Ad Widget .

ಆ. 30ರವರೆಗೆ ದ.ಕದಲ್ಲಿ ವೀಕೆಂಡ್, ನೈಟ್ ಕರ್ಫ್ಯೂ ಮುಂದುವರಿಕೆ | ಡಿ.ಸಿ ಡಾ| ರಾಜೇಂದ್ರ ಕೆ.ವಿ ಆದೇಶ

ದ.ಕ. ಜಿಲ್ಲೆಯಲ್ಲಿ ಆಗಸ್ಟ್ 30ರ ತನಕ ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ. ಆಗಸ್ಟ್ 30 ಬೆಳಗ್ಗೆ 6 ರ ತನಕ ಹೊಸ ಆದೇಶ ಅನ್ವಯವಾಗಲಿದೆ.

Ad Widget . Ad Widget .

ಜಿಲ್ಲಾಧಿಕಾರಿಗಳ ಆದೇಶದಲ್ಲಿ ಏನಿದೆ?

Ad Widget . Ad Widget .

ಜಿಲ್ಲೆಯಲ್ಲಿರುವ ಎಲ್ಲಾ ಪಬ್, ಬಾರ್ ಹಾಗೂ ರೆಸ್ಟೋರೆಂಟ್ ಗಳು ತೆರೆಯಬಹುದು. ಆದರೆ, ಸೋಮವಾರದಿಂದ ಶುಕ್ರವಾರವರೆಗೆ ರಾತ್ರಿ 7ರ ತನಕ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ರಾತ್ರಿ 9ರಿಂದ ಬೆಳಗ್ಗೆ 6ರ ತನಕ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ. ವಾರಾಂತ್ಯ ಕರ್ಫ್ಯೂ ಆಗಸ್ಟ್ 30ರ ತನಕ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ಮತ್ತೊಂದೆಡೆ, ಈ ಆದೇಶಕ್ಕೆ ಪೂರಕವಾಗಿ ಈ ಹಿಂದೆ ನೀಡಿದ್ದ ಮಾರ್ಗಸೂಚಿ ಆದೇಶಗಳೇ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿರಿ….

Leave a Comment

Your email address will not be published. Required fields are marked *