Ad Widget .

ಉಡುಪಿ: ಸಿಡಿಲು ಬಡಿದು ಇಬ್ಬರು ಗಂಭೀರ

Ad Widget . Ad Widget .

ಉಡುಪಿ: ಗದ್ದೆ‌ ಬದಿಯಲ್ಲಿ ನಡೆದುಕೊಂಡು ಹೋಗುತಿದ್ದ ವೇಳೆ ಸಿಡಿಲು ಬಡಿದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಪರ್ಕಳದ ಪರೀಕದಲ್ಲಿ ಸಂಭವಿಸಿದೆ.

Ad Widget . Ad Widget .

ಉಡುಪಿಯಲ್ಲಿ ಶುಕ್ರವಾರ ಬೆಳಗ್ಗೆಯಿಂದ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿದೆ. ಸಿಡಿಲು ಅಪ್ಪಳಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

Leave a Comment

Your email address will not be published. Required fields are marked *