Ad Widget .

ದಕ್ಷಿಣ ಕನ್ನಡದ ಗಡಿಗ್ರಾಮಗಳ ಮದ್ಯದಂಗಡಿಗಳು ಆ.15ರವರೆಗೆ ಬಂದ್

ಮಂಗಳೂರು : ಕೇರಳದಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವುದರಿಂದ ಕೇರಳ ರಾಜ್ಯದ ಗಡಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಗಡಿಯ ಐದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಮದ್ಯದಂಗಡಿ ಬಂದ್ ಮಾಡಲಾಗಿದೆ.

Ad Widget . Ad Widget .

ಕೇರಳದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವುದರಿಂದ ಕೇರಳದ ಗಡಿಭಾಗದ ಜನತೆ ದಕ್ಷಿಣ ಕನ್ನಡ ಜಿಲ್ಲೆಯ ಮದ್ಯದಂಗಡಿಗಳನ್ನು ಅವಲಂಬಿಸಿರುವದರಿಂದ ಕೊರೊನಾ ಪ್ರಸರಣವಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ.

Ad Widget . Ad Widget .

ಕೇರಳ ಗಡಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಆಗಸ್ಟ್ 15 ವರೆಗೆ ಮದ್ಯದಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದೆ.

ಬಂದ್ ಮಾಡಿ ಆದೇಶಿಸಲಾದ ಮದ್ಯದಂಗಡಿ ಮತ್ತು ಶೇಂದಿ ಅಂಗಡಿಗಳ‌ ವಿವರ ಇಲ್ಲಿದೆ.

Leave a Comment

Your email address will not be published. Required fields are marked *