Ad Widget .

ಟೋಕಿಯೋ ಒಲಿಂಪಿಕ್: ಕಂಚಿಗೆ ಕೊರಳೊಡ್ಡಿದ ಸಿಂಧು

Ad Widget . Ad Widget .

ಸ್ಟಾರ್ ಷಟ್ಲರ್ ಪಿ.ವಿ. ಸಿಂಧು ಟೊಕಿಯೋ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗಳಿಸಿದ್ದಾರೆ. ಚೀನಾದ ಹೀ ಬಿಂಗ್ಜಿಯಾವೊ ಅವರನ್ನು 21- 13, 21-15 ಅಂತರದಿಂದ ಸೋಲಿಸಿದ ಸಿಂಧು ಕಂಚಿನ ಪದಕ ಗೆದ್ದರು.

Ad Widget . Ad Widget .

ಇದರೊಂದಿಗೆ ಭಾರತ ಟೊಕಿಯೋ ಒಲಿಂಪಿಕ್ಸ್ ನಲ್ಲಿ ಎರಡು ಪದಕಗಳನ್ನು ಗಳಿಸಿದಂತಾಗಿದೆ. ವೇಟ್ ಲಿಫ್ಟರ್ ಮೀರಾಬಾಯಿ ಚಾನು ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಪಡೆದಿದ್ದರು.

ಸಿಂಧು ಅವರು ಸುಶೀಲ್ ಕುಮಾರ್ ನಂತರ 2 ವೈಯಕ್ತಿಕ ಒಲಿಂಪಿಕ್ ಪದಕಗಳನ್ನು ಗೆದ್ದ 2 ನೇ ಭಾರತೀಯರಾಗಿದ್ದಾರೆ. ಈ ಸಾಧನೆ ಮಾಡಿದ ದೇಶದ ಮೊದಲ ಮಹಿಳಾ ಕ್ರೀಡಾಪಟು. ಸಿಂಧು ಒಲಿಂಪಿಕ್ ಕ್ರೀಡಾಕೂಟದಲ್ಲಿ ಬ್ಯಾಕ್ ಟು ಬ್ಯಾಕ್ ಪದಕಗಳನ್ನು ಗೆದ್ದ 4 ನೇ ಮಹಿಳಾ ಸಿಂಗಲ್ಸ್ ಆಟಗಾರ್ತಿಯಾಗಿದ್ದಾರೆ.

Leave a Comment

Your email address will not be published. Required fields are marked *