್ಕೆಯಾಗಿದ್ದು, ಅದರಲ್ಲಿ ಚಿಕ್ಕಮಗಳೂರು ಜಿಲ್ಲೆಯ 2 ಶಾಲೆಗಳು ಆಯ್ಕೆಯಾಗಿರುವುದು ವಿಶೇಷ ಎಂದ ಅವರು,

ಉತ್ತಮ ಶಿಕ್ಷಣ: ಕರ್ನಾಟಕದ ಎರಡು ಶಾಲೆಗಳು ರಾಷ್ಟ್ರ‌ಮಟ್ಟಕ್ಕೆ ಆಯ್ಕೆ. Read More »

ನಾಳೆಯಿಂದ ದ.ಕ ಜಿಲ್ಲೆಗೆ ರಿಲ್ಯಾಕ್ಸ್, ಸಂಜೆ 5 ಗಂಟೆವರೆಗೂ ಅಂಗಡಿಗಳು ಓಪನ್

ಮಂಗಳೂರು: ಕೋವಿಡ್ ಪಾಸಿಟಿವಿಟಿ ದರ ಕಡಿಮೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಕೊಂಚ ರಿಲ್ಯಾಕ್ಸ್ ಸಿಕ್ಕಿದೆ. ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಗಣನೀಯವಾಗಿ ಕಡಿಮಯಾಗಿದೆ. ಈ ಹಿನ್ನೆಲೆ ಇಂದು ನೂತನ ಮಾರ್ಗಸೂಚಿ ಹೊರಡಿಸಲಾಗಿದ್ದು, ನಾಳೆಯಿಂದ ಅನ್ವಯವಾಗುವಂತೆ ಪ್ರತಿ ದಿನ ಸಂಜೆ 5 ಗಂಟೆಯವರಿಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಹಾಗೂ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ವಾರಾಂತ್ಯ ಕರ್ಪ್ಯೂ ಈ ವಾರವೂ ಜಾರಿಯಲ್ಲಿರಲಿದ್ದು, ಶುಕ್ರವಾರ ಸಂಜೆವರೆಗೂ ಸಂಚಾರಕ್ಕೆ ಅವಕಾಶವಿದೆ. ಶುಕ್ರವಾರ ಸಂಜೆ 7ರಿಂದ

ನಾಳೆಯಿಂದ ದ.ಕ ಜಿಲ್ಲೆಗೆ ರಿಲ್ಯಾಕ್ಸ್, ಸಂಜೆ 5 ಗಂಟೆವರೆಗೂ ಅಂಗಡಿಗಳು ಓಪನ್ Read More »

ದನ ಕಟ್ಟುವ ವಿಚಾರದಲ್ಲಿ ತಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ | ಗಂಭೀರ ಗಾಯಗೊಂಡಿದ್ದ ಮಗ ಸಾವು

ಮಂಗಳೂರು: ದನ ಕಟ್ಟುವ ವಿಚಾರದಲ್ಲಿ ತಂದೆ-ಮಗನ ನಡುವೆ ಜಗಳ ನಡೆದು ತಂದೆಯಿಂದ ಬೆಂಕಿ ದಾಳಿಗೊಳಗಾಗಿದ್ದ ಮಗ ಇಂದು ಮೃತಪಟ್ಟಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ತಾಲೂಕಿನ ಜಪ್ಪಿನಮೊಗರು ತಾರ್ದೋಲ್ಯ ಎಂಬಲ್ಲಿ ದನ ಮತ್ತು ಕೋಳಿಗಳನ್ನು ಹೊರಗಡೆ ಕಟ್ಟಿಹಾಕಿದ ವಿಚಾರದಲ್ಲಿ ತಂದೆ ಮತ್ತು ಮಗನ ನಡುವೆ ಜಗಳ ನಡೆದಿತ್ತು. ಕೊನೆಗೆ ಕುಪಿತಗೊಂಡ ತಂದೆ ವಿಶ್ವನಾಥ ಶೆಟ್ಟಿ, ಮಗ ಸಾನ್ವಿತ್ ಶೆಟ್ಟಿ ಮಲಗಿದ್ದಲ್ಲಿ ಗೆ ಹೋಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಪರಿಣಾಮ ಗಂಭೀರ ಗಾಯಗೊಂಡ ಮಗನನ್ನು ನಗರದ ಆಸ್ಪತ್ರೆಗೆ

ದನ ಕಟ್ಟುವ ವಿಚಾರದಲ್ಲಿ ತಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ | ಗಂಭೀರ ಗಾಯಗೊಂಡಿದ್ದ ಮಗ ಸಾವು Read More »

ದೇವಿಗೆ ಕಣ್ಣು ಬಿಡಿಸಿ ಭಕ್ತರ ಕಣ್ಣಿಗೆ ಮಣ್ಣೆರಚಿದ ಪೂಜಾರಿಯ ಚಳಿ ಬಿಡಿಸಿದ ತಹಶೀಲ್ದಾರ್

ಬೆಳಗಾವಿ: ಕಳೆದ ಕೆಲವು ದಿನಗಳ ಹಿಂದೆ ದೇವಸ್ಥಾನವೊಂದರಲ್ಲಿ ದೇವಿ ಕಣ್ಣು ಬಿಟ್ಟಿದ್ದಾಳೆ. ಇನ್ನು ಕೆಲವೇ ಸಮಯದಲ್ಲಿ ಕೋರೋನಾ ಮಹಾಮಾರಿ ಓಡಿಸಲಿದ್ದಾಳೆ. ಹೀಗೆ ಮಾಧ್ಯಮಗಳಲ್ಲಿ ಬಿತ್ತರವಾದ ಸುದ್ದಿ ರಾಜ್ಯದ ಜನರಲ್ಲಿ ಅಚ್ಚರಿ ಮೂಡಿಸಿತ್ತು. ಇದೀಗ ದೇವಿಯ ವಿಗ್ರಹದಲ್ಲಿ ಕಣ್ಣನ್ನು ಸ್ವತಹ ಪೂಜಾರಿಯೇ ಬಿಡಿಸಿದ್ದಾರೆ ಎಂಬ ರಹಸ್ಯ ಬಯಲಾಗಿದೆ. ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದ ದೇವಾಲಯದಲ್ಲಿ ದೇವಿ ಕಣ್ಣು ಬಿಟ್ಟಿದ್ದಾಳೆ ಎಂಬ ಸುದ್ದಿ ತಿಳಿದು ಜನ ತಂಡೋಪತಂಡವಾಗಿ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದರು. ಈ ವಿಷಯ ಕಾಗವಾಡ ತಹಸಿಲ್ದಾರ್ ಪ್ರಮೀಳಾ

ದೇವಿಗೆ ಕಣ್ಣು ಬಿಡಿಸಿ ಭಕ್ತರ ಕಣ್ಣಿಗೆ ಮಣ್ಣೆರಚಿದ ಪೂಜಾರಿಯ ಚಳಿ ಬಿಡಿಸಿದ ತಹಶೀಲ್ದಾರ್ Read More »