ಪ್ರಬಲ ಭೂಕಂಪಕ್ಕೆ ಹೈಟಿ ತತ್ತರ| ತುರ್ತು ಪರಿಸ್ಥಿತಿ ಘೋಷಿಸಿದ ಸರ್ಕಾರ|

ಹೈಟಿ : ದ್ವೀಪ ರಾಷ್ಟ್ರ ಹೈಟಿಯ ಕರಾವಳಿ ಪ್ರದೇಶದಲ್ಲಿ ಶನಿವಾರ ಸುನಾಮಿ ಭೀತಿಯ ನಡುವೆಯೇ 7.2 ರಷ್ಟು ತೀವ್ರತೆಯಷ್ಟು ಭೂಕಂಪ ಸಂಭವಿಸಿದ್ದು, ಮೃತಪಟ್ಟವರ ಸಂಖ್ಯೆ 724 ಕ್ಕೇರಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.

Ad Widget ... ..

ಕೆರಿಬಿಯನ್ ರಾಷ್ಟ್ರ ಹೈಟಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಸುಮಾರು 724 ಜನರು ಮೃತಪಟ್ಟಿದ್ದು, ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ 724 ಕ್ಕೇರಿದ್ದು, ಅವಶೇಷಗಳಡಿ ಸಿಲುಕಿರುವರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ.

Ad Widget

ಹೈಟಿಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಅಲ್ಲಿನ ಪ್ರಧಾನಿ ಹೆನ್ರಿ ಹೈಟಿಯಲ್ಲಿ ಒಂದು ತಿಂಗಳು ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ.

Leave a Comment

Your email address will not be published. Required fields are marked *