Ad Widget .

ವೀಕೆಂಡ್ ಕರ್ಪ್ಯೂ ಹಿನ್ನೆಲೆ| ಮಂಗಳೂರು ವಿ.ವಿ ವಾರಾಂತ್ಯ ಪರೀಕ್ಷೆಗಳು ಮುಂದೂಡಿಕೆ

ಮಂಗಳೂರು: ಕೋವಿಡ್ ನಿಯಂತ್ರಣದ ಹಿನ್ನಲೆಯಲ್ಲಿ ಜಿಲ್ಲಾಡಳಿತ ವಾರಾಂತ್ಯ ಕರ್ಫ್ಯೂವನ್ನು ಮುಂದುವರಿಸುವ ನಿರ್ಧಾರ ತೆಗೆದುಕೊಂಡಿದ್ದು ಈ ಹಿನ್ನೆಲೆಯಲ್ಲಿ ಆ.14ರ ಶನಿವಾರ ಹಾಗೂ ಆ.28ರಂದು ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

Ad Widget . Ad Widget .

ಉಳಿದಂತೆ ಯಾವುದೇ ಪರೀಕ್ಷೆಗಳಲ್ಲಿ ಬದಲಾವಣೆ ಇರುವುದಿಲ್ಲ. ಈ ಹಿಂದೆ ನಿಗದಿಪಡಿಸಿದ ವೇಳಾಪಟ್ಟಿಯಂತೆ ಬಾಕಿ ಉಳಿದ ಪರೀಕ್ಷೆಗಳು ನಡೆಯಲಿದ್ದು ಯಾವುದೇ ಬದಲಾವಣೆ ಇರುವುದಿಲ್ಲ. ವಾರಾಂತ್ಯದ ಪರೀಕ್ಷೆಗಳನ್ನು ಮಾತ್ರ ಬದಲಾವಣೆ ಮಾಡಿರುವುದಾಗಿ ವಿ.ವಿ ಪ್ರಕಟಣೆ ತಿಳಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *