Ad Widget

ಬಿಜೆಪಿ ನಾಯಕನನ್ನು ಕಾರಿನಲ್ಲಿ ಲಾಕ್ ಮಾಡಿ ಸುಟ್ಟ ದುಷ್ಕರ್ಮಿಗಳು| ಬೆಚ್ಚಿಬಿದ್ದ ತೆಲಂಗಾಣ|

Ad Widget . Ad Widget . Ad Widget . Ad Widget . Ad Widget . Ad Widget

ತೆಲಂಗಾಣ: ಬಿಜೆಪಿ ನಾಯಕನೋರ್ವನನ್ನು ಕಾರಿನೊಳಗೆ ಜೀವಂತವಾಗಿ ಸುಟ್ಟು ಹಾಕಿರುವ ಅಮಾನವೀಯ ಘಟನೆ ತೆಲಂಗಾಣದ ಮೇದಕ್​ ಜಿಲ್ಲೆಯಲ್ಲಿ ನಡೆದಿರುವುದಾಗಿ ಪೊಲೀಸರು ಇಂದು ತಿಳಿಸಿದ್ದಾರೆ. ಕಾರಿನ ಡಿಕ್ಕಿಯಲ್ಲಿ ಬಿಜೆಪಿ ನಾಯಕನನ್ನು ಲಾಕ್​ ಮಾಡಿ ಕೆಲ ಅಪರಿಚಿತ ವ್ಯಕ್ತಿಗಳು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Ad Widget . Ad Widget .

ಘಟನೆಯ ಬಗ್ಗೆ ಮಾತನಾಡಿರುವ ಮೇದಕ್​ ಜಿಲ್ಲೆಯ ಪೊಲೀಸ್​ ವರಿಷ್ಠಾಧಿಕಾರಿ ಚಂದನಾ ದೀಪ್ತಿ, ಕೆಲವು ಅಪರಿಚಿತ ವ್ಯಕ್ತಿಗಳು ಬಿಜೆಪಿ ನಾಯಕನನ್ನು ಕಾರಿನ ಲಾಕ್​ ಮಾಡಿ ಬೆಂಕಿ ಹಚ್ಚಿದ್ದಾರೆ. ಕಾರಿನ ಡಿಕ್ಕಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪ್ರಕರಣ ಸಂಬಂಧ ತನಿಖೆ ಆರಂಭವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Leave a Comment

Your email address will not be published. Required fields are marked *