Ad Widget .

ಪುತ್ತೂರು: ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಹೆಸರಿನಲ್ಲಿ ನಕಲಿ ಪೇಸ್ಬುಕ್ ಖಾತೆ ತೆರೆದು ವಂಚನೆಗೆ ಯತ್ನ

ಪುತ್ತೂರು: ಪುತ್ತೂರಿನ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಣಕ್ಕಾಗಿ ಬೇಡಿಕೆ ಇಟ್ಟಿರುವ ಘಟನೆ ಬೆಳಕಿಕೆ ಬಂದಿದೆ.

Ad Widget . Ad Widget .

ಹಿಂದೂ ಸಂಘಟನೆಗಳ ಮುಂದಾಳು, ಖ್ಯಾತ ವೈದ್ಯ ಡಾ.ಎಂ.ಕೆ.ಪ್ರಸಾದ್ ಮತ್ತು ಅವರ ಪತ್ನಿ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರ ಭಾವಚಿತ್ರವನ್ನು ಪ್ರೊಫೈಲ್ ಹಾಕಿರುವ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಲಾಗುತ್ತಿದೆ. ರಿಕ್ವೆಸ್ಟ್ ಆಕ್ಸೆಪ್ಟ್ ಮಾಡಿದವರಲ್ಲಿ ಹಣದ ಬೇಡಿಕೆ ಇಟ್ಟು ತುರ್ತಾಗಿ ಗೂಗಲ್ ಪೇ ಮಾಡುವಂತೆ ಕೇಳಲಾಗಿದೆ.

Ad Widget . Ad Widget .


ಇದೆ ರೀತಿ ಪತ್ರಕರ್ತರೋರ್ವರಿಗೂ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಹಣ ಕೇಳಲಾಗಿದೆ. ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಡುತ್ತಿರುವ ಕುರಿತು ಮಲ್ಲಿಕಾ ಪ್ರಸಾದ್ ಅವರ ಗಮನಕ್ಕೆ ತರಲಾಗಿದ್ದು ಪೊಲೀಸರಿಗೆ ದೂರು ನೀಡುವುದಾಗಿ ಅವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *