Ad Widget .

ಹಣದಾಸೆಗೆ ಗಾಂಜಾ ಮಾರಾಟ ಮಾಡುತ್ತಿದ್ದ 19ರ ಪೋರ ಬಂಧನ

Ad Widget . Ad Widget .

ನೆಲಮಂಗಲ: 19 ವರ್ಷದ ಯುವಕನೊಬ್ಬ ಹಣದಾಸೆಗೆ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಪೋಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Ad Widget . Ad Widget .

ಬೆಂಗಳೂರಿನ ಕಡಬಗೆರೆ ಬಳಿಯ ಜನಪ್ರಿಯ ನಿವಾಸಿ ಹರಿ ಗೋವಿಂದರಾಜು(19) ಬಂಧಿತ ಆರೋಪಿ. ಖಚಿತ ಮಾಹಿತಿ ತಿಳಿದು ಪೋಲೀಸರು ದಾಳಿ ಮಾಡಿದ್ದರು. ಈ ವೇಳೆ ಬೆಂಗಳೂರು ಹೊರವಲಯ ನೆಲಮಂಗಲದ ಇಂದಿರಾನಗರದಲ್ಲಿ ಯುವಕನನ್ನು ಬಂಧಿಸಿದಿದ್ದಾರೆ. ಬರೋಬ್ಬರಿ 600 ಗ್ರಾಂ. ಗಾಂಜಾ ವಶಪಡಿಸಿಕೊಂಡಿದ್ದಾರೆ.

ಎನ್‍ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿ, ನ್ಯಾಯಾಲಯದ ವಶಕ್ಕೆ ನೀಡಿದ್ದಾರೆ. ಹೆಚ್ಚಿನ ತನಿಖೆಯನ್ನು ಪೋಲೀಸರು ಮುಂದುವರಿಸಿದ್ದಾರೆ.

Leave a Comment

Your email address will not be published. Required fields are marked *