Ad Widget .

ಕೇಂದ್ರ ಸಚಿವರ ಸ್ವಾಗತಕ್ಕಾಗಿ ಬಂದೂಕಿನ ಮೊರೆತ – ಯಾದಗಿರಿಯಲ್ಲೊಂದು‌ ವಿಲಕ್ಷಣ ಬೆಳವಣಿಗೆ

Ad Widget . Ad Widget .

ಯಾದಗಿರಿ: ಜನಾಶೀರ್ವಾದ ಕಾರ್ಯಕ್ರಮದ ಹಿನ್ನೆಲೆ ಯರಗೋಳ ಗ್ರಾಮಕ್ಕೆ ಕೇಂದ್ರ ಸಚಿವ ಖೂಬಾ ಆಗಮಿಸಿದ್ದಾರೆ. ಈ ವೇಳೆ, ನಾಡಬಂದೂಕು ಸಿಡಿಸಿ ಕೇಂದ್ರ ಸಚಿವರಿಗೆ ಭರ್ಜರಿ ಸ್ವಾಗತವನ್ನು ಕೋರಲಾಗಿದೆ.

Ad Widget . Ad Widget .

ಜಿಲ್ಲೆಯ ಯರಗೋಳ ಗ್ರಾಮದಲ್ಲಿ ನಾಡಬಂದೂಕು ಕೈಯಲ್ಲಿ ಹಿಡಿದುಕೊಂಡು ಜನ ಸ್ವಾಗತಿಸಿದ್ದಾರೆ.

ಅಲ್ಲದೇ ಕೋವಿಡ್ ನಿಯಮವನ್ನೂ ಉಲ್ಲಂಘಿಸಿ ಜನ ಜಾತ್ರೆ ಸೇರಿದ್ದರು. ಕೇಂದ್ರ ಸಚಿವರು ಬಂದಾಗ, ಅಲ್ಲಿದ್ದ ಜನ ಹೂಗಳನ್ನ ಅರ್ಪಿಸಿ ಭರ್ಜರಿ ಸ್ವಾಗತ ಕೋರಿದರು. ಈ ವೇಳೆ ಸಚಿವರೊಂದಿಗೆ ಕೇಂದ್ರ ಸಚಿವ ಭಗವಂತ ಖೂಬಾ ಸ್ವಾಗತ ಮಾಡಿಕೊಂಡ ಮಾಜಿ ಸಚಿವ ಬಾಬೂರಾವ್ ಚಿಂಚನಸೂರು, ಶಾಸಕರಾದ ರಾಜೂಗೌಡ, ವೆಂಕಟರೆಡ್ಡಿ ಮುದ್ನಾಳ ಕೂಡ ಸಾಥ್​ ನೀಡಿದ್ದಾರೆ. ಜನಾಶೀರ್ವಾದ ಯಾತ್ರೆಯ ಈ ಒಂದು ವಿಲಕ್ಷಣ ಘಟನೆ ಸಾರ್ವಜನಿಕ ವಲಯದಲ್ಲಿ ಕೆಂಗಣ್ಣಿಗೆ ಗುರಿಯಾಗಿದೆ.

Leave a Comment

Your email address will not be published. Required fields are marked *