Ad Widget .

ಮಂಗಳೂರು: ಪದವಿ ಪರೀಕ್ಷೆ ಬಗ್ಗೆ ಗೊಂದಲದಲ್ಲಿ ಇರುವ ವಿದ್ಯಾರ್ಥಿಗಳಿಗೆ ಸ್ಪಷ್ಟನೆ ನೀಡಿದ ವಿ.ವಿ

Ad Widget . Ad Widget .

ಮಂಗಳೂರು: ಕೋವಿಡ್ ಸೋಂಕು ಹಿನ್ನಲೆ ಮುಂದೂಡಲ್ಪಟ್ಟ ಪರೀಕ್ಷೆಗಳು ಆ. 2ರಿಂದ 14ವರೆಗೆ ಎಂದಿನಂತೆ ನಡೆಯಲಿದೆ ಎಂದು ಗೊಂದಲದಲ್ಲಿ ಇರುವ ವಿದ್ಯಾರ್ಥಿಗಳಿಗೆ ವಿವಿ ಸ್ಪಷ್ಟನೆ ನೀಡಿದೆ.

Ad Widget . Ad Widget .

ಕೊರೊನಾ ಸೋಂಕು ಹಿನ್ನಲೆಯಲ್ಲಿ ರದ್ದುಗೊಂಡಿದ್ದ ಪರೀಕ್ಷೆಗಳು ವೇಳಾ ಪಟ್ಟಿಯಂತೆ ಯಥಾಪ್ರಕಾರವಾಗಿ ನಡೆಯಲಿದೆ” ಎಂದು ಮಾಧ್ಯಮಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ.ಎಲ್‌. ಧರ್ಮ ಹೇಳಿಕೆ ನೀಡಿದ್ದಾರೆ.

ಇನ್ನು ಕೇರಳದ ವಿದ್ಯಾರ್ಥಿಗಳು ಸೇರಿದಂತೆ ಯಾರೂ ಕೂಡ ಆತಂಕ ಪಡಬೇಕಿಲ್ಲ. ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದೆ ಇರುವವರಿಗೆ ಪ್ರತ್ಯೇಕ ಪರೀಕ್ಷೆ ನಡೆಸಲಾಗುವುದು, ಅದಕ್ಕೆ ದಿನಾಂಕವನ್ನು ಶೀಘ್ರದಲ್ಲೇ ನೀಡಲಾಗುವುದು. ಯಾವುದೇ ಆತಂಕವಿಲ್ಲದೆ ಪರೀಕ್ಷೆಯನ್ನು ಎದುರಿಸಿ” ಎಂದು ಸ್ಪಷ್ಟನೆ ನೀಡಿದ್ದಾರೆ.

Leave a Comment

Your email address will not be published. Required fields are marked *