Ad Widget .

ಭೀಕರ ರಸ್ತೆ ಅಪಘಾತ-ಸ್ಕೂಟರ್ ಸವಾರ ಸಾವು

ಮಂಗಳೂರು: ಭೀಕರ ರಸ್ತೆ ಅಪಘಾತವೊಂದರಲ್ಲಿ ಸ್ಕೂಟರ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ನಂತೂರು ಸಮೀಪದ ಬಿಕರ್ನಕಟ್ಟೆ ಸಮೀಪ ಇಂದು ರಾತ್ರಿ ಸಂಭವಿಸಿದೆ.

Ad Widget . Ad Widget .

ಉಳಾಯಿಬೆಟ್ಟು ನಿವಾಸಿ ದಯಾನಂದ ಮೃತ ದುರ್ದೈವಿಯಾಗಿದ್ದಾರೆ. ಬಿಕರ್ನಕಟ್ಟೆ ಸಮೀಪ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸ್ಕೂಟರ್ ಸವಾರ ಲಾರಿಯಡಿಗೆ ಬಿದ್ದಿದ್ದಾರೆ. ಇದರಿಂದಾಗಿ ಸ್ಕೂಟರ್ ಸವಾರನ ದೇಹ ಛಿದ್ರವಾಗಿದೆ.

Ad Widget . Ad Widget .

ಸ್ಥಳಕ್ಕೆ ಕದ್ರಿ ಠಾಣಾ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

Leave a Comment

Your email address will not be published. Required fields are marked *