ನಾಗರ ಪಂಚಮಿ ವಿಶೇಷ ಖಾದ್ಯ – ಸಿಹಿಯಾದ ಅರಶಿನ ಎಲೆ ಕಡುಬು
. . ಇದು ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಬಹಳ ಜನಪ್ರಿಯವಾದ ಅಡುಗೆ. ಹಬ್ಬಗಳಂದು ಅದರಲ್ಲೂ ನಾಗರಪಂಚಮಿ ಹಬ್ಬದಂದು ವಿಶೇಷವಾಗಿ ಈ ಖಾದ್ಯವನ್ನು ಮಾಡುತ್ತಾರೆ. ಅರಶಿನದ ಘಮದೊಂದಿಗೆ ಬಾಯಿಗೆ ಸಖತ್ ರುಚಿ ಅನಿಸೋ ಈ ತಿಂಡಿಯನ್ನು ಬೆಳಗಿನ ಉಪಹಾರಕ್ಕೆ, ಸಂಜೆಯ ತಿಂಡಿಗೆ, ಕೆಲವೊಮ್ಮೆ ರಾತ್ರಿಯ ಊಟದ ಬದಲಿಗೆ ಬಳಸೋದೂ ಇದೆ. . . ಅರಶಿನ ಎಲೆಯ ಸತ್ವವನ್ನು ಹೀರಿಕೊಂಡು ತಯಾರಾಗುವ ಈ ಕಡುಬು ಆರೋಗ್ಯಕ್ಕೂ ಬಹಳ ಒಳ್ಳೆಯದು. ತಯಾರಿಕೆ ಸ್ವಲ್ಪ ಹೆಚ್ಚು ಹೊತ್ತು ತೆಗೆದುಕೊಂಡರೂ, ಆರೋಗ್ಯಕರವಾದ ಸಾಂಪ್ರದಾಯಿಕ … Continue reading ನಾಗರ ಪಂಚಮಿ ವಿಶೇಷ ಖಾದ್ಯ – ಸಿಹಿಯಾದ ಅರಶಿನ ಎಲೆ ಕಡುಬು
Copy and paste this URL into your WordPress site to embed
Copy and paste this code into your site to embed