July 2021

ದಲಿತ ಕುಟುಂಬದ ಮನೆ ನೆಲಸಮ| ನೊಂದ ಯಜಮಾನ ಆತ್ಮಹತ್ಯೆಗೆ ಯತ್ನ| ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಮಿನಿ ವಿಧಾನಸೌಧದೆದರು ಪ್ರತಿಭಟನೆ

ದಲಿತ ಕುಟುಂಬದ ಮನೆ ನೆಲಸಮ| ನೊಂದ ಯಜಮಾನ ಆತ್ಮಹತ್ಯೆಗೆ ಯತ್ನ| ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಮಿನಿ ವಿಧಾನಸೌಧದೆದರು ಪ್ರತಿಭಟನೆ ಪುತ್ತೂರು: ಇಲ್ಲಿನ ಒಳಗ್ರಾಮ ಗ್ರಾಮದ ದರ್ಭೆತ್ತಡ್ಕ ಶಾಲೆಯ ಸಮೀಪ 11 ವರ್ಷಗಳಿಂದ ವಾಸಿಸುತ್ತಿದ್ದ ದಲಿತ ಕುಟುಂಬದ ಮನೆಯನ್ನು ಅಕ್ರಮ ಕಟ್ಟಡ ನೆಪದಲ್ಲಿ ನೆಲ ಸಮ ಮಾಡಲಾಗಿದ್ದು, ಘಟನೆಯಿಂದ ಮನೆ ಮಾಲೀಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆ ಖಂಡಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆ ಪದಾಧಿಕಾರಿಗಳು ಪುತ್ತೂರು ಮಿನಿವಿಧಾನ ಸೌಧದೆದರು ಪ್ರತಿಭಟನೆ ನಡೆಸಿದ್ದಾರೆ. ಮನೆಯವರು ಕೆಲಸಕ್ಕೆ ಹೋಸ ಸಂದರ್ಭದಲ್ಲಿ […]

ದಲಿತ ಕುಟುಂಬದ ಮನೆ ನೆಲಸಮ| ನೊಂದ ಯಜಮಾನ ಆತ್ಮಹತ್ಯೆಗೆ ಯತ್ನ| ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಮಿನಿ ವಿಧಾನಸೌಧದೆದರು ಪ್ರತಿಭಟನೆ Read More »

ಕಿರುತೆರೆಗೆ ಎಂಟ್ರಿ ಕೊಡಲಿದ್ದಾರೆ ಪ್ರಜ್ವಲ್ ದೇವರಾಜ್

ಬೆಂಗಳೂರು: ಸಿಕ್ಸರ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರುವ ಪ್ರಜ್ವಲ್ ದೇವರಾಜ್ ಇನ್ಮುಂದೆ ನಿಮ್ಮ ಮನೆ ಟಿವಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡ್ಯಾನ್ಸ್ ಶೋ ಒಂದರ ಜಡ್ಜ್ ಆಗಿ ಪ್ರಜ್ವಲ್ ದೇವರಾಜ್ ಕಿರುತೆರೆಗೆ ಬರುತ್ತಿದ್ದು, ಶೋನ ಪ್ರೋಮೊ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಕಿರುತೆರೆಯಲ್ಲಿ ಡ್ಯಾನ್ಸ್ ರಿಯಾಲಿಟಿ ಶೋಗಳು ಈಗಾಗಲೇ ಬಿತ್ತರವಾಗುತ್ತಿದ್ದು, ಈ ನಡುವೆ ಸ್ಟಾರ್ ಸುವರ್ಣ ಹೊಸದೊಂದು ಡ್ಯಾನ್ಸ್ ಶೋ ಆಯೋಜಿಸುತ್ತಿದೆ. ಇದಕ್ಕೆ ಪ್ರಜ್ವಲ್ ದೇವರಾಜ್ ಅವರನ್ನು ತೀರ್ಪುಗಾರರನ್ನಾಗಿ ಆಹ್ವಾನಿಸಿದೆ. ಒಳ್ಳೆಯ ಡ್ಯಾನ್ಸರ್ ಆಗಿರುವ ಪ್ರಜ್ವಲ್ ದೇವರಾಜ್ ಚಾನೆಲ್

ಕಿರುತೆರೆಗೆ ಎಂಟ್ರಿ ಕೊಡಲಿದ್ದಾರೆ ಪ್ರಜ್ವಲ್ ದೇವರಾಜ್ Read More »

ಸಚಿವ ಸಂಪುಟದಲ್ಲಿ ನಾನಿಲ್ಲ – ಶೆಟ್ಟರ್ ಅಚ್ಚರಿಯ ಹೇಳಿಕೆ

ಬೆಂಗಳೂರು. ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಲ್ಲಿ ನಾನು ಸೇರುವುದಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಪಕ್ಷದೊಳಗೆ ಕೆಲಸ ಮಾಡಲು ನಿರ್ಧರಿಸಿದ್ದು, ಯಾವುದೇ ಸಚಿವ ಸ್ಥಾನ ಆಕಾಂಕ್ಷಿಯಲ್ಲ.ಪಕ್ಷದಲ್ಲಿ ನಾನು ತಳಮಟ್ಟದಲ್ಲಿ ಮೇಲಿನ ಮಟ್ಟದವರೆಗೂ ಕೆಲಸ ಮಾಡಿದ್ದೇನೆ. ಹಾಗಾಗಿ ನಾನು ಯಾವುದೇ ಸ್ಥಾನಮಾನ ಅಪೇಕ್ಷಿಸುತ್ತಿಲ್ಲ. ನನ್ನ ಈ ನಿರ್ಧಾರ ವೈಯಕ್ತಿಕವಾಗಿದ್ದು, ಯಾರ ಒತ್ತಡವೂ ಇಲ್ಲ ಎಂದು ಅವರು ಹೇಳಿದರು. ಇತ್ತೀಚೆಗೆ

ಸಚಿವ ಸಂಪುಟದಲ್ಲಿ ನಾನಿಲ್ಲ – ಶೆಟ್ಟರ್ ಅಚ್ಚರಿಯ ಹೇಳಿಕೆ Read More »

ಭೀಕರ ರಸ್ತೆ ಅಪಘಾತ: 18 ಮಂದಿ ಸ್ಥಳದಲ್ಲೇ ಸಾವು

ಲಕ್ನೊ: ಟ್ರಕ್ ಒಂದು ನಿಂತಿದ್ದ ಬಸ್ ಗೆ ಢಿಕ್ಕಿ ಹೊಡೆದ ಪರಿಣಾಮ 18 ಮಂದಿ ಸ್ಥಳದಲ್ಲಿಯೇ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೊ ವಲಯದ ಬಾರಾಬಂಕಿಯ ರಾಮ್ ಸನೆಹಿ ಘಾಟ್ ಬಳಿ ಕಳೆದ ತಡರಾತ್ರಿ ಸಂಭವಿಸಿದೆ. ಗಾಯಗೊಂಡಿರುವ 19 ಮಂದಿ ಪ್ರಯಾಣಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್ಸಿನಡಿ ಸಿಲುಕಿಕೊಂಡಿರುವ ಶವಗಳನ್ನು ಹೊರತೆಗೆಯುವ ಕಾರ್ಯ ನಡೆಯುತ್ತಿದೆ ಎಂದು ಲಕ್ನೊ ವಲಯ ಎಡಿಜಿ ನಾರಾಯಣ್ ಸಬತ್ ತಿಳಿಸಿದ್ದಾರೆ. ಪ್ರಧಾನಿ ಸಂತಾಪ, ಪರಿಹಾರ ಘೋಷಣೆ: ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ

ಭೀಕರ ರಸ್ತೆ ಅಪಘಾತ: 18 ಮಂದಿ ಸ್ಥಳದಲ್ಲೇ ಸಾವು Read More »

ಕುಂದಾಪುರ: ಕಾರು ಢಿಕ್ಕಿ ಹೊಡೆದು ಸೈಕಲ್ ಸವಾರ ಮೃತ್ಯು

ಕುಂದಾಪುರ: ಕಾರು ಡಿಕ್ಕಿ ಹೊಡೆದು ಸೈಕಲ್ ಸವಾರರೊಬ್ಬರು ಮೃತಪಟ್ಟ ಘಟನೆ ಹೆಮ್ಮಾಡಿ ಹಾಗೂ ತಲ್ಲೂರು ನಡುವಿನ ಜಾಲಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಸ್ಥಳೀಯ ಸಂತೋಷ್ ನಗರದ ನಿವಾಸಿ ರಾಮ ಕುಲಾಲ್(೫೨) ಮೃತಪಟ್ಟವರು. ಅಪಘಾತದಲ್ಲಿ ಗಂಭೀರ ಗಾಯಗೊಂಡ ರಾಮ ಕುಲಾಲ್ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ಕಾರು ಢಿಕ್ಕಿ ಹೊಡೆದು ಸೈಕಲ್ ಸವಾರ ಮೃತ್ಯು Read More »

ಮಂಗಳೂರು: ಬಾಲಕಿಯೊಂದಿಗೆ ಅನುಚಿತ ವರ್ತಣೆ ಪೊಲೀಸ್ ಸಿಬ್ಬಂದಿ ಬಂಧನ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಜತೆ ಮೊಬೈಲ್ ಫೋನ್ ಮೂಲಕ ಅನುಚಿತವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಗರ ಪೊಲೀಸ್ ಠಾಣೆಯೊಂದರ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಅಪ್ರಾಪ್ತ ಬಾಲಕಿಗೆ ಆಟೋ ರಿಕ್ಷಾ ಚಾಲಕ ಕಿರುಕುಳ ನೀಡಿದ ಬಗ್ಗೆ ಪೊಕ್ಸೊ ಪ್ರಕರಣವನ್ನು ಜನವರಿಯಲ್ಲಿ ದಾಖಲಿಸಲಾಗಿತ್ತು. ಆದರೆ ಈ ವೇಳೆ ಬಾಲಕಿಯ ಮೊಬೈಲ್ ಸಂಖ್ಯೆಯನ್ನು ಪಡೆದ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ದರ್ಜೆಯ ಸಿಬ್ಬಂದಿ ಆಕೆಗೆ ಕರೆ ಮಾಡಿ, ಸಂದೇಶ ಕಳುಹಿಸಿ ಅನುಚಿತವಾಗಿ

ಮಂಗಳೂರು: ಬಾಲಕಿಯೊಂದಿಗೆ ಅನುಚಿತ ವರ್ತಣೆ ಪೊಲೀಸ್ ಸಿಬ್ಬಂದಿ ಬಂಧನ Read More »

ಮಂಗಳೂರು: ಪ್ರಜ್ಞೆ ತಪ್ಪಿಸಿ ನಗ-ನಗದು ದೋಚುತಿದ್ದ ಯುವಕ ಯುವತಿಯ ಬಂಧನ

ಮಂಗಳೂರು: ಪಾರ್ಟಿ ಮಾಡುವ ನೆಪದಲ್ಲಿ ವ್ಯಕ್ತಿಯೋರ್ವರ ಪ್ರಜ್ಞೆ ತಪ್ಪಿಸಿ, ನಗ-ನಗದು ದೋಚಿ ಬಳಿಕ ಬ್ಲ್ಯಾಕ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಇನ್ ಲ್ಯಾಂಡ್ ಇಂಪಾಲ ಆಪಾರ್ಟ್‌ಮೆಂಟ್ ನ ಅಝ್ವೀನ್ ಸಿ.ಎಂ (೨೪) ಹಾಗೂ ಬೈಕಂಪಾಡಿ, ಕೆಬಿಎಸ್ ಬೊಟ್ಟು ಹೌಸ್ ಹತೀಜಮ್ಮಯಾನೆ ಸಫ್ನಾ(೨೩) ಬಂಧಿತ ಆರೋಪಿಗಳು ಘಟನೆಯ ವಿವರ: ದೂರುದಾರರ ಪರಿಚಯಸ್ಥರಾದ ಅಝ್ವೀನ್, ಹಾಗೂ ಹತೀಜಮ್ಮ ಇಬ್ಬರು ಜು.೧೯ ರ ರಾತ್ರಿ ಮನೆಗೆ ಬಂದು ಪಾರ್ಟಿ ಮಾಡುವ ಆಹ್ವಾನ

ಮಂಗಳೂರು: ಪ್ರಜ್ಞೆ ತಪ್ಪಿಸಿ ನಗ-ನಗದು ದೋಚುತಿದ್ದ ಯುವಕ ಯುವತಿಯ ಬಂಧನ Read More »

ರಾಜ್ಯದ ಜನತೆಗೆ ಬೊಮ್ಮಾಯಿ ಗಿಪ್ಟ್| ರೈತರ ಮಕ್ಕಳಿಗೆ ವಿಶೇಷ ಶಿಷ್ಯವೇತನ|ಅಶಕ್ತರ ಮಾಸಾಶನದಲ್ಲಿ ಏರಿಕೆ

ಬೆಂಗಳೂರು: ರಾಜ್ಯದ 30 ನೇ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕೆಳವು ಯೋಜನೆಗಳನ್ನು ಘೋಷನೆ ಮಾಡಿದ್ದಾರೆ. ಇದು ಮುಖ್ಯ ಮಂತ್ರಿಯಾದ ನಂತರದ ಮೊದಲ ಯೋಜನೆಯಾಗಿದೆ.ಎಲ್ಲಾ ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಒಂದು ಸಾವಿರ ಕೋಟಿ ವೆಚ್ಚದಲ್ಲಿ ಹೊಸ ಶಿಷ್ಯ ವೇತನ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ ಬಸವರಾಜ ಬೊಮ್ಮಾಯಿ ಅವರು ನೂತನ ಕೊಠಡಿಯಲ್ಲಿ ಸರಳವಾಗಿ ಪೂಜೆ ಸಲ್ಲಿಸಿದರು. ನಂತರ ಅಧಿಕಾರಿಗಳ

ರಾಜ್ಯದ ಜನತೆಗೆ ಬೊಮ್ಮಾಯಿ ಗಿಪ್ಟ್| ರೈತರ ಮಕ್ಕಳಿಗೆ ವಿಶೇಷ ಶಿಷ್ಯವೇತನ|ಅಶಕ್ತರ ಮಾಸಾಶನದಲ್ಲಿ ಏರಿಕೆ Read More »

ಬಂಟ್ವಾಳ: ಆಟೋ ರಿಕ್ಷಾ ಪಲ್ಟಿ ಓರ್ವ ಸಾವು, 7 ಮಂದಿಗೆ ಗಾಯ

ಬಂಟ್ವಾಳ: ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಆಟೋರಿಕ್ಷಾವೊಂದು ಪಲ್ಟಿಯಾಗಿ ಓರ್ವ ಮೃತಪಟ್ಟು 7 ಮಂದಿ ಗಾಯಗೊಂಡ ಘಟನೆ ಇಂದು ನಡೆದಿದೆ. ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ (85)ಮೃತಪಟ್ಟವರು. ಆಟೋರಿಕ್ಷಾ ಸರಪಾಡಿಯಿಂದ ಬಂಟ್ವಾಳ ಕಡೆಗೆ ಹಲವು ಮಂದಿ ಪ್ರಯಾಣಿಕರನ್ನು ಕೂರಿಸಿಕೊಂಡು ಬಂಟ್ವಾಳ ಕಡೆಗೆ ಆಗಮಿಸುವ ವೇಳೆ ಪರಿಯಪಾದೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲಾಗಿದ್ದಾರೆ. ಇನ್ನೂ ಅಲ್ಪಸ್ವಲ್ಪ ಗಾಯಗೊಂಡವರು ಬಂಟ್ವಾಳ ಖಾಸಗಿ ಆಸ್ಪತ್ರೆಗೆ ದಾಖಲಾಗಿ

ಬಂಟ್ವಾಳ: ಆಟೋ ರಿಕ್ಷಾ ಪಲ್ಟಿ ಓರ್ವ ಸಾವು, 7 ಮಂದಿಗೆ ಗಾಯ Read More »

ಮಂಗಳೂರು: ಕೋಟಿ ಕೋಟಿ ಮೌಲ್ಯದ ಅಡಿಕೆ, ಲಾರಿ ಸಹಿತ ನಾಲ್ವರು ಪರಾರಿ

ಮಂಗಳೂರು: ಮಂಗಳೂರಿನಿಂದ ಸಂಸ್ಥೆಯೊಂದು ಗುಜರಾತ್‌ನ ರಾಜ್‌ಕೋಟ್‌ಗೆ ಕಳುಹಿಸಿದ ಅಡಿಕೆಯನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು ಎರಡು ಕೋಟಿ ರೂ. ಮೌಲ್ಯದ ಅಡಿಕೆ ಸಹಿತ ನಾಲ್ವರು ಪರಾರಿಯಾಗಿದ್ದಾರೆ. ಮಹಾರಾಷ್ಟ್ರ ನಾಸಿಕ್ ಜೋಷಿ ಟ್ರಾನ್ಸ್‌ಪೊರ್ಟ್ ಮೂಲಕ ಇಷ್ಟು ಮೌಲ್ಯದ ಅಡಿಕೆಗಳನ್ನೂ ರಾಜ್‌ಕೋಟ್‌ ನ ಸೌತ್ ಇಂಡಿಯಾ ಟ್ರಾನ್ಸ್‌ಪೋರ್ಟ್ ಸಂಸ್ಥೆ ಗೆ ಕಳುಹಿಸಲಾಗಿತ್ತು. ಇದೀಗ ಮಹಾರಾಷ್ಟ್ರ ನಾಸಿಕ್ ಜೋಷಿ ಟ್ರಾನ್ಸ್‌ಪೊರ್ಟ್ ಮಾಲಕ ವಿಜಯ್ ಜೋಷಿ ಹಾಗೂ ಲಾರಿ ಚಾಲಕರಾದ ಬಾವೇಶ್ ಕೆ. ಷಾ, ಆಶೀಶ್ ಯಾದವ್ ವಿರುದ್ದ ನಗರದ ಬಂದರು ಪೊಲೀಸ್

ಮಂಗಳೂರು: ಕೋಟಿ ಕೋಟಿ ಮೌಲ್ಯದ ಅಡಿಕೆ, ಲಾರಿ ಸಹಿತ ನಾಲ್ವರು ಪರಾರಿ Read More »