July 2021

ಸುಳ್ಯ- ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

ಸುಳ್ಯದ ಮೊಗರ್ಪಣೆ ವೆಂಕಟರಮಣ ಸೊಸೈಟಿ ಬಳಿ ತಿರುವಿನಲ್ಲಿ‌ ನಿನ್ನೆ ರಾತ್ರಿ 10.15ರ ಹೊತ್ತಿಗೆ ನಡೆದ ಭೀಕರ ಅಪಘಾತದಲ್ಲಿ ಕೊಪ್ಪಳ ಮೂಲದ ಬಸವ ರಾಜು ಎಂಬವರು ಮೃತಪಟ್ಟ ಘಟನೆ ನಡೆದಿದೆ. ಸುಳ್ಯದಿಂದ ಮಂಗಳೂರು ಕಡೆ ಹೋಗುತ್ತಿದ್ದ ಬಸ್ ಹಾಗೂ ಹಳೆಗೇಟು ಕಡೆಯಿಂದ ಸುಳ್ಯ ಕಡೆಗೆ ರಾಜು ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಬೈಕ್ ಗುದ್ದಿಕೊಂಡ ಪರಿಣಾಮ ಬೈಕ್ ಸವಾರ ಗಂಭಿರ ಗಾಯಗೊಂಡು ಸಾವನ್ನಪ್ಪಿದ್ದಾರೆ. ಈತ ಸುಳ್ಯ ಸರಕಾರಿ ಆಸ್ಪತ್ರೆ ಹಿಂಬದಿ ನಿವಾಸಿ ಸುಳ್ಯದಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮತ್ತು ಸರ್ವಿಸ್ […]

ಸುಳ್ಯ- ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು Read More »

ಕಾರ್ಗಿಲ್ ವಿಜಯ್ ದಿವಸ್|ಕೊರೆಯುವ ಚಳಿ ಲೆಕ್ಕಿಸದೆ ವೈರಿಯ ಹೆಡೆಮುರಿ ಕಟ್ಟಿದ ಕಲಿಗಳಿಗೊಂದು ಸಲಾಂ|

ಸಮಾಚಾರ ವಿಶೇಷ: ನಮ್ಮ ಹೆಮ್ಮೆಯ ಯೋಧರಿಗೆ ಗೌರವ ಸೂಚಿಸುವ ‘ಕಾರ್ಗಿಲ್‌ ವಿಜಯ ದಿವಸ’ಕ್ಕೆ ಇಂದು 22ರ ಸಂಭ್ರಮ ಇಪ್ಪತ್ತೆರಡು ವರ್ಷಗಳ ಹಿಂದೆ, ಪಾಕಿಸ್ತಾನದ ಸಂಚನ್ನು ಪ್ರತಿಬಂಧಿಸಿ ಪುಡಿಗಟ್ಟಿದ ನಮ್ಮ ಭಾರತದ ಹೆಮ್ಮೆಯ ವೀರಪುತ್ರರು, ತ್ಯಾಗ ಬಲಿದಾನ ಮಾಡಿ, ವೀರಾವೇಶದಿಂದ ಹೋರಾಡಿ, ನಮ್ಮನ್ನೆಲ್ಲಾ ರಕ್ಷಿಸಿದ್ದರು. ಅಂಥಾ ವೀರಯೋಧರಿಗೆ ನಮನ ಸಲ್ಲಿಸಲು ಜೂನ್‌ 26ನ್ನು ಪ್ರತಿ ವರ್ಷ ಕಾರ್ಗಿಲ್‌ ದಿವಸವನ್ನಾಗಿ ಆಚರಿಸುತ್ತೇವೆ. ತ್ಯಾಗ ಬಲಿದಾನದ ಮಾಸದ ನೆನಪು ಇಂದಿಗೂ ಹಸಿಯಾಗಿದೆ. ಸದಾ ಭಾರತದ ಕೆಡುಕನ್ನೇ ಬಯಸುವ ಕಪಟಿ ಪಾಕಿಸ್ತಾನ ಒಂದು

ಕಾರ್ಗಿಲ್ ವಿಜಯ್ ದಿವಸ್|ಕೊರೆಯುವ ಚಳಿ ಲೆಕ್ಕಿಸದೆ ವೈರಿಯ ಹೆಡೆಮುರಿ ಕಟ್ಟಿದ ಕಲಿಗಳಿಗೊಂದು ಸಲಾಂ| Read More »

ಒಂಟಿ‌ ಮಹಿಳೆಯ ಕಾರಿನ ಟಯರ್ ಬದಲಿಸಿ‌ ಮಾನವೀಯತೆ ಮೆರೆದ ಮಂಗಳೂರು ಪೊಲೀಸರು.

ಮಂಗಳೂರು: ಮಹಿಳೆ ಮತ್ತು ಮಗುವಿದ್ದ ಕಾರಿನ ಟಯರ್ ಪಂಕ್ಚರ್ ಆಗಿದ್ದು, ಇದನ್ನು ಗಮನಿಸಿದ ನಾಗುರಿ ಸಂಚಾರಿ ಠಾಣಾ ಪೊಲೀಸರು ಬೇರೆ ಟಯರ್ ಅಳವಡಿಸಿ ಮಾನವೀಯತೆ ಮೆರೆದಿದ್ದಾರೆ. ಕುಂದಾಪುರ ಮೂಲದ ಮಹಿಳೆ ನಾಗುರಿ ಕಡೆಯಿಂದ ಮಂಗಳೂರು ನಗರದ ಕಡೆಗೆ ಎಳೆಯ ಮಗುವಿನ ಜೊತೆಗೆ ಕಾರಿನಲ್ಲಿ ತೆರಳುವ ಸಂದರ್ಭ ಪಂಪ್ವೆಲ್ ಬಳಿ ಟಯರ್ ಪಂಕ್ಚರ್ ಆಗಿತ್ತು. ಇದೇ ಸಂದರ್ಭ ಹೈವೇ ಪ್ಯಾಟ್ರಲ್ ಸ್ಥಳದಲ್ಲಿದ್ದು, ಮಹಿಳೆಯ ಅಸಹಾಯಕತೆಯನ್ನು ಗಮನಿಸಿದ ಸಂಚಾರಿ ಪೊಲೀಸರು ತಕ್ಷಣ ಕಾರಿನತ್ತ ಧಾವಿಸಿ ಟಯರನ್ನು ಬದಲಿಸಿ ಮಾನವೀಯತೆ ಮೆರೆದರು.

ಒಂಟಿ‌ ಮಹಿಳೆಯ ಕಾರಿನ ಟಯರ್ ಬದಲಿಸಿ‌ ಮಾನವೀಯತೆ ಮೆರೆದ ಮಂಗಳೂರು ಪೊಲೀಸರು. Read More »

ಅಕ್ಕ ಬೆಳಿಗ್ಗೆ ಯೋಗ ಕಲಿಸಿದರೆ ಬಾವ ರಾತ್ರಿ ಯೋಗ ಕಲಿಸ್ತಿದ್ದಾರೆ….!! ಶರ್ಮಿತಾ ಶೆಟ್ಟಿ ಶುಭಾಶಯಕ್ಕೆ ನೆಟ್ಟಿಗರಿಂದ ಕಮೆಂಟ್.

ಮುಂಬೈ ಜುಲೈ 25: ಬ್ಲೂಫಿಲ್ಮ್ ದಂಧೆಯಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಪೊಲೀಸರು ಬಂಧಿಸಿದ್ದು, ರಾಜ್​ ಕುಂದ್ರಾ ಮಾಡಿದ ತಪ್ಪಿನಿಂದಾಗಿ ಅವರ ಇಡೀ ಕುಟುಂಬವೇ ಮುಜುಗರ ಅನುಭವಿಸುವಂತಾಗಿದೆ. ಇದೀಗ ಶಿಲ್ಪಾ ಶೆಟ್ಟಿ ಅವರ ಸಹೋದರಿ ಶಮಿತಾ ಅವರು ಮಾಡಿರುವ ಕಮೆಂಟ್ ಗೆ ನೆಟ್ಟಿಗರು ರಿ ಕಮೆಂಟ್ ಹಾಕಿ ಸಖತ್ ಟ್ರೋಲ್ ಮಾಡುತ್ತಿದ್ದಾರೆ. ಶಿಲ್ಪಾ ಶೆಟ್ಟಿ ಅಭಿನಯದ ‘ಹಂಗಾಮಾ- 2’ ಓಟಿಟಿ ಡಿಸ್ನಿ ಪ್ಲಸ್​ ಹಾಟ್​ಸ್ಟಾರ್​ ಮೂಲಕ ರಿಲೀಸ್​ ಆಗಿದೆ. ಈ

ಅಕ್ಕ ಬೆಳಿಗ್ಗೆ ಯೋಗ ಕಲಿಸಿದರೆ ಬಾವ ರಾತ್ರಿ ಯೋಗ ಕಲಿಸ್ತಿದ್ದಾರೆ….!! ಶರ್ಮಿತಾ ಶೆಟ್ಟಿ ಶುಭಾಶಯಕ್ಕೆ ನೆಟ್ಟಿಗರಿಂದ ಕಮೆಂಟ್. Read More »

ಉತ್ಸವದ ಅಕ್ಕಿಗಾಗಿ ದೇವಳಕ್ಕೆ ಗದ್ದೆ ಬಿಟ್ಟು ಕೊಟ್ಟ ಮುಸ್ಲಿಂ ಕುಟುಂಬ: ಪುತ್ತೂರಿನಲ್ಲೊಂದು‌ ಕೋಮು ಸಾಮರಸ್ಯದ ನಡೆ

ಪುತ್ತೂರು: ದೇವಳದ ಉತ್ಸವಕ್ಕೆ ಅಕ್ಕಿಗಾಗಿ ತಮ್ಮ ಬೇಸಾಯದ ಗದ್ದೆಯನ್ನು ಅಬ್ಬಾಸ್, ಅಬೂಬಕ್ಕರ್, ಪುತ್ತು ಎಂಬವರು ಬಿಟ್ಟುಕೊಟ್ಟು ಧರ್ಮ ಸಾಮರಸ್ಯ‌ ಮೆರೆದ ಘಟನೆ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಎಲಿಯ ಎಂಬಲ್ಲಿ ನಡೆದಿದೆ. ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವತಿಯಿಂದ ‘ಎಲಿಯ ಗದ್ದೆ ಕೃಷಿ ಕ್ಷೇತ್ರ’ ಎಂಬ ಹೆಸರಿನಲ್ಲಿ ನಡೆಯಲಿರುವ ಭತ್ತ ಕೃಷಿಗಾಗಿ ಇಲ್ಲಿನ ಮೂವರು ತಮ್ಮ ಸ್ವಂತ ಗದ್ದೆಯನ್ನು ಬಿಟ್ಟುಕೊಟ್ಟಿದ್ದಾರೆ. ಇಲ್ಲಿನ ಮಜಲುಗದ್ದೆ ಪ್ರದೇಶದ ನಿವಾಸಿಗಳಾದ ಒಂದೇ ಕುಟುಂಬಸ್ಥರಾಗಿರುವ ಪುತ್ತು ಮಜಲುಗದ್ದೆ, ಅಬ್ಬಾಸ್ ಮಜಲುಗದ್ದೆ ಮತ್ತು ಕೂಡುರಸ್ತೆ

ಉತ್ಸವದ ಅಕ್ಕಿಗಾಗಿ ದೇವಳಕ್ಕೆ ಗದ್ದೆ ಬಿಟ್ಟು ಕೊಟ್ಟ ಮುಸ್ಲಿಂ ಕುಟುಂಬ: ಪುತ್ತೂರಿನಲ್ಲೊಂದು‌ ಕೋಮು ಸಾಮರಸ್ಯದ ನಡೆ Read More »

ಯಡಿಯೂರಪ್ಪ ‌ಚೆನ್ನಾಗೇ ಕೆಲ್ಸ ಮಾಡ್ತಿದಾರೆ – ಅಚ್ಚರಿ ಮೂಡಿಸಿದ ನಡ್ಡಾ‌ ಹೇಳಿಕೆ

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹೇಳಿಕೆಯನ್ನು ಅಚ್ಚರಿಯ ಹೇಳಿಕೆ ಎಂದು ವಿಶ್ಲೇಷಿಸಲಾಗುತ್ತಿದೆ. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಜನಪರ ಕಾರ್ಯಗಳನ್ನು ಮಾಡುತ್ತಿದೆ. ಎಲ್ಲವನ್ನೂ ನಾವು ಗಮನಿಸುತ್ತಿದ್ದೇವೆ. ನಾಯತ್ವ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ.

ಯಡಿಯೂರಪ್ಪ ‌ಚೆನ್ನಾಗೇ ಕೆಲ್ಸ ಮಾಡ್ತಿದಾರೆ – ಅಚ್ಚರಿ ಮೂಡಿಸಿದ ನಡ್ಡಾ‌ ಹೇಳಿಕೆ Read More »

ಹರೀಶ್ ಬಂಗೇರ ಪ್ರಕರಣ: ವಿದೇಶಾಂಗ ಸಚಿವರೊಂದಿಗೆ ಶೋಭಾ ಮಾತುಕತೆ

ಉಡುಪಿ: ಹರೀಶ್ ಬಂಗೇರ ಅವರ ಕೇಸಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಕು. ಶೋಭಾ ಕರಂದ್ಲಾಜೆಯವರು ವಿದೇಶಾಂಗ ರಾಜ್ಯ ಸಚಿವರಾದ ವಿ. ಮುರಳೀಧರನ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಹರೀಶ್ ಬಂಗೇರ ಅವರ ಹೆಸರಲ್ಲಿ ಫೆಕ್ ಫೇಸ್ ಬುಕ್ ಐಡಿ ನಿರ್ಮಿಸಿದ ಮೂಡಬಿದಿರೆಯ ಇಬ್ಬರು ಅಣ್ಣ-ತಮ್ಮಂದಿರನ್ನು ಬಂಧಿಸುವಲ್ಲಿ ನಮ್ಮ ಉಡುಪಿಯ ಸೇನ್ ಪೊಲೀಸ್ ಅಧಿಕಾರಿಗಳು ಉತ್ತಮ ಕೆಲಸವನ್ನು ನಿರ್ವಹಿಸಿದ್ದು, ನಂತರ ಈ ಕೇಸಿಗೆ ಸಂಬಂಧಿಸಿ ಕರ್ನಾಟಕ ಸರಕಾರದ ಮೂಲಕ ಕೇಂದ್ರ ಗೃಹ ಕಾರ್ಯದರ್ಶಿಗಳಿಗೆ ಪತ್ರ ಬರೆಸಿ, ತನಿಖೆಯನ್ನು ವೇಗಗೊಳಿಸುವಂತೆ ಸಂಸದೆ

ಹರೀಶ್ ಬಂಗೇರ ಪ್ರಕರಣ: ವಿದೇಶಾಂಗ ಸಚಿವರೊಂದಿಗೆ ಶೋಭಾ ಮಾತುಕತೆ Read More »

ರಾಜ್ಯ ರಾಜಕೀಯದಲ್ಲಿ ‌ಧರ್ಮಯುದ್ಧ: ಎಲ್ಲ ತೊರೆದವರಿಗೇಕೆ ಈ ಆಸೆ?

ಬೆಂಗಳೂರು: ರಾಜ್ಯ‌ ರಾಜಕಾರಣದಲ್ಲಿ ಕ್ಷಣಕ್ಕೊಂದು ವಿದ್ಯಾಮಾನಗಳು ಘಟಿಸುತ್ತಿದ್ದು, ರಾಜಕಾರಣದ ಅಖಾಡಕ್ಕೆ ಈ ಧರ್ಮಗುರುಗಳ‌ ಎಂಟ್ರಿಯಾಗಿದೆ.‘ವರ್ತಮಾನದ ಸಮಸ್ಯೆಗಳು ಮತ್ತು ಪರಿಹಾರ’ ಎಂಬ ಹೆಸರಿನಲ್ಲಿಬಾಳೆಹೊಸೂರು ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಸಮಾವೇಶವು ಬೆಂಗಳೂರಿನ ಅರಮನೆ ಮೈದಾನದಲ್ಲಿ ಭರ್ಜರಿಯಾಗಿ ನಡೆಯುತ್ತಿದೆ. ಈಗಾಗಲೇ ಸಾವಿರಕ್ಕೂ ಅಧಿಕ ಮಠಾಧೀಶರು ಸಮಾವೇಶಕ್ಕೆ ಆಗಮಿಸಿದ್ದು, ಯಡಿಯೂರಪ್ಪರವರನ್ನು ಹುದ್ದೆಯಿಂದ ‌ಕೆಳಗಿಳಿಸುವುದರ ಕುರಿತು ಚರ್ಚೆ ನಡೆಸಲಾಗುತ್ತಿದೆ ಎನ್ನುವುದು ಕೇಳಿ ಬಂದಿದೆ. ‘ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ

ರಾಜ್ಯ ರಾಜಕೀಯದಲ್ಲಿ ‌ಧರ್ಮಯುದ್ಧ: ಎಲ್ಲ ತೊರೆದವರಿಗೇಕೆ ಈ ಆಸೆ? Read More »

ಕಾಸರಗೋಡು: ಮನೆ ಮೇಲಿಂದ ಬಿದ್ದು ಕಾರ್ಮಿಕ ಮೃತ್ಯು

ಕಾಸರಗೋಡು: ನಿರ್ಮಾಣ ಹಂತದಲ್ಲಿದ್ದ ಮನೆ ಮೇಲಿಂದ ಕೆಳಗೆ ಬಿದ್ದು ವಯರಿಂಗ್ ಕಾರ್ಮಿಕ ಮೃತಪಟ್ಟ ಘಟನೆ ಶನಿವಾರ ಪಾಲಕುನ್ನುನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಪಾಲಕುನ್ನು ಕನಿಯಂಪಾಡಿಯ ಸಂಜೀವ (30) ಎಂದು ಗುರುತಿಸಲಾಗಿದೆ. ಇವರು ಕೆಲಸ ನಿರತರಾಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಜಾರಿ ಕೆಳಗೆ ಬಿದ್ದ ಸಂಜೀವ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂಜೀವ ಅವರು ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟ ತಂಡದ ಸದಸ್ಯರಾಗಿದ್ದು, ಜಿಲ್ಲೆಗೆ ಪದಕವನ್ನು

ಕಾಸರಗೋಡು: ಮನೆ ಮೇಲಿಂದ ಬಿದ್ದು ಕಾರ್ಮಿಕ ಮೃತ್ಯು Read More »

ವಿಶ್ವ ಕುಸ್ತಿ ಚಾಂಪಿಯನ್ ಶಿಪ್: ಭಾರತದ ಮುಡಿಗೇರಿತು ಚಿನ್ನ

ಹಂಗೇರಿ: ಭಾರತದ ಕುಸ್ತಿ ಪಟು ಪ್ರಿಯಾ ಮಲಿಕ್ ಅವರು ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬಂಗಾರದ ಪದಕ ಗೆದ್ದಿದ್ದಾರೆ. ಹಂಗೇರಿಯ ಬುಡಾಪೆಸ್ಟ್ ನಲ್ಲಿ ನಡೆದ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನ 73 ಕೆಜಿ ವಿಭಾಗದಲ್ಲಿ ಪ್ರಿಯಾ ಮಲಿಕ್ ಈ ಸಾಧನೆ ಮಾಡಿದ್ದಾರೆ. ಟೋಕಿಯೋ ಒಲಿಂಪಿಕ್ಸ್ ನಲ್ಲಿ ಮೀರಾ ಬಾಯ್ ಚಾನು ಶನಿವಾರ ವೆಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ಇದಾದ ಮರುದಿನವೇ ಪ್ರಿಯಾ ಮಲಿಕ್ ಅವರು ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ

ವಿಶ್ವ ಕುಸ್ತಿ ಚಾಂಪಿಯನ್ ಶಿಪ್: ಭಾರತದ ಮುಡಿಗೇರಿತು ಚಿನ್ನ Read More »