Ad Widget .

ಸಾರಿಗೆ ಬಸ್ ಹರಿದು ಅಂಗನವಾಡಿ ಶಿಕ್ಷಕಿ ಸಾವು

Ad Widget . Ad Widget .

ಹಾವೇರಿ : ಸಾರಿಗೆ ಬಸ್ ಹರಿದು ಅಂಗನವಾಡಿ ಶಿಕ್ಷಕಿ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ನಿಟ್ಟೂರು ಗ್ರಾಮದಲ್ಲಿ ನಡೆದಿದೆ. 55 ವರ್ಷದ ಕಮಲಮ್ಮ ಕಾಸಂಬಿ ಮೃತರಾಗಿದ್ದಾರೆ.

Ad Widget . Ad Widget .

ಇವರು ಮಗನೊಂದಿಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಎದುರಿಗೆ ಸಾರಿಗೆ ಬಸ್ ಬಂದಿದೆ.

ಆ ವೇಳೆ ನಿಯಂತ್ರಣ ತಪ್ಪಿ ಬೈಕ್ ನಿಂದ ಕೆಳಗೆ ಬಿದ್ದಿದ್ದಾರೆ.

ಆಗ ಕಮಲಮ್ಮಳ ತಲೆಯ ಮೇಲೆ ಬಸ್ ಹರಿದು ಹೋಗಿದಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಅದೃಷ್ಟವಶಾತ್ ಕಮಲಮ್ಮಳ ಪುತ್ರ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇನ್ನು ಈ ಸಂಬಂಧ ಹಲಗೇರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *